• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಎಸ್‌ಪಿ ನಾಯಕ ಆರ್ಮ್‌ಸ್ಟ್ರಾಂಗ್ ಹತ್ಯೆ,ಆಘಾತ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಸ್ಟಾಲಿನ್.

July 6, 2024
ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಬಿಎಸ್‌ಪಿ ನಾಯಕ ಆರ್ಮ್‌ಸ್ಟ್ರಾಂಗ್ ಹತ್ಯೆ,ಆಘಾತ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಸ್ಟಾಲಿನ್.

by ಪ್ರಜಾಧ್ವನಿ ನ್ಯೂಸ್
July 6, 2024
in ರಾಜಕೀಯ, ರಾಷ್ಟ್ರೀಯ
0
ಬಿಎಸ್‌ಪಿ ನಾಯಕ ಆರ್ಮ್‌ಸ್ಟ್ರಾಂಗ್ ಹತ್ಯೆ,ಆಘಾತ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಸ್ಟಾಲಿನ್.
46
SHARES
130
VIEWS
ShareShareShare

ಚೆನ್ನೈ: ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ತಮಿಳುನಾಡು ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಧ್ಯರಾತ್ರಿಯ ಕಾರ್ಯಾಚರಣೆಯಲ್ಲಿ ಹಂತಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಆರ್ಮ್‌ಸ್ಟ್ರಾಂಗ್ ಹತ್ಯೆಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ತಿಳಿಸಿದ್ದಾರೆ.
52 ವರ್ಷದ ಬಿಎಸ್‌ಪಿ ನಾಯಕನನ್ನು ಶುಕ್ರವಾರ ರಾತ್ರಿ ಪೆರಂಬೂರ್‌ನಲ್ಲಿರುವ ಅವರ ಮನೆಯ ಸಮೀಪ ಬೈಕ್‌ನಲ್ಲಿ ಬಂದ ಆರು ಮಂದಿಯ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ. ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹತ್ಯೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ” ಎಂದು ಸ್ಟಾಲಿನ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ

Muliya

ಜಾಹೀರಾತು

ತನಿಖೆಯನ್ನು ತ್ವರಿತವಾಗಿ ನಡೆಸಿ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಆದೇಶಿಸಿದ್ದೇನೆ. ದುಃಖತಪ್ತ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ ಮತ್ತು ಸಹಾನುಭೂತಿ ತಿಳಿಸಲು ನಾನು ಬಯಸುತ್ತೇನೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.
ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣವನ್ನು ಭೇದಿಸಲು ಪೊಲೀಸರ 10 ತಂಡಗಳನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಆಯುಕ್ತ(ಉತ್ತರ) ಆಸ್ರಾ ಗರ್ಗ್ ಶುಕ್ರವಾರ ತಡರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದರು.

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare18Share
Previous Post

ವಿಟ್ಲ: ಪಿಕಪ್ – ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ. ಅಪ್ರಾಪ್ತ ಬೈಕ್ ಸವಾರನಿಗೆ ಗಂಭೀರ ಗಾಯ

Next Post

ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರ ಉದ್ಘಾಟನೆ : ತಾಲೂಕು ಕಚೇರಿಯಲ್ಲೇ ಆಧಾರ್ ವ್ಯವಸ್ಥೆ : ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In