• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾದ ಸಿಎಂ ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

June 28, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾದ ಸಿಎಂ ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

by ಪ್ರಜಾಧ್ವನಿ ನ್ಯೂಸ್
June 28, 2024
in ಅಂತರರಾಜ್ಯ, ಬೆಂಗಳೂರು, ರಾಜ್ಯ
0
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾದ ಸಿಎಂ ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ
20
SHARES
57
VIEWS
ShareShareShare

ನವ ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಮುಖ್ಯಮಂತ್ರಿ ಅವರು ಭೇಟಿಯಾಗಿ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.

8722552464 Astrloger

ಜಾಹೀರಾತು

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A) ಹೆದ್ದಾರಿ, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ, ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ

ರಾಜ್ಯ ಸರ್ಕಾರ ಸಲ್ಲಿಸಲಾಗಿರುವ ಪ್ರಮುಖ ವಿಷಯಗಳು

  • ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ
  • ಶಿರಾಡಿ ಘಾಟ್‌ನಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
  • ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.
  • ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ
  • ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ
  • ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ
  • ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
  • ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
  • NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಥ ನಿರ್ಮಾಣ.
  • ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
  • ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
  • ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಎಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು  ಮನವಿ ಮಾಡಿದ್ದಾರೆ.
Muliya

ಜಾಹೀರಾತು

SendShare8Share
Previous Post

ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ

Next Post

ವಿಜಯೇಂದ್ರರನ್ನು ಹಣಿಯಲು ಸಂತೋಷ್‌ & ಟೀಂ ಬಿಗ್‌ ತಂತ್ರ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಜಯೇಂದ್ರರನ್ನು ಹಣಿಯಲು ಸಂತೋಷ್‌ & ಟೀಂ ಬಿಗ್‌ ತಂತ್ರ!

ವಿಜಯೇಂದ್ರರನ್ನು ಹಣಿಯಲು ಸಂತೋಷ್‌ & ಟೀಂ ಬಿಗ್‌ ತಂತ್ರ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In