• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚೀನಾದ ಗಡಿ ಭಾಗದಲ್ಲಿ ಭಾರತದ ಟ್ಯಾಂಕ್ ಅಪಘಾತ: ಐವರು ಯೋಧರು ಹುತಾತ್ಮ.

June 29, 2024
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ – 65 ವರ್ಷದ ವ್ಯಕ್ತಿ ಬಂಧನ!

November 9, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

November 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಚೀನಾದ ಗಡಿ ಭಾಗದಲ್ಲಿ ಭಾರತದ ಟ್ಯಾಂಕ್ ಅಪಘಾತ: ಐವರು ಯೋಧರು ಹುತಾತ್ಮ.

by ಪ್ರಜಾಧ್ವನಿ ನ್ಯೂಸ್
June 29, 2024
in ರಾಷ್ಟ್ರೀಯ
0
ಚೀನಾದ ಗಡಿ ಭಾಗದಲ್ಲಿ ಭಾರತದ ಟ್ಯಾಂಕ್ ಅಪಘಾತ: ಐವರು ಯೋಧರು ಹುತಾತ್ಮ.
26
SHARES
75
VIEWS
ShareShareShare

ನವದೆಹಲಿ: ಲೇಹ್‌ನ ದೌಲತ್‌ ಬೇಗ್‌ ಓಲ್ಡಿ ಪ್ರದೇಶದ ಎಲ್‌ಎಸಿ  ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್‌ ಅಪಘಾತದಲ್ಲಿ ಭಾರತೀಯ ಸೇನೆಯ  ಐವರು ಯೋಧರು ಹುತಾತ್ಮರಾಗಿದ್ದಾರೆ

ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

8722552464 Astrloger

ಜಾಹೀರಾತು

ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು. ಲೇಹ್‌ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್‌ ಬಳಿ ಬೋಧಿ ನದಿಯನ್ನು ತಮ್ಮ T-72 ಟ್ಯಾಂಕ್‌ ಮೂಲಕ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಲು ಪ್ರಾರಂಭಿಸಿತು. ತಕ್ಷಣವೇ ಟ್ಯಾಂಕ್‌ನೊಂದಿಗೆ ಸೈನಿಕರು ಉಬ್ಬುವ ನದಿಯಲ್ಲಿ ಮುಳುಗಿ ಹೋದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಾಹೀರಾತು

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ. ‘ಲಡಾಖ್‌ನಲ್ಲಿ ಸಂಭವಿಸಿದ ದುರದೃಷ್ಟಕರ ಅಪಘಾತದಲ್ಲಿ ನಮ್ಮ ಐವರು ವೀರ ಭಾರತೀಯ ಸೇನೆಯ ಯೋಧರು ಪ್ರಾಣ ಕಳೆದುಕೊಂಡಿದ್ದಕ್ಕಾಗಿ ತೀವ್ರ ದುಃಖವಾಗಿದೆ. ನಾವು ಎಂದಿಗೂ ಆದರ್ಶಪ್ರಾಯವನ್ನು ಮರೆಯುವುದಿಲ್ಲ. ದೇಶಕ್ಕೆ ನಮ್ಮ ಧೀರ ಸೈನಿಕರ ಸೇವೆ ಅಪಾರ. ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್‌ನಲ್ಲಿ ಸಚಿವರು ಪೋಸ್ಟ್‌ ಮಾಡಿದ್ದಾರೆ

LOTUS TRAVEL

ಜಾಹೀರಾತು

SendShare10Share
Previous Post

ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ರಾಜಹಂಸ-ಐರಾವತ ಬಸ್ ಗಳ ಮುಖಾಮುಖಿ ಡಿಕ್ಕಿ

Next Post

ಕಾಂಗ್ರೆಸ್‍ನಲ್ಲಿ ಸಿಎಂ ಹಾಗೂ ಡಿಸಿಎಂ ಫೈಟ್- ಡಿ.ಕೆ ಶಿ ನೊಟೀಸ್ ಕೊಡಲಿ ಆ ಮೇಲೆ ನಾನು ಮಾತಾಡ್ತೇನೆ: ಸಚಿವ ರಾಜಣ್ಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In