• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

July 13, 2024
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

by ಪ್ರಜಾಧ್ವನಿ ನ್ಯೂಸ್
July 13, 2024
in ಇತರೆ, ರಾಜಕೀಯ, ರಾಷ್ಟ್ರೀಯ
0
ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.
9
SHARES
26
VIEWS
ShareShareShare

Upನವದೆಹಲಿ: ಏಳು ರಾಜ್ಯಗಳ 13 ಕ್ಷೇತ್ರಗಳಿಗೆ ಈ ವಾರದ ಆರಂಭದಲ್ಲಿ ನಡೆದಿದ್ದ ವಿಧಾನಸಭಾ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, INDIA ಮೈತ್ರಿಕೂಟ 10 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರೆ, ಬಿಜೆಪಿ 2 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಪಶ್ಚಿಮ ಬಂಗಾಳದ 4, ಹಿಮಾಚಲ ಪ್ರದೇಶದ 3, ಉತ್ತರಾಖಂಡ್ ನ 2 ಹಾಗೂ ಪಂಜಾಬ್, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡಿನ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ INDIA ಮೈತ್ರಿಕೂಟದ ಕಾಂಗ್ರೆಸ್, ಟಿಎಂಸಿ, ಎಎಪಿ, ಡಿಎಂಕೆ ಅಭ್ಯರ್ಥಿಗಳು ಕಣದಲ್ಲಿದ್ದರು.

ಪಂಜಾಬ್ ನ ಜಲಂಧರ್ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಎಎಪಿಯ ಮೊಹಿಂದರ್ ಭಗತ್ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶೀತಲ್ ಅಂಗುರಲ್ ಅವರನ್ನು 37, 325 ಮತಗಳ ಅಂತರದಿಂದ ಸೋಲಿಸಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಇದು ತಮ್ಮ ಸರ್ಕಾರದ ಕೆಲಸಗಳು ರಾಜ್ಯದ ಜನರಿಗೆ ಖುಷಿ ನೀಡಿವೆ ಎಂಬುದನ್ನು ತೋರಿಸುತ್ತದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.

ತಮಿಳುನಾಡಿನ ವಿಕ್ರವಂದಿ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಡಿಎಂಕೆ ಅಭ್ಯರ್ಥಿ ಅನ್ನಿಯುರ್ ಶಿವ ತನ್ನ ಸಮೀಪದ ಎನ್ ಡಿಎ ಅಭ್ಯರ್ಥಿ ಸಿ. ಅಂಬುಮಣಿ ಅವರನ್ನು 67, 757 ಮತಗಳ ಅಂತರದಿಂದ ಸೋಲಿಸಿದ್ದಾರೆ.

ashwinistudioputtur

ಜಾಹೀರಾತು

ಟಿಎಂಸಿ ಅಭ್ಯರ್ಥಿ ಕೃಷ್ಣ ಕಲ್ಯಾಣಿ ಅವರು 50,077 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಾನಸ ಕುಮಾರ್ ಘೋಷ್ ಅವರನ್ನು ಮಣಿಸಿದ್ದಾರೆ. ರಣಘಾಟ್ ದಕ್ಷಿಣ ಕ್ಷೇತ್ರದಲ್ಲಿ ಟಿಎಂಸಿಯ ಮುಕುತ್ ನಮಿ ಅಧಿಕಾರಿ ಅವರು ಬಿಜೆಪಿಯ ಮನೋಜ್ ಕುಮಾರ್ ಬಿಸ್ವಾಸ್ ಅವರನ್ನು 74,485 ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಾಗ್ದಾ ಕ್ಷೇತ್ರದಲ್ಲಿ ಟಿಎಂಸಿಯ ಮಧುಪರ್ಣಾ ಠಾಕೂರ್ ಅವರು ಬಿಜೆಪಿಯ ಬಿನಯ್ ಕುಮಾರ್ ಬಿಸ್ವಾಸ್ ಅವರನ್ನು 74, 251 ಮತಗಳ ಅಂತರದಿಂದ ಸೋಲಿಸಿ ಗೆದ್ದು ಬೀಗಿದ್ದಾರೆ . ಸುಪ್ತಿ ಪಾಂಡೆ ಬಿಜೆಪಿಯ ಕಲ್ಯಾಣ್ ಚುಬೆ ಅವರನ್ನು 62,312 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಹಿಮಾಚಲ ಪ್ರದೇಶದ ದೆಹ್ರಾ ಕ್ಷೇತ್ರದಲ್ಲಿ ಸಿಎಂ ಸುಖ್ವಿಂದರ್ ಸಿಂಗ್ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕಮಲೇಶ್ ಠಾಕೂರ್ ಅವರು ಬಿಜೆಪಿಯ ಹೊಶಿಯಲ್ ಸಿಂಗ್ ಅವರನ್ನು 9, 399 ಮತಗಳ ಅಂತರದಿಂದ ಸೋಲಿಸಿದ್ದಾರೆ. ನಾಲಗಢದಲ್ಲಿ ಕಾಂಗ್ರೆಸ್ ನ ಹರ್ದೀಪ್ ಸಿಂಗ್ ಬಾವಾ ಅವರು ಬಿಜೆಪಿಯ ಕೆ ಎಲ್ ಠಾಕೂರ್ ವಿರುದ್ಧ 25,618 ಮತಗಳಿಂದ ಜಯಗಳಿಸಿದ್ದಾರೆ. ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಶ್ ಶರ್ಮಾ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಹೇಳಲಾಗಿದೆ.

ಉತ್ತರಾಖಂಡದಲ್ಲಿ ಬದರಿನಾಥ್ ಮತ್ತು ಮಂಗಳೌರ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳಾದ ಲಖಪತ್ ಸಿಂಗ್ ಬುಟೋಲಾ ಮತ್ತು ಖಾಜಿ ಮೊಹಮ್ಮದ್ ನಿಜಾಮುದ್ದೀನ್ ಗೆಲುವು ಸಾಧಿಸಿದ್ದಾರೆ. ಬೂಟೋಲಾ ಅವರು ಬಿಜೆಪಿಯ ರಾಜೇಂದ್ರ ಸಿಂಗ್ ಭಂಡಾರಿ ಅವರನ್ನು 5,224 ಮತಗಳಿಂದ ಸೋಲಿಸಿದ್ದರೆ, ನಿಜಾಮುದ್ದೀನ್ ಅವರು ಬಿಜೆಪಿಯ ಕರ್ತಾರ್ ಸಿಂಗ್ ಭದಾನ ಅವರನ್ನು 422 ಮತಗಳ ಅಲ್ಪ ಅಂತರದಿಂದ ಸೋಲಿಸಿದ್ದಾರೆ.

ಮಧ್ಯಪ್ರದೇಶದ ಅಮರವಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲೇಶ್ ಪ್ರತಾಪ್ ಶಾ ಅವರು ಕಾಂಗ್ರೆಸ್‌ನ ಧೀರನ್ ಸಾಹ್ ಇನ್ವಾಟಿ ವಿರುದ್ಧ 3,027 ಮತಗಳ ಅಂತರದಿಂದ ಜಯಗಳಿಸಿದರೆ, ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶಂಕರ್ ಸಿಂಗ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಯುನ ಕಲಾಧರ್ ಪ್ರಸಾದ್ ಮಂಡಲ್ ಅವರನ್ನು 8,246 ಮತಗಳ ಅಂತರದಿಂದ ಸೋಲಿಸಿ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

Muliya

ಜಾಹೀರಾತು

SendShare4Share
Previous Post

ಇಸ್ರೇಲ್‌ ದಾಳಿ; ಹಮಾಸ್‌ ‘ಮಿಲಿಟರಿ ಚೀಫ್’ ಸೇರಿ 71 ಮಂದಿಯ ಹತ್ಯೆ

Next Post

ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..