• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

ಸರ್ಕಾರದ ವಸತಿ ಯೋಜನೆಗಳಡಿ 4 ವರ್ಷದಿಂದ ಒಂದು ಮನೆಯೂ ದಕ್ಕಿಲ್ಲ! ಮನೆ ಕೋರಿ ಅರ್ಜಿ ಸಲ್ಲಿಸಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ; ಸಚಿವ ಗುಂಡೂರಾವ್ ಎದುರಲ್ಲೇ ಅಶೋಕ್ ರೈ ಅಸಮಾಧಾನ

July 6, 2024
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸರ್ಕಾರದ ವಸತಿ ಯೋಜನೆಗಳಡಿ 4 ವರ್ಷದಿಂದ ಒಂದು ಮನೆಯೂ ದಕ್ಕಿಲ್ಲ! ಮನೆ ಕೋರಿ ಅರ್ಜಿ ಸಲ್ಲಿಸಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ; ಸಚಿವ ಗುಂಡೂರಾವ್ ಎದುರಲ್ಲೇ ಅಶೋಕ್ ರೈ ಅಸಮಾಧಾನ

by ಪ್ರಜಾಧ್ವನಿ ನ್ಯೂಸ್
July 6, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ
20
SHARES
56
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೇಶನ, ಮನೆಯಿಲ್ಲದ ಲಕ್ಷಾಂತರ ಕುಟುಂಬಗಳಿವೆ. ಸ್ವಂತ ಮನೆ ಬೇಕೆಂದು ಗ್ರಾಮ ಪಂಚಾಯಿತಿಗೆ ಮನವಿ ಕೊಟ್ಟರೆ ಪಿಡಿಒಗಳು ಮನೆ ಈಗ ಮಂಜೂರಾಗುವುದಿಲ್ಲ ಎಂದು ಸಾಗಹಾಕುತ್ತಾರೆ. 2021-24ರವರೆಗೆ ಒಂದೇ ಒಂದು ಮನೆ ಈ ಜಿಲ್ಲೆಗೆ ಮಂಜೂರಾಗಿಲ್ಲ. ದಕ್ಷಿ ಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಪಂಚಾಯಿತಿ ಸಭೆಯಲ್ಲಿ ಈ ಸಮಸ್ಯೆ ಭಾರಿ ಚರ್ಚೆಗೆ ಕಾರಣವಾಗಿ ಸ್ವತಃ ಉಸ್ತುವಾರಿ ಸಚಿವರೇ ಗರಂ ಆದರು.

ಪುತ್ತೂರು ಶಾಸಕ ಅಶೋಕ್‌ ರೈ ಮಾತನಾಡಿ, ದಕ್ಷಿಣ ಕನ್ನಡ ಹೊರತುಪಡಿಸಿ ರಾಜ್ಯದ ಎಲ್ಲ್ಲಜಿಲ್ಲೆಗಳಿಗೂ ವಸತಿ ಯೋಜನೆಗಳು ಮಂಜೂರಾಗಿವೆ. ಆದರೆ 2021-22ರಿಂದ ವಸತಿಗಾಗಿ ದ.ಕ. ಜಿಲ್ಲೆಯಿಂದ ಒಂದೇ ಒಂದು ಬೇಡಿಕೆ ಸಲ್ಲಿಕೆಯಾಗಿಲ್ಲ. ನಾನು ಆಸಕ್ತಿ ವಹಿಸಿ ಇತ್ತೀಚೆಗೆ 250 ಮನೆಗಳನ್ನು ಮಂಜೂರು ಮಾಡಿಸಿದ್ದೇನೆ ಎಂದರು. ಜಿಲ್ಲಾಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ಆನಂದ್‌ ಪ್ರತಿಕ್ರಿಯಿಸಿ, 2018ರ ಅಂಕಿಅಂಶ ಪ್ರಕಾರ 49 ಸಾವಿರಕ್ಕೂ ಅಧಿಕ ವಸತಿ ರಹಿತರಿದ್ದರು .

Sathyasayi Hospital

ಜಾಹೀರಾತು

ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದಿದ್ದಾಗ ಸಚಿವ ದಿನೇಶ್‌ ಗುಂಡೂರಾವ್‌ ಗರಂ ಆಗಿದ್ದು, 4 ವರ್ಷಗಳಿಂದ ಒಂದೇ ಒಂದು ಮನೆ ಜಿಲ್ಲೆಗೆ ಮಂಜೂರಾಗಿಲ್ಲಎಂದರೆ ಏನರ್ಥ? ಸರಕಾರಿ ಜಾಗವಿದ್ದರೂ ಮನೆ ಕೊಡಲು ಸಾಧ್ಯವಾಗಿಲ್ಲಎಂದಾದರೆ ಅದಕ್ಕೆ ಕಾರಣಕರ್ತರಾದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದರು.

Muliya

ಜಾಹೀರಾತು

ಜಿಲ್ಲೆಯಲ್ಲಿ ರೈತರಿಗೆ ಶೂನ್ಯ ಬಡ್ಡಿಯ ಕೃಷಿ ಸಾಲ ಸಹಕಾರಿ ಸಂಘದಲ್ಲಿಸಿಗುತ್ತಿಲ್ಲಎಂದು ಶಾಸಕ ಅಶೋಕ್‌ ರೈ ಹೇಳಿದರು.ಇದಕ್ಕೆ ಸಚಿವರು, ಶೂನ್ಯ ದರದಲ್ಲಿ5 ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ವಿತರಿಸಲು ಕೃಷಿ ಸಹಕಾರಿ ಬ್ಯಾಂಕ್‌ಗಳು ಸೂಕ್ತ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಜು.31ರವರೆಗೆ ಬೆಳೆ ವಿಮೆ ಮಾಡಿಸಲು ಅವಕಾಶವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ಮನವಿ ಮಾಡಿದರು. ಕೆಡಿಪಿ ಸಭೆಯಲ್ಲಿ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್, ಜಿಲ್ಲಾಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌., ಮಂಗಳೂರು ಅರಣ್ಯ ಉಪಸಂರಕ್ಷಣಾಧಿಕಾರಿ ಆಂಟೋನಿ ಎಸ್‌. ಮರಿಯಪ್ಪ ಉಪಸ್ಥಿತರಿದ್ದರು.

Keshari Durga

ಜಾಹೀರಾತು

SendShare8Share
Previous Post

28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

Next Post

ವಿಟ್ಲ: ಪಿಕಪ್ – ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ. ಅಪ್ರಾಪ್ತ ಬೈಕ್ ಸವಾರನಿಗೆ ಗಂಭೀರ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ: ಪಿಕಪ್ – ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ. ಅಪ್ರಾಪ್ತ ಬೈಕ್ ಸವಾರನಿಗೆ ಗಂಭೀರ ಗಾಯ

ವಿಟ್ಲ: ಪಿಕಪ್ - ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ. ಅಪ್ರಾಪ್ತ ಬೈಕ್ ಸವಾರನಿಗೆ ಗಂಭೀರ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In