• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಕೆಗೆ ಎಲೆ ಚುಕ್ಕಿ ಮಾರಕ ರೋಗ ಪರಿಹಾರಕ್ಕಾಗ್ರಹಿಸಿ ಶಾಸಕರಿಗೆ‌ ಮನವಿ

July 14, 2024
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಕೆಗೆ ಎಲೆ ಚುಕ್ಕಿ ಮಾರಕ ರೋಗ ಪರಿಹಾರಕ್ಕಾಗ್ರಹಿಸಿ ಶಾಸಕರಿಗೆ‌ ಮನವಿ

by ಪ್ರಜಾಧ್ವನಿ ನ್ಯೂಸ್
July 14, 2024
in ಕೃಷಿ, ಪುತ್ತೂರು
0
ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಕೆಗೆ ಎಲೆ ಚುಕ್ಕಿ ಮಾರಕ ರೋಗ ಪರಿಹಾರಕ್ಕಾಗ್ರಹಿಸಿ ಶಾಸಕರಿಗೆ‌ ಮನವಿ
69
SHARES
197
VIEWS
ShareShareShare

ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಕೆಗೆ ಎಲೆ ಚುಕ್ಕಿ ಮಾರಕ ರೋಗ ಪರಿಹಾರಕ್ಕಾಗ್ರಹಿಸಿ ಶಾಸಕರಿಗೆ‌ ಮನವಿ

LOTUS TRAVEL

ಜಾಹೀರಾತು

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸುಮಾರು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ಕೊಡಿಪ್ಪಾಡಿ ಅಡಕೆ ಕೃಷಿಕರ ನಿಯೋಗ ಬನ್ನೂರು ರೈತರ ಸೇವಾ ಸಹಕಾರಿ‌ಸಂಘದ‌ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ ‌ಶಾಸಕರ ಮೂಲಕ ಸರಕಾರಕ್ಕೆ‌ಮನವಿ ಸಲ್ಲಿಸಿದರು.

ಜಾಹೀರಾತು

ನಾವು ಅಡಿಕೆ ಕೃಷಿಕರಾಗಿದ್ದು, ಅಡಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದು , ಬೇರೆ ಯಾವುದೇ ಆದಾಯದ ಮೂಲಗಳಿರುವುದಿಲ್ಲ. ನಾವು ಹೊಂದಿದ ಜಾಗೆಯಲ್ಲಿ ಅಡಿಕೆ ಕೃಷಿ ಮಾಡಿದ್ದು. ಈ ಸಾಲಿನಲ್ಲಿ ಕುಡಿಪ್ಪಾಡಿ ಗ್ರಾಮದ ಭಾಗಶ ಅಡಿಕೆ ತೋಟಗಳಿಗೆ ಎಲೆಚುಕ್ಕಿ ರೋಗ ಬಂದಿದ್ದು, ಸಣ್ಣ ಅಡಿಕೆ ಉದುರಿ ಹೋಗಿದೆ. ಸದರಿ ರೋಗವನ್ನು ತಡೆಗಟ್ಟುವರೆ ಬೇರೆ ಬೇರೆ ಕಂಪೆನಿಯವರು ತಿಳಿಸಿದ ಮೇರೆಗೆ 3-4 20 ರೋಗದ ಬಾದೆ ಕಡಿಮೆ ಆಗಿರುವು ದಿಲ್ಲ. ಔಷದಿ ಸಿಂಪರಣೆ ಮಾಡಿದರೂ ನಮ್ಮ ತೋಟಕ್ಕೆ ಕೃಷಿಕ ಪಂಜಿಗುಡ್ಡೆ ಈಶ್ವರ ಭಟ್ ರವರ ಮನವಿಯ ಮೇರೆಗೆ ಇಂದೋರ್ ಶ್ರೀ ಸಿದ್ದಿ ಅಗ್ರಿ ಕಂಪೆನಿ ಪೈ. ಅ. ಕಾರ್ಯಪಾಲಕ ನಿರ್ದೆಶಕರಾದ ಪೆರ್ವೋಡಿ ನಾರಾಯಣ ಭಟ್ ರವರು ಬಂದು ಪರಿಶೀಲಿಸಿ ಅದು ಎಲೆ ಚುಕ್ಕಿ ರೋಗ ಎಂದು ದೃಢೀಕರಿಸಿದ್ದಾರೆ ಈ ರೀತಿಯಿಂದ ನಮಗೆ ತುಂಬಾ ಆರ್ಥಿಕ ನಷ್ಟವಾಗಿದೆ. ಆದುದರಿಂದ ಎಲೆ ಚುಕ್ಕಿ ರೋಗವನ್ನು ತಡೆಗಟ್ಟಲು ಔಷದಿ ಯನ್ನು ಸಿಂಪಡಿಸಲು ಸರಕಾರದಿಂದ ಸಹಾಯಧನವನ್ನು ಒದಗಿಸುವ‌ಮೂಲಕ ನಮ್ಮ ಅಡಕೆ ತೋಟವನ್ನು ಎಲೆ ಚಿಕ್ಕಿ ರೋಗದಿಂದ ರಕ್ಷಣೆ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಪ್ರಸ್ತಾಪಿಸುವೆ: ಅಶೋಕ್ ರೈ
ಅಡಕೆ ಎಲೆ ಚುಕ್ಕಿ ರೋಗ ದ‌ಕ ಜಿಲ್ಲೆಯಲ್ಲಿ‌ವ್ಯಾಪಕವಾಗಿ ಹರಡುತ್ತಿದೆ. ಕಳೆದ ಕೆಲವು ತಿಂಗಳಿಂದ ಸುಳ್ಯ‌ಭಾಗದಲ್ಲಿ ಕಾಣಿಸಿಕೊಂಡಿದ್ದ ಈ ರೋಗ ಇದೀಗ ಪುತ್ತೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು ಕೃಷಿಕರು‌ಕಂಗಾಲಾಗಿದ್ದಾರೆ. ಇದಕ್ಕೆ ಸೂಕ್ತ ಔಷಧಿಯನ್ನು ಪತ್ತೆ ಮಾಡಬೇಕಿದೆ.‌ನಷ್ಟಕ್ಕೊಳಗಾದ ಕೃಷಿಕರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ವಿಚಾರವನ್ನು ವಿಧಾನಸಭಾ ಅಧಿವೇಶನದಲ್ಲಿ‌ ಸರಕಾರದ‌ಗಮನ ಸೆಳೆಯುವುದಾಗಿ ಶಾಸಕ ಅಶೋಕ್ ರೈ ನಿಯೋಗಕ್ಕೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬನ್ನೂರು ರೈತರ ಸೇವಾ‌ ಸಹಕಾರಿ‌ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ನಿರ್ದೇಶಕರುಗಳಾದ ಸುಬಾಶ್ ನಾಯಕ್ ನೆಕ್ಕರಾಜೆ, ದೇವಾನಂದ ಕೆ, ಸುಬ್ರಹ್ಮಣ್ಯ ಗೌಡ ಹಣಿಯೂರು, ಮೋಹನ್ ಪಕ್ಕಳ ಕುಂಟಾಪು, ಧೀರಜ್ ಗೌಡ ಕೊಡಿಪ್ಪಾಡಿ, ಕೇಶವ ಅಶ್ವತ್ತಡಿ, ಅಶೋಕ್ ಗೌಡ ಅಶ್ವತ್ತಡಿ, ಗಂಗಾಧರ ಗೌಡ, ಇಬ್ರಾಹಿಂ ಕೊಡಿಪ್ಪಾಡಿ ದಿನೇಶ ಗೌಡ ಗೋಮುಖ, ವಾಸುದೇವ‌ಮಯ್ಯ, ರಾಮ ಜೋಯಿಸ,ದೇವಯ್ಯ ಗೌಡ ಅಂಜಾಲ,ಸುಬ್ರಾಯ ನಾಯ್ಕ ಕೊಳತ್ತಿಮಾರ್,ರಾಜೇಶ‌ಕೊಡಿಪ್ಪಾಡಿ, ರಾಧಾಕೃಷ್ಣ ನಂದನ, ಕರೀಂ‌ಆನಾಜೆ, ಇರ್ಷಾದ್ ಕೊಡಿಪ್ಪಾಡಿ, ಶ್ರೀಕಾಂತ ಕೊಡಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Rosemac bowlar

ಜಾಹೀರಾತು

SendShare28Share
Previous Post

ಮಂಗಳೂರು : ಅಪ್ರಾಪ್ತ ಬಾಲಕಿಗೆ ಬಸ್ ನಲ್ಲಿ ಕಿರುಕುಳ ನೀಡಿದ ಮೌಲ್ವಿಗೆ ಸಾರ್ವಜನಿಕರಿಂದ ಗೂಸಾ

Next Post

ನಿತ್ಯ 8000 ಕ್ಯುಸೆಕ್ ನೀರು ತಮಿಳುನಾಡಿಗೆ ; ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In