• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ. ಹೆಚ್ಚುತ್ತಿರುವ  ಡೆಂಗ್ಯೂ ಪ್ರಕರಣ ನಡುವೆ ಇನ್ನೊಂದು ಆತಂಕ!

July 8, 2024
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ. ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ನಡುವೆ ಇನ್ನೊಂದು ಆತಂಕ!

by ಪ್ರಜಾಧ್ವನಿ ನ್ಯೂಸ್
July 8, 2024
in ರಾಜ್ಯ
0
ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ. ಹೆಚ್ಚುತ್ತಿರುವ  ಡೆಂಗ್ಯೂ ಪ್ರಕರಣ ನಡುವೆ ಇನ್ನೊಂದು ಆತಂಕ!
6
SHARES
18
VIEWS
ShareShareShare

ಹಾವೇರಿ: ಸದ್ಯ ಡೆಡ್ಲಿ ಡೆಂಗ್ಯೂ  ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹೊತ್ತಿನಲ್ಲೇ ಇಲಿ ಜ್ವರದಿಂದ ಹಾವೇರಿಯ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದು ಇಲಿಜ್ವರಕ್ಕೆ ರಾಜ್ಯದಲ್ಲಿ ಸಂಭವಿಸಿದ ಮೊದಲ ಬಲಿಯಾಗಿದೆ.

ಹಾವೇರಿ ಜಿಲ್ಲೆಯ ಹಾನಗಲ್  ತಾಲೂಕಿನ ಅರಳೇಶ್ವರ ಗ್ರಾಮದ ವೃದ್ಧ ಉಮೇಶ್ (72) ಇಲಿಜ್ವರದಿಂದ ಸಾವನ್ನಪ್ಪಿದ್ದಾರೆ. 15 ದಿನಗಳಿಂದ ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರಿನಲ್ಲಿ ರಕ್ತ ಪರೀಕ್ಷೆ ಬಳಿಕ ಇಲಿ ಜ್ವರ ಇರುವುದು ಪತ್ತೆಯಾಗಿದೆ.

ವೃದ್ಧ ಕಿಡ್ನಿ ವೈಫಲ್ಯದೊಂದಿಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 2 ದಿನ ಚಿಕಿತ್ಸೆ ಪಡೆದ ನಂತರ ವೃದ್ಧ ಮೃತಪಟ್ಟಿದ್ದಾರೆ. ಇದರಿಂದ ಹಾವೇರಿ ಜಿಲ್ಲೆ ಜನರಲ್ಲಿ ಆತಂಕ ಮನೆಮಾಡಿದೆ.

12 ವರ್ಷದ ಬಾಲಕನಲ್ಲಿ ಮೊದಲ ಕೇಸ್ ಪತ್ತೆ:
ಕಳೆದ ಒಂದು ದಿನದ ಹಿಂದೆಯಷ್ಟೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿತ್ತು. ಹಾವೇರಿ ಜಿಲ್ಲೆಯ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿತ್ತು. ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಜಾಂಡೀಸ್ ಕಾಣಿಸಿಕೊಂಡಿತ್ತು. ಬಳಿಕ ರೋಗ ಗುಣಮುಖಗೊಂಡ ಹಿನ್ನೆಲೆ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಮತ್ತೆ ಬಾಲಕನಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಇಲಿ ಜ್ವರ ಇರುವುದು ಪತ್ತೆಯಾಗಿತ್ತು

8722552464 Astrloger

ಜಾಹೀರಾತು

ಜಾಹೀರಾತು

SendShare2Share
Previous Post

ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು.

Next Post

ಪುತ್ತೂರು: ಚೆಲ್ಯಡ್ಕ ಸೇತುವೆ ಶಿಥಿಲ. ಬದಲಿ ರಸ್ತೆಯ ಮೂಲಕ ನಾಳೆಯಿಂದಲೇ ಸಂಚಾರಕ್ಕೆ ಅವಕಾಶ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In