• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

July 26, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

by ಪ್ರಜಾಧ್ವನಿ ನ್ಯೂಸ್
July 26, 2024
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ
65
SHARES
185
VIEWS
ShareShareShare

ಪುತ್ತೂರು: ನಗರದ ಕೇಂದ್ರ ಭಾಗವಾದ ಶ್ರೀಧರ ಭಟ್ ಮಳಿಗೆಯ ಬಳಿಯಿಂದ ಪರ್ಲಡ್ಕ ತನಕ ನಡೆದ ಮರುಡಾಮರೀಕರಣ ಕಾಮಗಾರಿ ಅರ್ಧದಲ್ಲೇ ಮೊಟಕುಗೊಂಡಿದೆ. ಇದರ ಪರಿಣಾಮ ಇಲ್ಲಿ ಜಲ್ಲಿ ಎದ್ದುಹೋಗುತ್ತಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.

ನಗರೋತ್ಥಾನದ ಅನುದಾನದಲ್ಲಿ ಮುಖ್ಯರಸ್ತೆಯ ಶ್ರೀಧರ ಭಟ್ ಅಂಗಡಿಯ ಬಳಿಯಿಂದ ಕಿಲ್ಲೆ ಮೈದಾನ, ಚೇತನ ಆಸ್ಪತ್ರೆಯ ಮುಂಭಾಗದ ಮೂಲಕ ಕಲ್ಲಿಮಾರು, ಪರ್ಲಡ್ಕದ ತನಕ ರಸ್ತೆಗೆ ಒಂದು ಹಂತದ ಡಾಮರೀಕರಣ ಕಾಮಗಾರಿ ನಡೆದಿದೆ. ಡಾಮರು ಹಾಕುವ ಸಮಯದಲ್ಲೇ ಮಳೆ ಪ್ರಾರಂಭವಾಗಿರುವುದರಿಂದ ಕಾಮಗಾರಿಯನ್ನು ಅಷ್ಟಕ್ಕೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಈಗ ಉಂಟಾಗಿರುವ ಅವ್ಯವಸ್ಥೆಯ ಪರಿಣಾಮವನ್ನು ವಾಹನ ಸವಾರು, ಸಾರ್ವಜನಿಕರು ಎದುರಿಸುವಂತಾಗಿದೆ.

ashwinistudioputtur

ಜಾಹೀರಾತು

ಹೊಸ ಡಾಮರೀಕರಣಗೊಂಡ ರಸ್ತೆಯ ಅಲ್ಲಲ್ಲಿ ಡಾಮರು ಮಿಶ್ರಿತ ಜಲ್ಲಿ ಎದ್ದು ಹೋಗಿ ರಸ್ತೆಯಲ್ಲಿ ಹರಡಿಕೊಂಡಿದೆ. ಮೀನು ಮಾರುಕಟ್ಟೆ ಮುಂಭಾಗದಲ್ಲಿ ಡಾಮರು ಸಂಪೂರ್ಣ ಹಾಕದೆ ಏರು ತಗ್ಗು ನಿರ್ಮಾಣವಾಗಿದೆ. ಕೋರ್ಟ್ ರಸ್ತೆ ಸೇರುವ ಜಾಗದಲ್ಲಿಯೂ ಸಮರ್ಪಕವಾಗಿ ಕೆಲಸ ನಿರ್ವಹಿಸಿಲ್ಲ. ಮೊಳಹಳ್ಳಿ ಶಿವರಾಯ ವೃತ್ತದ ಬಳಿಯಲ್ಲಿ ಡಾಮರು ಎದ್ದು ಹೋಗಿ ಹೊಂಡ ಗುಂಡಿ ನಿರ್ಮಾಣವಾಗಿದೆ. ಕೆಲವೆಡೆ ರಸ್ತೆಯ ಮಧ್ಯಭಾಗಕ್ಕೆ ಮಾತ್ರ ಡಾಮರು ಹಾಕಿ ಉಳಿದ ಭಾಗ ಹಾಗೆಯೇ ಬಿಡಲಾಗಿದೆ. ಡಾಮರೀಕರಣವನ್ನು ವೈಜ್ಞಾನಿಕ ರೀತಿಯಲ್ಲಿ ನಡೆಸದೇ ಇರುವುದರಿಂದ ರಸ್ತೆಯು ಏರು ತಗ್ಗುಗಳಿಂದ ಕೂಡಿದೆ. ಕೆಲವು ಭಾಗಗಳಲ್ಲಿ ರಸ್ತೆಯ ಮಧ್ಯ ಭಾಗಕ್ಕೆ ಮಾತ್ರ ಡಾಮರು ಹಾಕಿ ಉಳಿದ ಭಾಗ ಹಾಗೆಯೇ ಬಿಡಲಾಗಿದೆ.

Fashion street 9902633624

ಜಾಹೀರಾತು

ಅಪೂರ್ಣ ಕಾಮಗಾರಿಯಿಂದಾಗಿ ದ್ವಿಚಕ್ರ ವಾಹನ ಸವಾರರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಮರು ಡಾಮರೀಕರಣಗೊಂಡ ರಸ್ತೆಯ ಅಂಚಿನಲ್ಲಿ ಜಲ್ಲಿ ಎದ್ದು ಹೋಗಿದ್ದು ಬೈಕ್‌ನ್ನು ರಸ್ತೆಯಿಂದ ಇಳಿಸುವ ಸಂದರ್ಭದಲ್ಲಿ ಬೈಕ್ ಸವಾರ ಬೈಕ್ ಸಮೇತ ಜಾರಿಬಿದ್ದ ಅನೇಕ ಘಟನೆಗಳು ನಡೆದಿವೆ. ಕೆಲವೊಮ್ಮೆ ಜಲ್ಲಿ ಪಾದಚಾರಿಗಳ ಮೇಲೆಯೂ ಅಪ್ಪಳಿಸಿರುವ ಉದಾಹರಣೆಗಳೂ ಇವೆ.

ಮಳೆಗಾಲದಲ್ಲೇ ರಸ್ತೆಗೆ ಡಾಮರು ಹಾಕುವಂತಹ ಜರೂರು ಏನಿತ್ತು. ಹೊಸದಾಗಿ ಡಾಮರೀಕರಣಗೊಂಡ ರಸ್ತೆಗಿಂತ ಹಿಂದಿನ ರಸ್ತೆಯೇ ಉತ್ತಮವಾಗಿತ್ತು. ರಸ್ತೆಯ ಕೆಲವು ಭಾಗದಲ್ಲಿ ಹೊಂಡಗುಂಡಿಗಳಿದ್ದವು. ಅವುಗಳಿಗೆ ತೇಪೆ ಹಾಕುತ್ತಿದ್ದರೆ ಸಾಕಾಗಿತ್ತು. ಹಿಂದಿನ ರಸ್ತೆಯಲ್ಲಿ ಇಷ್ಟೊಂದು ಸಮಸ್ಯೆಗಳಿರಲಿಲ್ಲ. ಅರ್ಧಂಬರ್ಧ ಕಾಮಗಾರಿ ನಡೆಸಿ ಜನರಿಗೆ ತೊಂದರೆ ಕೊಡುವುದಕ್ಕಿಂತ ಹಿಂದಿನ ರಸ್ತೆಯೇ ಉತ್ತಮವಾಗಿತ್ತು ಎನ್ನುತ್ತಾರೆ ವಾಹನ ಸವಾರರು.

Scafold Academy

ಜಾಹೀರಾತು

ರಸ್ತೆ ಡಾಮರೀಕರಣವು ನಗರೋತ್ಥಾನ ದಡಿಯಲ್ಲಿ ನಡೆದ ಕಾಮಗಾರಿಯಾಗಿದೆ. ಮಳೆಗಾಲದ ಸಂದರ್ಭದಲ್ಲಿ ಕಾಮಗಾರಿ ನಡೆಸದಂತೆ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಆದರೂ ಅವರು ಕಾಮಗಾರಿ ನಡೆಸಿದ್ದಾರೆ. ಮಳೆಗಾಲದಲ್ಲಿ ಕಾಮಗಾರಿ ನಡೆಸಿರುವುದರಿಂದ ಎಲ್ಲಾ ರಸ್ತೆ ಮತ್ತೆ ದುರಸ್ತಿಗೆ ಬಂದಿದೆ. ಹೀಗಾಗಿ ಗುತ್ತಿಗೆದಾರನಿಗೆ ನೊಟೀಸ್ ನೀಡುವಂತೆ ಹಾಗೂ ರಸ್ತೆ ಮರು ಡಾಮರೀಕರಣ ಮಾಡುವಂತೆ ನಗರೋತ್ಥಾನದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಮಾಡಿದ್ದು ಅವರು ಗುತ್ತಿಗೆದಾರರಿಗೆ ನೊಟೀಸ್ ನೀಡಿದ್ದಾರೆ.

camera center ad

ಜಾಹೀರಾತು

Keshari Durga

ಜಾಹೀರಾತು

ಡಾಮರೀಕರಣಗೊಂಡ ಜಲ್ಲಿ ಎದ್ದು ಹೋಗಿದ್ದು ಬೈಕ್ ಸವಾರಿ ಮಾಡಲು ಸಾಧ್ಯವಿಲ್ಲದಂತಾಗಿದೆ. ಬೈಕ್ ಸ್ಕಿಡ್ ಆಗುತ್ತದೆ. ಸೈಡ್‌ಗೆ ಹೋದರೆ ಜಾರುತ್ತದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಸಾಧ್ಯವಿಲ್ಲ. ಮಳೆಗಾಲದಲ್ಲಿ ಕಾಮಗಾರಿ ನಡೆಸಿರುವುದು ವ್ಯರ್ಥ. ಇದರಿಂದ ಜನರಿಗೆ ತೊಂದರೆಯೇ ಹೆಚ್ಚು.

Muliya

ಜಾಹೀರಾತು

ಅರ್ಧಂಬರ್ಧ ಕಾಮಗಾರಿ ನಡೆಸಿದ್ದಾರೆ. ಇದರಿಂದಾಗಿ ಬೈಕ್ ಸವಾರರು ಸ್ಕಿಡ್ ಆಗಿ ಬೀಳುತ್ತಿದ್ದಾರೆ. ಜನರ ಸಮಸ್ಯೆ ಕೇಳುವವರೇ ಇಲ್ಲ. ಮೊದಲೇ ಡಾಮರೀಕರಣ ಮಾಡಿಲ್ಲ. ಮಳೆ ಬರುವಾಗ ಕಾಮಗಾರಿ ನಡೆಸಬೇಕಿತ್ತಾ. ಈಗ ಎಲ್ಲರಿಗೂ ತೊಂದರೆಯಾಗಿದೆ. ನಾವು ಯಾರಲ್ಲಿ ಕೇಳಬೇಕು.

Poorna squash

ಜಾಹೀರಾತು

SendShare26Share
Previous Post

ಲೆಜೆಂಡ್ಸ್‌ ವರ್ಡ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಇಂಡಿಯಾ ಲೆಜೆಂಡ್ಸ್‌.

Next Post

ಕುತ್ತಾರ್ ಪದವು ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್; ವಿಶೇಷ ಪ್ರಾರ್ಥನೆ ಸಲ್ಲಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In