• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ. ಪ್ರಕರಣ ಬೇಧಿಸಿದ ಪೋಲಿಸ್ ಪಡೆ

July 5, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ. ಪ್ರಕರಣ ಬೇಧಿಸಿದ ಪೋಲಿಸ್ ಪಡೆ

by ಪ್ರಜಾಧ್ವನಿ ನ್ಯೂಸ್
July 5, 2024
in ಕ್ರೈಮ್, ಮಂಗಳೂರು
0
ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ. ಪ್ರಕರಣ ಬೇಧಿಸಿದ ಪೋಲಿಸ್ ಪಡೆ
84
SHARES
239
VIEWS
ShareShareShare

ಮಂಗಳೂರು: ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ, ಕೋಟ್ಯಾನ್ ಜತೆಗಿದ್ದವನೇ ಪ್ರಮುಖ ಆರೋಪಿ.
ಪ್ರಕರಣ ಬೇಧಿಸಿದ ಪೋಲಿಸ್ ಪಡೆ

ಜಾಹೀರಾತು

ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಪ್ರಕರಣ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Rosemac bowlar

ಜಾಹೀರಾತು

ಜೂನ್ 21ರಂದು ರಾತ್ರಿ 8 ಗಂಟೆ ಸುಮಾರಿಗೆ ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದ್ದರು.

ಸ್ಥಳೀಯ ನಾಲ್ವರು ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ಈ ದರೋಡೆಗೆ ಯೋಜನೆ ರೂಪಿಸಿ ನಳಿಕ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ದರೋಡೆಗೆ ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು. ಅದರಂತೆ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿ ಹೊಡೆಯಲು ಎಲ್ಲಾ
ರೀತಿಯ ಸ್ಕೆಚ್ ತಯಾರಿಸಿದ್ದರು. ಅದರಲ್ಲಿ ಯಶಸ್ವಿಯಾಗಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

LOTUS TRAVEL

ಜಾಹೀರಾತು

SendShare34Share
Previous Post

ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

Next Post

ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಕನ್ಸರ್ವೇಟಿವ್‌ ಪಕ್ಷ ಹೀನಾಯ ಸೋಲು ; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In