• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀರಾಮ ಸೇನೆ ಹೆಲ್ಪ್‌ ಲೈನ್‌ಗೆ : ಹಿಂದೂ ಮಹಿಳೆಯರ ರಕ್ಷಣೆಗೆ ಕಟಿಬದ್ಧ ಮುತಾಲಿಕ್‌

July 9, 2024

ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಶ್ರೀರಾಮ ಸೇನೆ ಹೆಲ್ಪ್‌ ಲೈನ್‌ಗೆ : ಹಿಂದೂ ಮಹಿಳೆಯರ ರಕ್ಷಣೆಗೆ ಕಟಿಬದ್ಧ ಮುತಾಲಿಕ್‌

by ಪ್ರಜಾಧ್ವನಿ ನ್ಯೂಸ್
July 9, 2024
in ಬೆಂಗಳೂರು, ರಾಜ್ಯ, ಸಾಂಸ್ಕೃತಿಕ
0
ಶ್ರೀರಾಮ ಸೇನೆ ಹೆಲ್ಪ್‌ ಲೈನ್‌ಗೆ : ಹಿಂದೂ ಮಹಿಳೆಯರ ರಕ್ಷಣೆಗೆ ಕಟಿಬದ್ಧ ಮುತಾಲಿಕ್‌
14
SHARES
39
VIEWS
ShareShareShare

ಹಾವೇರಿ : ಹಿಂದೂ ಮಹಿಳೆಯರ ರಕ್ಷಣೆಗಾಗಿ ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಶ್ರೀರಾಮ ಸೇನೆ ಆರಂಭಿಸಿದ ಹೆಲ್ಪ್‌ಲೈನ್‌ (ಸಹಾಯ ವಾಣಿ) ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ನೇಹಾ ಹಿರೇಮಠ ಪ್ರಕರಣದ ಬಳಿಕ ಒಂದೇ ವಾರದಲ್ಲಿ ಹುಬ್ಬಳ್ಳಿಯಲ್ಲಿ ಐದು ಪ್ರಕರಣಗಳು ನಡೆದಿವೆ. ತಕ್ಷಣ ಇದನ್ನು ಶ್ರೀರಾಮ ಸೇನೆ ಗಂಭೀರವಾಗಿ ಪರಿಗಣಿಸಿ ಹೆಲ್ಪ್‌ ಲೈನ್‌ ಆರಂಭಿಸಿದ ಮೇಲೆ 300 ಕರೆಗಳು ಬಂದಿವೆ. ಕೊಲೆ ಬೆದರಿಕೆ, ಹೆಲ್ಪ್‌ಲೈನ್‌ ಬಂದ್‌ ಮಾಡುವಂತೆ ಒತ್ತಡ, ಇದರ ಜತೆಗೆ ಲವ್‌ ಜಿಹಾದ್‌ನಲ್ಲಿ ಸಿಲುಕಿಕೊಂಡಿರುವ 70 ಸಂತ್ರಸ್ತ ಕುಟುಂಬಗಳ ಕರೆಗಳು ಬಂದಿವೆ. ಕರೆ ಮಾಡಿದವರು ತಮಗಾದ ಸಂಕಷ್ಟ, ಪೊಲೀಸರ ವೈಫಲ್ಯದ ಬಗ್ಗೆ ವಿವರಿಸಿದ್ದಾರೆ’ ಎಂದರು.

ಹೆಲ್ಪ್‌ ಲೈನ್‌ನಲ್ಲಿ ಐದು ಜನರ ತಂಡವಿದೆ. ತಲಾ ಒಬ್ಬ ವೈದ್ಯ, ನ್ಯಾಯವಾದಿ, ಮಹಿಳೆ ಸೇರಿದಂತೆ ಇನ್ನಿಬ್ಬರು ಕೌನ್ಸೆಲಿಂಗ್‌ ಮಾಡುತ್ತಾರೆ. ಸಂಕಷ್ಟದಲ್ಲಿರುವ ಮಹಿಳೆಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಶ್ರೀರಾಮ ಸೇನೆ ಕಾಯಕರ್ತರು ಮಾಡುತ್ತಿದ್ದಾರೆ. ಲವ್‌ ಜಿಹಾದ್‌ನಲ್ಲಿ ಸಿಲುಕಿದ ಅನೇಕ ಹಿಂದೂ ಮಹಿಳೆಯರನ್ನು ಶ್ರೀರಾಮ ಸೇನೆ ರಕ್ಷಿಸಿದೆ. ಧಾರವಾಡ ಜಿಲ್ಲೆಯ 50 ವಿದ್ಯಾರ್ಥಿನಿಯರಿಗೆ ತ್ರಿಶೂಲ ದೀಕ್ಷೆ ನೀಡಿದ್ದೇವೆ’ ಎಂದು ಮುತಾಲಿಕ್‌ ತಿಳಿಸಿದರು.

Muliya

ಜಾಹೀರಾತು

ರಾಜ್ಯದ ಹಲವೆಡೆಯಿಂದಲೂ ತ್ರಿಶೂಲ ನೀಡುವಂತೆ ಒತ್ತಡಗಳು ಬರುತ್ತಿವೆ. ಇನ್ನೂ ನೂರು ತ್ರಿಶೂಲ ದೀಕ್ಷೆ ಕಾರ್ಯಕ್ರಮ ಮಾಡುವ ಯೋಚನೆ ಇದೆ. ಪ್ರೀತಿ ನೆಪದಲ್ಲಿ ಕೊಲ್ಲುವ ಸಂಸ್ಕೃತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಮುಂದಾಗಬೇಕು. ಹಿಂದೂ ಮಹಿಳೆಯರಿಗೆ ತೊಂದರೆ ಕೊಡುವವರನ್ನು ಶ್ರೀರಾಮ ಸೇನೆ ಕಾರ್ಯಕರ್ತರು ಸುಮ್ಮನೆ ಬಿಡಲ್ಲ’ ಎಂದು ಎಚ್ಚರಿಸಿದರು.

ashwinistudioputtur

ಜಾಹೀರಾತು

ಬಂಕಾಪುರದಲ್ಲಿ ಹಾಯ್ದು ಹೋದ ಕಾರವಾರ – ಇಳಕಲ್ಲ ರಸ್ತೆ ಅಗಲೀಕರಣದ ಅಭಿವೃದ್ಧಿಗೆ ಅಡ್ಡಿಯಾದ ಪ್ರಾರ್ಥನಾ ಮಂದಿರ ತೆರವಿಗೆ ಹೈಕೋರ್ಟ್‌ ಆದೇಶವಿದ್ದರೂ ಸ್ಥಳೀಯ ಅಧಿಕಾರಿ, ರಾಜಕಾರಣಿಗಳು ತೆರವುಗೊಳಿಸುತ್ತಿಲ್ಲ. ಇದರ ವಿರುದ್ಧ ಕಾರ್ಯಕರ್ತರ ಸಭೆ ಮಾಡಿ ಇದೇ ತಿಂಗಳಿನಲ್ಲಿ ‘ಚಲೋ ಬಂಕಾಪುರ’ ಕಾರ್ಯಕ್ರಮ ಹಮ್ಮಿಕೊಳ್ಳುವುದು’ ಎಂದು ಮುತಾಲಿಕ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷರು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

SendShare6Share
Previous Post

ಯುವಕರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Next Post

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂದು ನಡೆಯಿತು ಡೆಂಗ್ಯು ಮುನ್ನಚ್ಚರಿಕೆ ಕ್ರಮದ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In