• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಸರಕಾರಿ‌ಆಸ್ಪತ್ರೆಗೆ‌ ಆರೋಗ್ಯ ರಕ್ಷಾ‌ಸಮಿತಿ ಸದಸ್ಯರ ದಿಡೀರ್ ಭೇಟಿ

July 11, 2024
ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

March 10, 2026
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 10, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ಸರಕಾರಿ‌ಆಸ್ಪತ್ರೆಗೆ‌ ಆರೋಗ್ಯ ರಕ್ಷಾ‌ಸಮಿತಿ ಸದಸ್ಯರ ದಿಡೀರ್ ಭೇಟಿ

by ಪ್ರಜಾಧ್ವನಿ ನ್ಯೂಸ್
July 11, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಸರಕಾರಿ‌ಆಸ್ಪತ್ರೆಗೆ‌ ಆರೋಗ್ಯ ರಕ್ಷಾ‌ಸಮಿತಿ ಸದಸ್ಯರ ದಿಡೀರ್ ಭೇಟಿ
71
SHARES
202
VIEWS
ShareShareShare

ಪುತ್ತೂರು: ಸರಕಾರಿ‌ಆಸ್ಪತ್ರೆಗೆ‌ ಆರೋಗ್ಯ ರಕ್ಷಾ‌ಸಮಿತಿ ಸದಸ್ಯರ ದಿಡೀರ್ ಭೇಟಿ

ಲ್ಯಾಬ್ ವ್ಯವಸ್ಥೆ ಬಗ್ಹೆ ಪರಿಶೀಲನೆ
ಇಬ್ಬರು‌ ಲ್ಯಾಬ್ ಟೆಕ್ನಿಶಿಯನ್ ನೇಮಕ ಅಗತ್ಯ: ಶಾಸಕರ ಮೂಲಕ ಆರೋಗ್ಯ ಸಚಿವರಿಗೆ ಮನವಿ

camera center ad

ಜಾಹೀರಾತು

Poorna squash

ಜಾಹೀರಾತು

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುದೇಶ್ ಶೆಟ್ಡಿ ಹಾಗೂ ಆಸ್ಕರ್ ಆನಂದ್ ರವರು ಭೇಟಿ‌ನೀಡಿ‌ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಲ್ಯಾಬ್ ವ್ಯವಸ್ಥೆ ಸರಿಯಾಗಿಲ್ಲ, ಸಂಜೆ ನಾಲ್ಕರ ಬಳಿ ಅಲ್ಲಿ ಯಾವುದೇ ರಕ್ತ ಪರೀಕ್ಷೆಗಳು ನಡೆಯುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಸಾರ್ಬಜನಿಕರು‌ಸಾಮಾಜಿಕ ತಾಣದಲ್ಲಿ ವ್ಯಕ್ತಪಡಿಸಿದ‌ ಕೆಲವೊಂದು ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ಆಸ್ಪತ್ರೆಗೆ ಭೇಟಿ ನೀಡಿದರು.

ಲ್ಯಾಬ್ ನಲ್ಲಿ ‌ಕ್ಯೂ ಆಸ್ಪತ್ರೆಗೆ ಭೇಟಿ ನೀಡುವ ವೇಳೆ ಲ್ಯಾಬ್ ನಲ್ಲಿ ರಕ್ತ ಪರೀಕ್ಣೆಗೆ ಜನರು ಕ್ಯೂ ನಿಂತಿದ್ದರು. ಜನರ ಕ್ಯೂ ತುಂಬಾ ಉದ್ದವಾಗಿತ್ತು. ನೇರವಾಗಿ ಲ್ಯಾಬ್ ಒಳಗೆ ತೆರಳಿದ ಸುದೇಶ್ ಶೆಟ್ಟಿಯವರು ವ್ಯವಸ್ಥೆ ಬಗ್ಗೆ ಅಲ್ಲಿನ‌ಸಿಬಂದಿಗಳಿಂದ ತಿಳಿದುಕೊಂಡರು. ಸದ್ಯಕ್ಕೆ 5 ಮಂದಿ ಸಿಬಂದಿಗಳಿದ್ದಾರೆ.‌ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ರತನಕ ನಾವು ರಕ್ತ ಪರೀಕ್ಷೆ ಮಾಡುತ್ತೇವೆ. ಸಿಬಂದಿಗಳ ಪೈಕಿ ಓರ್ವರು ಬ್ಲಡ್ ಬ್ಯಾಂಕ್ ಗೂ ತೆರಳಬೇಕಾಗುತ್ತದೆ, ಕೋರ್ಟಿಗೆ ಅಗತ್ಯ ಬಿದ್ದರೆ ಅದಕ್ಕೂ ಒಬ್ಬರು ಸಿಬಂದಿ ತೆರಳಬೇಕಾಗುತ್ತದೆ. ದಿನಕ್ಕೆ 100 ರಿಂದ 130 ಮಂದಿ ರಕ್ತ ಪರೀಕ್ಷೆಗೆ ಬರುತ್ತಾರೆ. ರಕ್ತ ಪರೀಕ್ಷಾ ವರದಿಯನ್ನು ಆನ್ ಲೈನ್ ಮೂಲಕ ಅಪ್ಲೋಡು ಮಾಡಬೇಕು, ಕೆಲವೊಮ್ಮೆ ಯಂತ್ರ ಕೈಕೊಡುವುದೂ ಉಂಟು ಆಗ ಸಮಸ್ಯೆಯಾಗುತ್ತದೆ. ತುರ್ತು‌ಸಂದರ್ಭದಲ್ಲಿ‌ ರಾತ್ರಿ ವೇಳೆ ಓರ್ವ ಸಿಬಂದಿ ಬರುತ್ತಾರೆ. ಇಲ್ಲಿ ಲ್ಯಾಬ್ ಟೆಕ್ನಿಶಿಯನ್ ಕೊರತೆ ಇರುವ ಕಾರಣ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ಲ್ಯಾಬ್ ಟೆಕ್ನಿಶಿಯನ್ ಕೊರತೆ ಇದೆ: ಡಾ. ಆಶಾಪುತ್ತೂರಾಯ
ದಿನಂಪ್ರತಿ 100 ಕ್ಕೂ ಮಿಕ್ಕಿ‌ರಕ್ತ ಪರೀಕ್ಷೆಗೆ ಬರುತ್ತಾರೆ. ಇಲ್ಲಿನ‌ಸಿಬಂದಿಗಳ ಕರ್ತವ್ಯದ ಬಗ್ಹೆ ತಿಳಿಸಿದ್ದಾರೆ. ಇಬ್ಬರು ಹೆಚ್ಚುವರಿ ಟೆಕ್ನಿಶಿಯನ್ ನೇಮಕ‌ಮಾಡಿದ್ದಲ್ಲಿ ಸಮಸ್ಯೆ ಇತ್ಯರ್ಥವಾಗಬಹುದು ಎಂದು ಆಸ್ಪತ್ರೆಯ ವೈದ್ಯಾಧಿಕಾರಿ‌ ಡಾ. ಆಶಾ ಪುತ್ತೂರಾಯ ಹೇಳಿದರು. ರಕ್ತ ಪರೀಕ್ಷೆಗೆ ಬಂದ ಎಲ್ಲರ ರಕ್ತ ಪರೀಕ್ಷೆಯನ್ನು‌ಮಾಡಲಾಗುತ್ತಿದೆ ಯಾರನ್ನೂ ಮರಳಿ ಕಳಿಸಿಲ್ಲ.‌ ಸದ್ಯ ಡೆಂಗ್ಯೂ ಜ್ವರ ಇರುವ ಕಾರಣ ರೋಗಿಗಳ ಸಂಖ್ಯೆಯೂ ಅಧಿಕವಾಗಿದೆ.

ashwinistudioputtur

ಜಾಹೀರಾತು

ಶಾಸಕರ‌ಮೂಲಕ ಸಚಿವರಿಗೆ ಮನವಿ; ಸುದೇಶ್ ಶೆಟ್ಟಿ
ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುದೇಶ್ ಶೆಟ್ಟಿ ಮಾತನಾಡಿ ಲ್ಯಾಬ್ ವ್ಯವಸ್ಥೆ ಚೆನ್ನಾಗಿದೆ. ಈಗ ಸಂಜೆ ನಾಲ್ಕೂವರೆ ತನಕ ಇದೆ ಅದನ್ನು ರಾತ್ರಿ 9 ಗಂಟೆಯತನಕ ವಿಸ್ತರಣೆ ಮಾಡಬೇಕಿದೆ. ಇಬ್ಬರು ಲ್ಯಾಬ್ ಟೆಕ್ನಿಶಿಯನ್ ನೇಮಕ ಅಗತ್ಯವಿದೆ. ಶಾಸಕ ಅಶೋಕ್ ರೈ ಮೂಲಕ ನಾವು ಆರೋಗ್ಯ ಸಚಿವರಿಗೆ ಇಲ್ಲಿನ ಲ್ಯಾಬ್ ಸಮಸ್ಯೆಯ ಬಗ್ಹೆ‌ಮನವರಿಕೆ ಮಾಡಿ ಇಬ್ಬರು ಲ್ಯಾಬ್ ಟೆಕ್ನಿಶಿಯನ್ ಗಳನ್ನು‌ನೇಮಕ ಮಾಡುವುದು ಮತ್ತು ಹೊಸ ಯಂತ್ರ ದ ವ್ಯವಸ್ಥೆಯನ್ನು‌ಮಾಡುವಂತೆ ಮನವಿ‌ಮಾಡಲಾಗುವುದು. ಸಾರ್ವಜನಿಕರ ಹಿತ ದೃಷ್ಟಿಯಿಂದ ಇಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಸರಿಪಡಿಸಲಾಗುವುದು. ಶಾಸಕರ ಸೂಚನೆಯಂತೆ ನಾವು ಕೆಲಸವನ್ನು‌ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

Muliya

ಜಾಹೀರಾತು

vishnu studio

ಜಾಹೀರಾತು

SendShare28Share
Previous Post

ಕಡಬ: ಆಲಂಕಾರಿನಲ್ಲಿ ಚಾಟ್ಸ್ ಲ್ಯಾಬ್ ವೆಜ್ ಮಾರ್ಟ್ ಇದೇ 14 ರ ಆದಿತ್ಯವಾರದಂದು ಶುಭಾರಂಭ

Next Post

ಪುತ್ತೂರು: ಹೊಂದಾಣಿಕೆಯೆಂಬ ಪವಿತ್ರ ನಂಟು‌. ಬರಹ.. ರಾಧಾಕೃಷ್ಣ ಎರುಂಬು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಹೊಂದಾಣಿಕೆಯೆಂಬ ಪವಿತ್ರ ನಂಟು‌.  ಬರಹ.. ರಾಧಾಕೃಷ್ಣ ಎರುಂಬು

ಪುತ್ತೂರು: ಹೊಂದಾಣಿಕೆಯೆಂಬ ಪವಿತ್ರ ನಂಟು‌. ಬರಹ.. ರಾಧಾಕೃಷ್ಣ ಎರುಂಬು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In