• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತುಳುನಾಡ ಕರಾವಳಿಯಲ್ಲಿ ದೈವ ಪವಾಡ! ಕಳ್ಳನನ್ನು ಹಿಡಿದು ಕೊಟ್ಟ ಬಬ್ಬು ಸ್ವಾಮಿ ದೈವ

July 12, 2024
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ತುಳುನಾಡ ಕರಾವಳಿಯಲ್ಲಿ ದೈವ ಪವಾಡ! ಕಳ್ಳನನ್ನು ಹಿಡಿದು ಕೊಟ್ಟ ಬಬ್ಬು ಸ್ವಾಮಿ ದೈವ

by ಪ್ರಜಾಧ್ವನಿ ನ್ಯೂಸ್
July 12, 2024
in ಉಡುಪಿ, ಧಾರ್ಮಿಕ, ಸಾಂಸ್ಕೃತಿಕ
0
ತುಳುನಾಡ ಕರಾವಳಿಯಲ್ಲಿ ದೈವ ಪವಾಡ! ಕಳ್ಳನನ್ನು ಹಿಡಿದು ಕೊಟ್ಟ ಬಬ್ಬು ಸ್ವಾಮಿ ದೈವ
103
SHARES
293
VIEWS
ShareShareShare

ಉಡುಪಿ: ಕರಾವಳಿ  ದೈವ ಸನ್ನಿಧಿಯಲ್ಲಿ  ಮತ್ತೊಂದು ಪವಾಡಸದೃಶ ಘಟನೆ ನಡೆದಿದ್ದು, ಇದೊಂದು ದೈವ ಕಾರಣಿಕದ ಘಟನೆ ಎಂದೇ ಭಕ್ತರು ಹೇಳುತ್ತಿದ್ದಾರೆ. ಉಡುಪಿಯ  ಚಿಟ್ಪಾಡಿ ಕಸ್ತೂರ್ಬಾ ನಗರ ಬಬ್ಬು ಸ್ವಾಮಿ  ಸನ್ನಿಧಾನದಲ್ಲಿ ಕಳವು  ಮಾಡಿದ ವ್ಯಕ್ತಿಯನ್ನು 24 ಗಂಟೆಯ ಒಳಗೆ ಬಂಧಿಸಲಾಗಿದೆ. ಇದರ ಸೂಚನೆಯನ್ನೂ ದೈವವೇ ನೀಡಿದೆ!

ಜು.4ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಲಾಗಿತ್ತು. ಮರುದಿನ ಅಂದರೆ ಜು.5ರಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ನಡೆದಿತ್ತು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನೆ ಹಾಕಲಾಗಿತ್ತು. ಊರಿನ ಸಂಕಷ್ಟ ಬಗೆಹರಿಸುವ ದೈವ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಭಕ್ತಾದಿಗಳು ಬೇಸರ ವ್ಯಕ್ತಪಡಿಸಿದ್ದರು.

24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಪ್ರಾರ್ಥನೆಯ ಬಳಿಕ ಜು.6ರಂದು ಬೆಳಿಗ್ಗೆ ಕಳ್ಳ ಪತ್ತೆಯಾಗಿದ್ದಾನೆ! ಕಳವು ಮಾಡಿ ನಗರದಿಂದ ಪರಾರಿಯಾಗಲು ಬಸ್‌ ನಿಲ್ದಾಣಕ್ಕೆ ತೆರಳಿ ಅಲ್ಲಿ ಕಾಯುತ್ತಿದ್ದ ಈತ ಸಿಕ್ಕಿಬಿದ್ದಿದ್ದಾನೆ. ಬಸ್ ನಿಲ್ದಾಣ ಪರಿಸರದಲ್ಲಿ ಅಲರ್ಟ್‌ ಆಗಿದ್ದ ಆಟೋ ಚಾಲಕರೊಬ್ಬರಿಂದ ಈತನ ಪತ್ತೆಯಾಗಿದೆ.

ಜಾಹೀರಾತು

ಈತ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಲಗಿದ್ದ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಗಲಕೋಟೆ ಮೂಲದ ಮುದುಕಪ್ಪ ಪೊಲೀಸರ ಸೆರೆಯಾದ ಕಳ್ಳನಾಗಿದ್ದು, ಈತ ಬಾಗಲಕೋಟೆಗೆ ಹೋಗಬೇಕಾದ ಬಸ್ಸಿಗೆ ಕಾಯುತ್ತಾ ನಿಲ್ದಾಣದಲ್ಲಿ ನಿದ್ದೆ ಹೋಗಿದ್ದ.

ಬೆಳಿಗ್ಗೆ ಎಂಟು ಗಂಟೆಯಾದರೂ ಮಂಪರಿನಲ್ಲಿ ಮಲಗಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

8722552464 Astrloger

ಜಾಹೀರಾತು

ದೈವಸ್ಥಾನಗಳಲ್ಲಿ ಕಳ್ಳತನ ಮಾಡುವ ಚಾಳಿ ಹೊಂದಿದ್ದ ಕಳ್ಳ ಮುದುಕಪ್ಪ, ಚಿಟ್ಪಾಡಿ ದೈವಸ್ಥಾನದ ನಂತರ ಉದ್ಯಾವರ ಪರಿಸರದಲ್ಲೂ ಕಳ್ಳತನ ಮಾಡಿದ್ದ. ದೋಚಿದ ಹಣದೊಂದಿಗೆ ಬಾಗಲಕೋಟೆಗೆ ಹೋಗಲು ತಯಾರಿ ಮಾಡಿಕೊಂಡು ಬಸ್‌ ನಿಲ್ದಾಣಕ್ಕೆ ಬಂದಿದ್ದು, ಅಂದು ಬಸ್ ಸಿಗದ ಕಾರಣ ಬಸ್ ಸ್ಟಾಂಡ್‌ನಲ್ಲಿ ಉಳಿದುಕೊಂಡಿದ್ದ.

ಹೀಗೆ ಕಳ್ಳನನ್ನು ತೋರಿಸಿ ಮಾತು ಉಳಿಸಿಕೊಂಡ ಬಬ್ಬು ಸ್ವಾಮಿ ದೈವದ ಕಾರಣಿಕದ ಬಗ್ಗೆ ಭಕ್ತರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಒಂದು ವರ್ಷದ ಹಿಂದೆಯೂ ಇದೇ ಸನ್ನಿಧಾನದಲ್ಲಿ ಇನ್ನೊಂದು ಪವಾಡ ನಡೆದಿತ್ತು. ದೈವ ಸನ್ನಿಧಾನಕ್ಕಾಗಿ ಕೊರೆಯಿಸಿದ ಬೋರ್ವೆಲ್‌ನಲ್ಲಿ ನೀರು ಸಿಗದೇ ಹೋದಾಗ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿತ್ತು. ಪ್ರಾರ್ಥನೆ ನಡೆದ ಬೆನ್ನಲ್ಲೇ ಬೋರ್‌ವೆಲ್‌ನಿಂದ ಆಕಾಶದೆತ್ತರಕ್ಕೆ ನೀರು ಚಿಮ್ಮಿತ್ತು!

SendShare41Share
Previous Post

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ಸಂಕಿರ್ಣದಲ್ಲಿ ನೂತನ ಸಂಸದ ‌ಕ್ಯಾ.ಬ್ರಿಜೇಶ್ ಚೌಟರ ಕಛೇರಿ ಕಾರ್ಯಾರಂಭ

Next Post

ಉಡುಪಿ ಗರುಡ ಗ್ಯಾಂಗ್ ಗೆ ಹಣಕಾಸಿನ ನೆರವು; ಉಪ್ಪಿನಂಗಡಿಯ ಯುವತಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ ಗರುಡ ಗ್ಯಾಂಗ್ ಗೆ ಹಣಕಾಸಿನ ನೆರವು; ಉಪ್ಪಿನಂಗಡಿಯ ಯುವತಿ ಬಂಧನ

ಉಡುಪಿ ಗರುಡ ಗ್ಯಾಂಗ್ ಗೆ ಹಣಕಾಸಿನ ನೆರವು; ಉಪ್ಪಿನಂಗಡಿಯ ಯುವತಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In