• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಉತ್ತಮ ವ್ಯಕ್ತಿಯಾದರೆ ಅಗಲಿದ ಬಳಿಕವೂ ಗೌರವ ದೊರೆಯುತ್ತದೆ ಎಂಬುದಕ್ಕೆ ಪ್ರಕಾಶ್ ಪುರುಷರಕಟ್ಟೆ ನಿದರ್ಶನವಾಗಿದ್ದಾರೆ: ಶಾಸಕ ಅಶೋಕ್ ರೈ

June 30, 2024
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರು: ಉತ್ತಮ ವ್ಯಕ್ತಿಯಾದರೆ ಅಗಲಿದ ಬಳಿಕವೂ ಗೌರವ ದೊರೆಯುತ್ತದೆ ಎಂಬುದಕ್ಕೆ ಪ್ರಕಾಶ್ ಪುರುಷರಕಟ್ಟೆ ನಿದರ್ಶನವಾಗಿದ್ದಾರೆ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
June 30, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಪುತ್ತೂರು
0
ಪುತ್ತೂರು: ಉತ್ತಮ ವ್ಯಕ್ತಿಯಾದರೆ ಅಗಲಿದ ಬಳಿಕವೂ ಗೌರವ ದೊರೆಯುತ್ತದೆ ಎಂಬುದಕ್ಕೆ ಪ್ರಕಾಶ್ ಪುರುಷರಕಟ್ಟೆ ನಿದರ್ಶನವಾಗಿದ್ದಾರೆ: ಶಾಸಕ ಅಶೋಕ್ ರೈ
46
SHARES
131
VIEWS
ShareShareShare

ಉತ್ತಮ ವ್ಯಕ್ತಿಯಾದರೆ ಅಗಲಿದ ಬಳಿಕವೂ ಗೌರವ ದೊರೆಯುತ್ತದೆ ಎಂಬುದಕ್ಕೆ ಪ್ರಕಾಶ್ ಪುರುಷರಕಟ್ಟೆ ನಿದರ್ಶನವಾಗಿದ್ದಾರೆ: ಅಶೋಕ್ ರೈ

Muliya

ಜಾಹೀರಾತು

ಜಾಹೀರಾತು

ಪುತ್ತೂರು: ಉತ್ತಮ ವ್ಯಕ್ತಿಯಾಗಿ ಸಮಾಜದ ಎಲ್ಲರ ಜೊತೆ ಬೆರೆಯುವ ಮೂಲಕ ಉತ್ತಮ ಜೀವನ ಸಾಗಿಸಿದರೆ ಸಮಾಜ ನಮ್ಮನ್ನು ಗೌರವಿಸುತ್ತದೆ ಎಂಬುದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಪ್ರಕಾಶ್ ಪುರುಷರಕಟ್ಟೆ ಸ್ಪಷ್ಟ ನಿದರ್ಶನವಾಗಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಇತ್ತೀಚೆಗೆ ನಿಧನರಾದ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಪುರುಷರಕಟ್ಟೆ ಅವರಿಗೆ ರೈ ಚಾರಿಟೇಬಲ್ ಟ್ರಸ್ಡ್ ಆರೋಗ್ಯ ರಕ್ಷಾ ಸಮಿತಿ ಸರಕಾರಿ‌ಆಸ್ಪತ್ರೆ ಪುತ್ತೂರು, ಹಾಗೂ ಎ ಜೆ ಆಸ್ಪತ್ರೆ ಮಂಗಳೂರು ಇದರ ಜಂಠಿ ಆಶ್ರಯದಲ್ಲಿ‌ಪ್ರಕಾಶ್ ಸ್ಮರಣಾರ್ಥ‌ನಡೆದ ಹೃದಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ‌ಮಾತನಾಡಿದರು.
ಸರ್ವ ಧರ್ಮದ ಬಂಧುಗಳ‌ಜೊತೆ ಉತ್ತಮ ಒಡನಾಟವಿದ್ದ ಪ್ರಕಾಶ್ ಸಮಾಜಕ್ಕೆ ಮಾದರಿಯಾಗಿ ಬದುಕಿದವರು. ತನ್ನ ಬದುಕಿನುದ್ದಕ್ಕೂ‌ ಇನ್ನೊಬ್ಬರ ಕಷ್ಟಕ್ಕೆ ನೆರವಾದವರು ಅವರ ಅಹಲುವಿಕೆ ಪಕ್ಷಕ್ಕೆ, ಸಮಾಜಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದರು.

ನಾವು ಹೇಗೆ ಬದುಕಿದ್ದೆವು ಎಂಬುದು‌ನಮ್ಮ‌ಮರಣದ ನಂತರ ಗೊತ್ತಾಗ್ತದೆ .ಪ್ರಕಾಶ್ ಅವರ ಅಂತಿಮ‌ಕಾರ್ಯಕ್ರಮದಲ್ಲಿ‌ಸರ್ವ ಧರ್ಮದವರೂ‌ಭಾಗವಹಿಸಿ‌ಶ್ರದ್ದಾಂಜಲಿ ಸಲ್ಲಿಸಿದ್ದಾರೆ ಇದು ಅವರು ಮಾಡಿದ ಸೇವೆಗೆ ನಿದರ್ಶನ ಎಂದು ಹೇಳಿದರು. ಅಗಲಿದ ಪ್ರಕಾಶ್ ಕುಟುಂಬದ ಜೊತೆ ಪಕ್ಷ ಎಂದೆಂದೂ ಇರುತ್ತದೆ ಎಂದು ಹೇಳಿದರು.

ಕುಂಬ್ರ ದುರ್ಗಾಪ್ರಸಾದ್ ರಿಂದ ನುಡಿನಮನ: ಸಾಮರಸ್ಯ‌ಬದುಕಿಗೆ ನಾಂದಿ ಹಾಡಿದವರು, ಸೌಹಾರ್ಧತೆಯ ರಾಯಭಾರಿಯಾಗಿದ್ದರು, ಕಾಂಗ್ರೆಸ್ ಪಕ್ಷದ ನಿಷ್ಡಾವಂತ ಕಾರ್ಯಕರ್ತರಾಗಿದ್ದವರು,ಸಹೃದಯಿ‌ಮನಸ್ಸು ಇವರದ್ದಾಗಿತ್ತು.ಕ್ರೀಡಾ ಕ್ಷೇತ್ರದಲ್ಲಿ, ಉದ್ಯಮ ಕ್ಷೇತ್ರದಲ್ಲಿ‌ತೊಡಗಿಸಿಕೊಂಡವರು,ಎಲ್ಲರೊಂದಿಗೂ ಉತ್ತಮ ಒಡನಾಟ ಇತ್ತು, ಎಲ್ಲಾ ಧರ್ಮದವರ ಜೊತೆ ಉತ್ತಮ ನಂಟು ಇವರದ್ದಾಗಿತ್ತು. ನುಡಿನಮನದ ಮೂಲಕ ಸಾಮರಸ್ಯದ ಸಂದೇಶ ರವಾನೆ ಮಾಡುತ್ತಿದ್ದೇವೆ.‌ಮೆಡಿಕಲ್ ಕ್ಯಾಂಪ್ ಮಾಡುವ ಮೂಲಕ ಪ್ರತೀ ಜೀವಕ್ಕೂ ಬೆಲೆ ಕೊಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

Poorna squash

ಜಾಹೀರಾತು

LOTUS TRAVEL

ಜಾಹೀರಾತು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ಮಾತನಾಡಿ ಜಾತ್ಯಾತೀತತೆಯ ಶಕ್ತಿಯಾಗಿ ಬೆಳೆದಿದ್ದರು. ಮಾನವೀಯ ಮೈಲುಗಲ್ಲನ್ನು ಮೈಗೂಡಿಸಿಕೊಂಡವರಾಗಿದ್ದರು.‌ ಎಲ್ಲ ಸಮುದಾಯದ ಜನರ ಕಷ್ಟಕ್ಕೆ ನೆರವಾದವರು. ರಕ್ತದಾನದ ಮೂಲಕ ಅದೆಷ್ಟೋ ಜೀವ ಉಳಿಸಿದ‌ಖ್ಯಾತಿ ಇವರಿಗೆ ಸಲ್ಲುತ್ತದೆ. ವ್ಯಕ್ತಿ‌ಎಷ್ಟು ವರ್ಷ ಬದುಕಿದ್ದಾನೆ ಎಂಬುದು‌ಮುಖ್ಯವಲ್ಲ ಹೇಗೆ ಬದುಕಿದ್ದ ಎಂಬುದು‌ಮುಖ್ಯವಾಗುತ್ತದೆ. ಸಾರ್ಥಕತೆಯ‌ಜೀವನವನ್ನು ಕಂಡವರು ಪ್ರಕಾಶ್ ಅವರಾಗಿದ್ದರು. ನಾವು ಸತ್ತಾಗಲೂ ಜಾತಿ, ಧರ್ಮ ಮರೆತು‌ಜನ‌ನಮ್ಮ‌ ನ್ನು ಕಾಣಲು ಬರುವಂತ ಜೀವನ ನಮ್ಮದಾಗನೇಕು‌ಆಗ ನಮ್ಮ‌ಜೀವನ ಸಾರ್ಥಕವಾಗ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ‌ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ,ಪುಡಾ ಅಧ್ಯಕ್ಷ ಭಾಸ್ಕರ ಕೋಡಿಂಬಾಳ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲರಾಮಚಂದ್ರ,ಅಕ್ರಮ ಸಕ್ರಮ‌ಸಮಿತಿ ಸದಸ್ಉ ಮಹಮ್ಮದ್ ಬಡಗನ್ನೂರು, ಗ್ಯಾರಂಟಿ ಜಿಲ್ಲಾ ಉಪಾಧ್ಯಕ್ಷ ಜೋಕಿಂ‌ಡಿಸೋಜಾ, ನಗರ‌ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್,ಕರ್ನಾಟಕ ತುಳು ಅಕಾಡೆಮಿ ಸದಸ್ಯ ದುರ್ಗಾಪ್ರಸಾದ್ ರೈ, ಡಾ‌ಕಮಲಾಕ್ಷ ಶೆಟ್ಟಿ, ಡಾ ಅಶ್ವಿನ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಪಾಣಾಜೆ, ಕುಂಬ್ರ,ಕೆಪಿಸಿಸಿ‌ ಸದಸ್ಯಪ್ರಸಾದ್ ಕೌಶಲ್ ಶೆಟ್ಟಿ, ಮಲ್ಲಿಕಾ ಜೇ ರೈ, ಅಲ್ಪ ಸಂಖ್ಯಾತ ಘಟಕದ ಶುಕೂರ್ ಹಾಜಿ,ಯಂಗ್ ಬ್ರಿಗೆಡ್ ಸೇವಾ ದಳ ರಾಜ್ಯಧ್ಯಕ್ಷ ಜುನೈದ್ ಉಪಸ್ಥಿತರಿದ್ದರು. ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್ ಸ್ವಾಗತಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ‌ನಿರೂಪಿಸಿ ವಂದಿಸಿದರು.

camera center ad

ಜಾಹೀರಾತು

8722552464 Astrloger

ಜಾಹೀರಾತು

SendShare18Share
Previous Post

ಉಳ್ಳಾಲ: ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In