• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ  ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

July 6, 2024
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

by ಪ್ರಜಾಧ್ವನಿ ನ್ಯೂಸ್
July 6, 2024
in ಅಂತರಾಷ್ಟ್ರೀಯ, ರಾಜಕೀಯ, ರಾಷ್ಟ್ರೀಯ
0
28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ  ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು
18
SHARES
52
VIEWS
ShareShareShare

ಲಂಡನ್: ಬ್ರಿಟನ್‌ ಸಂಸತ್‌ ಚುನಾವಣೆ ಯಲ್ಲಿ ಲೇಬರ್‌ ಪಕ್ಷವು  ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ವರಿಷ್ಠ ಕೀರ್‌ ಸ್ಟಾರ್ಮರ್‌  ಅವರು ಬ್ರಿಟನ್‌ ಪ್ರಧಾನಿಯಾಗಿ  ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ದಾಖಲೆಯ 28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಸಿಖ್‌ ಸಮುದಾಯದವರು ಸಿಂಹಪಾಲು ಹೊಂದಿದ್ದಾರೆ.

ashwinistudioputtur

ಜಾಹೀರಾತು

ಬ್ರಿಟನ್‌ ಸಂಸತ್ತಿಗೆ ಆಯ್ಕೆಯಾದ 28 ಭಾರತೀಯ ಪೈಕಿ 12 ಮಂದಿ ಸಿಖ್‌ ಸಮುದಾಯದವರು, 6 ಮಂದಿ ಮಹಿಳೆಯರು ಸೇರಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಈ ಎಲ್ಲ ಸಿಖ್‌ ಸಂಸದರು ಲೇಬರ್‌ ಪಕ್ಷದವರು. ಈ ಪೈಕಿ 9 ಮಂದಿ ಮೊದಲ ಬಾರಿ ಆಯ್ಕೆಯಾಗಿದ್ದಾರೆ. ಇನ್ನು ಇಬ್ಬರು ಸತತ ಮೂರನೇ ಬಾರಿಗೆ ಆಯ್ಕೆಯಾದರೆ, ಒಬ್ಬರು ಎರಡನೇ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ.

ಬ್ರಿಟಿಷ್ ಸಿಖ್ ಸಂಸದರಾದ ಪ್ರೀತ್ ಕೌರ್ ಗಿಲ್ ಮತ್ತು ತನ್ಮನ್ಜೀತ್ ಸಿಂಗ್ ಧೇಸಿ ಕ್ರಮವಾಗಿ ಬರ್ಮಿಂಗ್ಹ್ಯಾಮ್ ಎಡ್ಜ್ಬಾಸ್ಟನ್  ಮತ್ತು ಸ್ಲೌ ನಲ್ಲಿ ಮೂರನೇ ಬಾರಿ ಗೆದ್ದಿದ್ದಾರೆ. ನಾಡಿಯಾ ವಿಟ್ಟೋಮ್ ಸತತ ಎರಡನೇ ಬಾರಿಗೆ ನಾಟಿಂಗ್ಹ್ಯಾಮ್ ಪೂರ್ವ ದಿಂದ ಗೆದ್ದಿದ್ದಾರೆ. ವಿಟ್ಟೋಮ್ ಅವರು 2019ರಲ್ಲಿ ಮೊದಲ ಬಾರಿಗೆ ಆಯ್ಕೆಯಾದಾಗ ಸಂಸತ್ತಿನ ಅತ್ಯಂತ ಕಿರಿಯ ಸಂಸದರಾಗಿದ್ದರು (23 ವರ್ಷ).

ಕಿರಿತ್ ಅಹ್ಲುವಾಲಿಯಾ ಎಂದೂ ಕರೆಯಲ್ಪಡುವ ಕಿರಿತ್ ಎಂಟ್ವಿಸ್ಟಲ್ ಅವರು ಬೋಲ್ಟನ್ ಈಶಾನ್ಯ ದಿಂದ ಸಂಸದರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೋನಿಯಾ ಕುಮಾರ್ ಕೂಡ ಡಡ್ಲಿ  ಕ್ಷೇತ್ರದ ಮೊದಲ ಮಹಿಳಾ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇನ್ನು ಹಡ್ಡರ್ಸ್ಫೀಲ್ಡ್  ಕ್ಷೇತ್ರದಿಂದ ಹರ್ಪ್ರೀತ್ ಕೌರ್ ಉಪ್ಪಲ್ ಗೆದ್ದು ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶಿಸಿದ್ದಾರೆ.

ಕೆನಡಾದ ಬಳಿಕ ಇದೀಗ ಇಂಗ್ಲೆಂಡ್‌ ಸಂಸತ್ತು ಕೂಡ ದಾಖಲೆಯ ಪ್ರಮಾಣದ ಸಿಖ್‌ ಸಂಸದರನ್ನು ಹೊಂದಿದಂತಾಗಿದೆ. ಕೆನಡಾದಲ್ಲಿ 18 ಸಿಖ್ ಸಂಸದರಿದ್ದಾರೆ. ನಿರ್ಗಮಿತ ಪ್ರಧಾನಿ ರಿಷಿ ಸುನಕ್, ಮಾಜಿ ಗೃಹ ಕಾರ್ಯದರ್ಶಿಗಳಾದ ಸುಯೆಲ್ಲಾ ಬ್ರೇವರ್ಮನ್ ಮತ್ತು ಪ್ರೀತಿ ಪಟೇಲ್ ಹಾಗೂ ಗೋವಾ ಮೂಲದ ಕ್ಲೇರ್ ಕುಟಿನ್ಹೊ ಗೆದ್ದ ಇತರ ಪ್ರಮುಖ ಬ್ರಿಟಿಷ್ ಭಾರತೀಯರು.

ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ಅವರು ಆಯ್ಕೆಯಾಗುತ್ತಲೇ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಬ್ರಿಟನ್‌ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕೀರ್‌ ಸ್ಟಾರ್ಮರ್‌ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಭಾರತ-ಬ್ರಿಟನ್‌ ಒಗ್ಗೂಡಿ, ಸಂಬಂಧವನ್ನು ವೃದ್ಧಿಸಿಕೊಂಡು ಉಭಯ ದೇಶಗಳ ಏಳಿಗೆಗೆ ಶ್ರಮಿಸುವ ವಿಶ್ವಾಸವಿದೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಇದುವರೆಗೆ ಆಡಳಿತ ನಡೆಸಿದ, ಭಾರತದ ಮೂಲದ ರಿಷಿ ಸುನಕ್‌ ಅವರ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Muliya

ಜಾಹೀರಾತು

SendShare7Share
Previous Post

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ

Next Post

ಸರ್ಕಾರದ ವಸತಿ ಯೋಜನೆಗಳಡಿ 4 ವರ್ಷದಿಂದ ಒಂದು ಮನೆಯೂ ದಕ್ಕಿಲ್ಲ! ಮನೆ ಕೋರಿ ಅರ್ಜಿ ಸಲ್ಲಿಸಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ; ಸಚಿವ ಗುಂಡೂರಾವ್ ಎದುರಲ್ಲೇ ಅಶೋಕ್ ರೈ ಅಸಮಾಧಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

ಸರ್ಕಾರದ ವಸತಿ ಯೋಜನೆಗಳಡಿ 4 ವರ್ಷದಿಂದ ಒಂದು ಮನೆಯೂ ದಕ್ಕಿಲ್ಲ! ಮನೆ ಕೋರಿ ಅರ್ಜಿ ಸಲ್ಲಿಸಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ; ಸಚಿವ ಗುಂಡೂರಾವ್ ಎದುರಲ್ಲೇ ಅಶೋಕ್ ರೈ ಅಸಮಾಧಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In