• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿ ಕೆದಿಕಂಡೆಗುತ್ತು ಶಕೀಲಾರಿಗೆ ಡಾಕ್ಟರೇಟ್ ಪದವಿ

July 12, 2024
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಕೋಡಿಂಬಾಡಿ ಕೆದಿಕಂಡೆಗುತ್ತು ಶಕೀಲಾರಿಗೆ ಡಾಕ್ಟರೇಟ್ ಪದವಿ

by ಪ್ರಜಾಧ್ವನಿ ನ್ಯೂಸ್
July 12, 2024
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಕೋಡಿಂಬಾಡಿ ಕೆದಿಕಂಡೆಗುತ್ತು ಶಕೀಲಾರಿಗೆ ಡಾಕ್ಟರೇಟ್ ಪದವಿ
117
SHARES
334
VIEWS
ShareShareShare

ಮಂಗಳೂರು:  ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್‌ಟ್ಯೂಟ್ ಆಫ್ ಎಜುಕೇಶನ್‌ನ ಅಸೋಸಿಯೇಟ್ ಫ್ರೊಫೆಸರ್ ಡಾ. ವಿಜಯಲಕ್ಷ್ಮಿ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಶಕೀಲಾ ಕೆ. ಅವರು ‘ಎಫೆಕ್ಟಿವ್‌ನೆಸ್ ಆಫ್ ಕೊಲಾಬರೇಟಿವ್ ಕನ್ಸ್‌ಟ್ರಕ್ಟಿವಿಸ್ಟ್ ಅಪ್ರೋಜ್(ಸಿಸಿಎ) ಆಫ್ ಟೀಚಿಂಗ್ ಸೋಶಿಯಲ್ ಸೈನ್ಸ್ ಆನ್ ಲೈಫ್ ಸ್ಕಿಲ್ಸ್ ಆಂಡ್ ಸೋಶಿಯಲ್ ಕಾಂಪಿಟೆನ್ಸಿ ಅಮಂಗ್ ಸೆಕೆಂಡರಿ ಸ್ಟೂಡೆಂಟ್ಸ್ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್’ ಎಂಬ ಮಹಾಪ್ರಬಂಧ ಮಂಡಿಸಿದ್ದರು. ಈ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯ ಪಿಎಚ್‌ಡಿ(ಡಾಕ್ಟರ್ ಆಫ್ ಫಿಲಾಸಫಿ) ಪದವಿ ನೀಡಿ ಗೌರವಿಸಿದೆ.

ಮಂಗಳೂರು ಅಶೋಕನಗರದ ರಾಮಣ್ಣ ಶೆಟ್ಟಿ ಕಂಪೌಂಡ್ ನಿವಾಸಿ ಅನಿಲ್ ಕುಮಾರ್ ಅವರ ಪತ್ನಿಯಾಗಿರುವ ಶಕೀಲಾ ಕೆ. ಅವರು ಕೋಡಿಂಬಾಡಿ ಗ್ರಾಮದ ಕೆದಿಕಂಡೆಗುತ್ತು ಸೀತಾರಾಮ ಶೆಟ್ಟಿ ಮತ್ತು ಜಾನಕಿ ಶೆಟ್ಟಿ ದಂಪತಿಯ ಪುತ್ರಿ.

ashwinistudioputtur

ಜಾಹೀರಾತು

Muliya

ಜಾಹೀರಾತು

ಶಕೀಲಾ ಅವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢಶಿಕ್ಷಣವನ್ನು ಕೋಟೆಕಾರು ಆನಂದಾಶ್ರಮ ಪ್ರೌಢಶಾಲೆಯಲ್ಲಿ ಪದವಿಪೂರ್ವ ಮತ್ತು ಪದವಿ ಶಿಕ್ಷಣವನ್ನು ಮಂಗಳೂರಿನ ಬೆಸೆಂಟ್ ಕಾಲೇಜಿನಲ್ಲಿ ಪೂರೈಸಿದ್ದರು. ಬಳಿಕ ಎಂ.ಎ. ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಡೆದಿದ್ದ ಇವರು ಬಿಎಡ್ ಶಿಕ್ಷಣವನ್ನು ಕಾವೂರು ಎಂವಿ.ಶೆಟ್ಟ ವಿದ್ಯಾಲಯ ಮತ್ತು ಎಂ.ಎಡ್. ಶಿಕ್ಷಣವನ್ನು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪೂರೈಸಿದ್ದರು.

SendShare47Share
Previous Post

ಬಹುಕೋಟಿ ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ ಜಾರಿ ನಿರ್ದೇಶನಾಲಯ ವಶಕ್ಕೆ ಕೆಲವರ ಬಂಧನವಾಗೋದು ನಿಶ್ಚಿತ

Next Post

ಸುಳ್ಯ: ಕುಡುಕರ ಹಾವಳಿ ತಪ್ಪಿಸಲು 112 ಗೆ ಕರೆ ಮಾಡಿದ ಮಹಿಳೆ; ಹೊಯ್ಸಳದಲ್ಲಿ ಕುಡಿದು ಕರ್ತವ್ಯಕ್ಕೆ ಬಂದ ಪೊಲೀಸರು?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In