• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟೀ ಪುಡಿ ಬ್ಯಾನ್‌; ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ ಬಳಕೆ ಶೀಘ್ರವೇ ಬ್ಯಾನ್‌!

July 6, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಟೀ ಪುಡಿ ಬ್ಯಾನ್‌; ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ ಬಳಕೆ ಶೀಘ್ರವೇ ಬ್ಯಾನ್‌!

by ಪ್ರಜಾಧ್ವನಿ ನ್ಯೂಸ್
July 6, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಪ್ರಾದೇಶಿಕ, ಮಂಗಳೂರು
0
ಟೀ ಪುಡಿ ಬ್ಯಾನ್‌; ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ ಬಳಕೆ ಶೀಘ್ರವೇ ಬ್ಯಾನ್‌!
99
SHARES
282
VIEWS
ShareShareShare

 ಟೀ ಪುಡಿಯಲ್ಲಿ  ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ  ನಿರ್ಧರಿಸಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಸಾಧ್ಯತೆ ಇದೆ.

Poorna squash

ಜಾಹೀರಾತು

vishnu studio

ಜಾಹೀರಾತು

ಇತ್ತೀಚೆಗೆ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಸೇರಿದಂತೆ ನಾನ್ ವೆಜ್ ಪ್ರಿಯರ ಕಬಾಬ್ ಮತ್ತು ಹೆಣ್ಣುಮಕ್ಕಳ ಹಾಟ್ ಫೆವರೇಟ್ ಪಾನಿಪುರಿ ಬ್ಯಾನ್​ ವಿಚಾರ ಸದ್ದು ಮಾಡಿತ್ತು, ಇದೀಗ ಟೀ ಗೆ ಕುತ್ತು ಬಂದಿದ್ದು, ಚಹಾ ಪ್ರಿಯರಿಗೆ ಶಾಕ್​ ಆಗಿದೆ.

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಟೀ ಪುಡಿ ಮಾದರಿ ಸಂಗ್ರಹಿಸಲಾಗಿತ್ತು. ಬೆಂಗಳೂರಿನಲ್ಲಿ ಸಂಗ್ರಹಿಸಿದ್ದ 49 ಟೀ ಪುಡಿ ಸ್ಯಾಂಪಲ್ಸ್‌ ಪೈಕಿ 45 ಟೀ ಪುಡಿ ಸ್ಯಾಂಪಲ್ಸ್ ಅಸುರಕ್ಷಿತವಾಗಿರುವುದು ಕಂಡು ಬಂದಿದೆ. ಪರಿಶೀಲನೆ ವೇಳೆ ಟೀ ಪೌಡರ್​ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಪ್ರಮುಖವಾಗಿ ಚಹಾದ ಪೌಡರ್ ಕಲರ್ ಹೆಚ್ಚಿಸಲು ಟೀ ಬಣ್ಣ ಬರಲು ಕೆಮಿಕಲ್ ಬಣ್ಣಗಳ ಬಳಕೆ ಮಾಡಲಾಗಿತ್ತಿದೆ ಎಂಬ ಭಯಾನಕ ಅಂಶ ಪತ್ತೆ ಆಗಿದೆ.

ರಸ್ತೆ ಬದಿಯ ಕೆಲವು ಚಹಾದ ಅಂಗಡಿಗಳಲ್ಲಿ ತೂಕ ಹೆಚ್ಚಿಸಲು ಟೀ ಪುಡಿಯಲ್ಲಿ ಕೆಲವು ಮರದ ಪುಡಿ ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದು ಕೂಡ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೇ ಟೀ ಪುಡಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರ ಮಾಡಿದೆ. ರಾಜ್ಯದಲ್ಲಿ ಒಂದೊಂದೇ ಅಪಾಯಕಾರಿ ತಿನಿಸು ಬಗ್ಗೆ ಕೂಡ ಅಧ್ಯಯನ ನಡೆದಿದ್ದು ಆರೋಗ್ಯಕ್ಕೆ ಕಂಟಕ ಅನ್ನೋ ರಿಪೋರ್ಟ್‌ ಬಂದಿತ್ತು.

Muliya

ಜಾಹೀರಾತು

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare40Share
Previous Post

ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಅಕ್ರಮ ಕಟ್ಟಡಗಳನ್ನು ಧ್ವಂಸಗೊಳಿಸಲು ಮುಂದಾದ ಯೋಗಿ ಸರ್ಕಾರ!

Next Post

ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In