• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೊಸ್ಕೊ ಕೇಸ್:  ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

July 12, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

by ಪ್ರಜಾಧ್ವನಿ ನ್ಯೂಸ್
July 12, 2024
in ರಾಜಕೀಯ, ರಾಜ್ಯ
0
ಪೊಸ್ಕೊ ಕೇಸ್:  ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!
7
SHARES
21
VIEWS
ShareShareShare

ಬೆಂಗಳೂರು: ಪೋಕ್ಸೊ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ.
ಹೌದು.. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಿದ್ದು, ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಬಿಎಸ್ ವೈ ಮಾತ್ರವಲ್ಲದೇ ಇತರೆ ಆರೋಪಿಗಳಿಗೂ ಖುದ್ದು ಹಾಜರಿಯಿಂದ ವಿನಾಯಿತಿ ನೀಡಲಾಗಿದೆ.
ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯಿತಿ ಕೋರಲು ಅವಕಾಶ ನೀಡಲಾಗಿದೆ. ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್‌ವೈಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ, ಖುದ್ದು ಹಾಜರಿಗೆ ಹೈಕೋರ್ಟ್ ವಿನಾಯಿತಿ ನೀಡಿದೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದರು. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು.
ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು.

Keshari Durga

ಜಾಹೀರಾತು

ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

Fashion street 9902633624

ಜಾಹೀರಾತು

ಇದೇ ವೇಳೆ ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ 26ಕ್ಕೆ ನಡೆಸಲು ಹೈಕೋರ್ಟ್ ದಿನಾಂಕ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಕರಣದಲ್ಲಿ ಖುದ್ದು ಹಾಜರಿಗೆ ಮಾಜಿ ಸಿಎಂಗೆ ಕೋರ್ಟ್‌ ವಿನಾಯಿತಿ ನೀಡಿದೆ.

ಏನಿದು ಪ್ರಕರಣ?

ashwinistudioputtur

ಜಾಹೀರಾತು

Poorna squash

ಜಾಹೀರಾತು

ಫೆಬ್ರವರಿ 2 ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಈ ವರ್ಷ ಮಾರ್ಚ್ 14 ರಂದು ಪ್ರಕರಣ ದಾಖಲಿಸಲಾಗಿತ್ತು. 2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣದ ವಿಚಾರವಾಗಿ ಸಂತ್ರಸ್ಥೆಯ ತಾಯಿಗೆ ಬಿಎಸ್ ವೈ ಸುಮ್ಮನಾಗಲು ಹಣ ನೀಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಆರೋಪಿಸಲಾಗಿದೆ.
ಯಡಿಯೂರಪ್ಪ ಅವರ ಸಹಾಯಕರಾದ ಇತರ ಮೂವರು ಸಹ ಆರೋಪಿಗಳಾದ ಅರುಣ್ ವೈ ಎಂ, ರುದ್ರೇಶ್ ಎಂ ಮತ್ತು ಜಿ ಮರಿಸ್ವಾಮಿ ವಿರುದ್ಧವೂ ಐಪಿಸಿ ಸೆಕ್ಷನ್ 204 ಮತ್ತು 214 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

Muliya

ಜಾಹೀರಾತು

Scafold Academy

ಜಾಹೀರಾತು

SendShare3Share
Previous Post

ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

Next Post

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In