• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
BPL:ಈಗಿರುವ ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು 40 ಲಕ್ಷಕ್ಕೂ ಹೆಚ್ಚು ಪತ್ತೆ

July 13, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

BPL:ಈಗಿರುವ ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು 40 ಲಕ್ಷಕ್ಕೂ ಹೆಚ್ಚು ಪತ್ತೆ

by ಪ್ರಜಾಧ್ವನಿ ನ್ಯೂಸ್
July 13, 2024
in ದಕ್ಷಿಣ ಕನ್ನಡ, ಬೆಂಗಳೂರು, ರಾಜ್ಯ
0
BPL:ಈಗಿರುವ ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು 40 ಲಕ್ಷಕ್ಕೂ ಹೆಚ್ಚು ಪತ್ತೆ
95
SHARES
271
VIEWS
ShareShareShare

ಬೆಂಗಳೂರು : ರಾಜ್ಯದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಿಪಿಎಲ್ ಕಾರ್ಡ್ ಬಳಕೆ ಮಾಡುವರರು ಹೆಚ್ಚಾಗಿದ್ದು, ಅಂತಹವರ ವಿರುದ್ಧ ಕ್ರಮಕ್ಕೆ ಇದೀಗ ಆಹಾರ ಇಲಾಖೆ ಮುಂದಾಗಿದೆ. ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದ್ದು, ಒಟ್ಟು 40 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌ದಾರರಾರು ಇರುವುದು ಪತ್ತೆಯಾಗಿದೆ. ಈ ಪಟ್ಟಿಯಲ್ಲಿ ಶೇ 20ರಷ್ಟು ಬಿಪಿಎಲ್ ಕಾರ್ಡ್‌ಗಳು ಬೆಂಗಳೂರಿನಲ್ಲಿಯೇ ಇರುವುದು ಪತ್ತೆಯಾಗಿದೆ.

ಅನರ್ಹರು ದುಬಾರಿ ವೆಚ್ಚದ ಆರೋಗ್ಯ ಸೇವೆ, ಕೃಷಿ ಉದ್ದೇಶಿತ ಯೋಜನೆಗಳು, ವಸತಿ ಯೋಜನೆಗಳಂತಹ ನಾನಾ ಸರಕಾರಿ ಸೌಲಭ್ಯಗಳ ಬಳಕೆ ಮಾಡಲು ನಿಯಮ ಮೀರಿ ಕಾರ್ಡ್ ಬಳಕೆ ಮಾಡುತ್ತಿದ್ದಾರೆ. ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸದ್ಯ ಬಿಪಿಎಲ್‌, ಅಂತ್ಯೋದಯ ಅನ್ನ ಯೋಜನೆ ಸೇರಿ 1.27 ಕೋಟಿ ಕಾರ್ಡ್‌ಗಳಿವೆ. 4.36 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ.

ಇದರಲ್ಲಿ ಲಕ್ಷಾಂತರ ಕಾರ್ಡ್‌ಗಳನ್ನು ಅರ್ಹತೆಯಿಲ್ಲದವರೂ ಪಡೆದುಕೊಂಡು ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಸರಕಾರದ ನಾನಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದರಿಂದ ಅರ್ಹರಿಗೆ ಸಿಗಬೇಕಿರುವ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿದ್ದು, ಅನರ್ಹರ ಕಾರ್ಡ್ ಎಪಿಎಲ್ ಪಟ್ಟಿಗೆ ಸೇರಿಸಲು ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

Rosemac bowlar

ಜಾಹೀರಾತು

ಅನರ್ಹರು ಕೂಡ ಬಿಪಿಎಲ್‌ ಕಾರ್ಡ್ ಬಳಸುತ್ತಿದ್ದಾರೆ ಎಂಬ ಅನುಮಾನ ಬಂದ ಕೂಡಲೇ ಆಹಾರ ಇಲಾಖೆ ಕಾರ್ಡುದಾರರ ಹೆಸರಿನಲ್ಲಿ ಪರಿಶೀಲನೆ ನಡೆಸಿತ್ತು. ಕಾರ್ಡ್​​ದಾರರಲ್ಲಿ ವಾಹನಗಳು ಇವೆಯಾ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದರೆ, ಫಲಾನುಭವಿಗಳ ಹೆಸರಲ್ಲಿ ಭೂಮಿ ಎಷ್ಟಿದೆ ಎಂಬ ಮಾಹಿತಿಯನ್ನು ಕಂದಾಯ ಇಲಾಖೆ ನೀಡಿದೆ. ಇನ್ನು, ಐಟಿ ಪಾವತಿ ಬಗ್ಗೆ ಐಟಿ ಇಲಾಖೆಯಿಂದ ಮಾಹಿತಿ ಸಂಗ್ರಹ ಮಾಡಲಾಗಿದ್ದು, ಸರಕಾರಿ ನೌಕರಿ, ಸರಕಾರಿ ಪ್ರಾಯೋಜಿತ ಇಲಾಖೆ, ನಿಗಮ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆ ಮಾಹಿತಿ ಕಲೆ ಹಾಕಿದೆ. ಅನರ್ಹ ಕಾರ್ಡ್‌ಗಳ ಪತ್ತೆಗಾಗಿ ಆಹಾರ ಇಲಾಖೆಗೆ ಸಾರಿಗೆ, ಕಂದಾಯ ಮತ್ತಿತರ ಇಲಾಖೆಗಳು ಸಾಥ್ ನೀಡಿದ್ದು, ಶೇ 40 ರಷ್ಟು ಅನರ್ಹರು ಪತ್ತೆಯಾಗಿದ್ದಾರೆ.

ಬಿಪಿಎಲ್ ಕಾರ್ಡ್​​ ಹೊಂದಲು ಮಾನದಂಡವೇನು?

  • ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತಲೂ ಹೆಚ್ಚಿರಬಾರದು.
  • ವೈಟ್‌ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಉಳ್ಳವರರು ಆಗಿರಬಾರದು.
  • ಐಟಿ ರಿಟರ್ನ್ ಪಾವತಿಸುವವರು ಆಗಿರಬಾರದು.
  • ಹಳ್ಳಿಯಲ್ಲಿ 3 ಹೆಕ್ಟೇರ್‌ ಒಣಭೂಮಿ/ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು ಆಗಿರಬಾರದು.
  • ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು ಅರ್ಹರಲ್ಲ.
  • ಸರಕಾರಿ, ಅರೆಸರಕಾರಿ ಉದ್ಯೋಗದಲ್ಲಿರುವರಿಗೂ ಅರ್ಹತೆಯಿಲ್ಲ.

ಅನರ್ಹ ಬಿಪಿಎಲ್ ಕಾರ್ಡ್​​​ದಾರರಿಗೆ ಆಹಾರ ಇಲಾಖೆ ಶಾಕ್ ಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಕಾರ್ಡ್ ವಿತರಣೆ ವೇಳೆ ಮತ್ತಷ್ಟು ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ.

LOTUS TRAVEL

ಜಾಹೀರಾತು

ಜಾಹೀರಾತು

SendShare38Share
Previous Post

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

Next Post

ಮಂಗಳೂರು: ಆಸೀಫ್‌ ಆಪದ್ಭಾಂದವನ ಕರಾಳ ಮುಖ ಬಯಲು. ಸ್ವಂತ ಮಗಳ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆಸೀಫ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In