• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಕೋಲಾ: ಅಂಕೋಲಾ ಶಿರೂರು ರಸ್ತೆ‌ ಹೆದ್ದಾರಿ ಗುಡ್ಡ ಕುಸಿತ. ನದಿಗೆ ಬಿದ್ದ ಟ್ಯಾಂಕರ್. ಮಣ್ಣಿನಡಿ ಹಲವು ಮಂದಿ ಸಿಲುಕಿರುವ ಶಂಕೆ

July 16, 2024
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕಾರವಾರ

ಅಂಕೋಲಾ: ಅಂಕೋಲಾ ಶಿರೂರು ರಸ್ತೆ‌ ಹೆದ್ದಾರಿ ಗುಡ್ಡ ಕುಸಿತ. ನದಿಗೆ ಬಿದ್ದ ಟ್ಯಾಂಕರ್. ಮಣ್ಣಿನಡಿ ಹಲವು ಮಂದಿ ಸಿಲುಕಿರುವ ಶಂಕೆ

by ಪ್ರಜಾಧ್ವನಿ ನ್ಯೂಸ್
July 16, 2024
in ಕಾರವಾರ, ಕುಂದಾಪುರ
0
ಅಂಕೋಲಾ: ಅಂಕೋಲಾ ಶಿರೂರು ರಸ್ತೆ‌ ಹೆದ್ದಾರಿ ಗುಡ್ಡ ಕುಸಿತ. ನದಿಗೆ ಬಿದ್ದ ಟ್ಯಾಂಕರ್. ಮಣ್ಣಿನಡಿ ಹಲವು ಮಂದಿ ಸಿಲುಕಿರುವ ಶಂಕೆ
84
SHARES
240
VIEWS
ShareShareShare

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್​ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್​ಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

ಎರಡು ಮೂರು ದಿನದಿಂದ ಎಡೆಬಿಡದೇ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾದ ಬಗ್ಗೆ ವರದಿಯಾಗಿದೆ.

ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಅಂಚಿನ ಟೀ ಸ್ಟಾಲ್ ಮತ್ತಿತರ ಸಣ್ಣಪುಟ್ಟ ಅಂಗಡಿಗಳು ಸಂಪೂರ್ಣ ಸಂಪೂರ್ಣ ಹಾನಿಯಾಗಿದೆ. ಘಟನೆಯಲ್ಲಿ ಹಲವರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಪೂರ್ಣ ‌ಮಾಹಿತಿ ತಿಳಿದು ಬರಬೇಕಾಗಿದೆ.

ಗುಡ್ಡ ಕುಸಿತ ರಭಸಕ್ಕೆ ಹೆದ್ದಾರಿ ಅಂಚಿಗೆ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ವಾಹನ, ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಟ್ಯಾಂಕ‌ರ್ ಅಲ್ಲದೆ ಇನ್ನಿತರೆ ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ ಎಂದು ಅಂದಾಜಿಸಲಾಗಿದೆ. ಮಳೆಯ ಪರಿಣಾಮ ಒಮ್ಮೆಲೆ ಗುಡ್ಡ ಕುಸಿದು ಮಣ್ಣು ನದಿಯಲ್ಲಿ ಜೋರಾಗಿ ಜರಿದ ಪರಿಣಾಮ ಗಂಗಾವಳಿ ನದಿ ಪಾತ್ರದ ಎರಡು ದಡದ ಮನೆಯೂ ಕೊಚ್ಚಿಹೋಗಿದೆ ಎನ್ನಲಾಗಿದ್ದು, ಹೆದ್ದಾರಿ ಅಂಚಿಗಿರುವ ಟೀ ಸ್ಟಾಲ್ , ವಾಹನಗಳಲ್ಲಿ ಎಷ್ಟು ಜನರಿದ್ದರು? ಏನಾಗಿದೆ ? ಎಂಬುದರ‌ ಬಗ್ಗೆ ಕೆಲ ಜೀವ ಹಾನಿಯಾದರೂ ಸಂಭವಿಸಿರಬಹುದು ಎನ್ನುತ್ತಾರೆ ಸ್ಥಳೀಯರು. ಅದರಂತೆ ಚತುಷ್ಪತ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಆಯ್ ಆರ್ ಬಿ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಈ ರೀತಿ ಗುಡ್ಡ ಕುಸಿತವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮಣ್ಣಿನಡಿ 9 ಜನ ಸಿಲುಕಿದ್ದಾರೆ. ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ (37), ರೋಷನ್​, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. 9 ಜನರಲ್ಲಿ 7 ಮಂದಿ ಮೃಪಟ್ಟಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿನಲ್ಲಿನ ಗುಡ್ಡದ ಬಳಿ ಟ್ಯಾಂಕರ್​ ನಿಲ್ಲಿಸಿ, ಚಾಲಕ ಹಾಗೂ ಕ್ಲೀನರ್ ಅಲ್ಲಿಯೇ ಚಹಾ ಕುಡಿಯುತ್ತಿದ್ದರು. ಈ ವೇಳೆ ಧಿಡೀರನೆ ಬೃಹತ್​ ಗುಡ್ಡ ಕುಸಿದಿದೆ. ಗುಡ್ಡ ಕುಸಿತ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ ಒಂಬತ್ತು ಜನ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ‌ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲಾಡಳಿತದಿಂದ ಹೆದ್ದಾರಿ‌ ಮೇಲೆನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.
ಕಾರಿನಲ್ಲಿ ಒಂದು ಕುಟುಂಬ ಹೋಗುತಿತ್ತು. ಹಠಾತ್ ಆಗಿ ಕಾರು ನಿಲ್ಲಿಸಿ ನಿಧಾನಕ್ಕೆ ಹಿಂದೆ ತೆಗೆದುಕೊಳ್ಳುತ್ತಿದ್ದರು. ನಾನು ಹಿಂದಿನ ಗಾಡಿಯಲ್ಲಿ ಇದ್ದೆ. ಇಳಿದು ಬಂದು ನೋಡಿದೆ. ಗುಡ್ಡ ಕುಸಿಯುತ್ತಾ ಇತ್ತು. ದಿಢೀರಾಗಿ ಅಲ್ಲಿಂದ ಬೇರೆ ಕಡೆ ಹಾರಿದೆ. ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು. ಇಲ್ಲಿ ಒಂದು ಟೀ ಅಂಗಡಿ ಇತ್ತು. ಟಿ ಅಂಗಡಿಯಲ್ಲಿ ನಾಲ್ಕು ಜನ ಇದ್ದರು. ಗ್ಯಾಸ್ ಟ್ಯಾಂಕರ ಕೂಡ ಇಲ್ಲೇ ನಿಲ್ಲಿಸಿದ್ದರು. ಗ್ಯಾಸ್ ಟ್ಯಾಂಕರ್ ಕೆಳಗೆ ನದಿಗೆ ಬಿದ್ದಿದೆ. ಕಾರು ಮತ್ತು ಟೀ ಅಂಗಡಿಯಲ್ಲಿದ್ದವರು ಸೇರಿ ಸುಮಾರು ಒಂಬತ್ತು ಜನ ಮಣ್ಣಿನಡಿ ಸಿಲುಕಿದ್ದಾರೆ ಎಂದು ಪ್ರತ್ಯಕ್ಷದರ್ಶಿ ರಾಜು ಎಂಬವರು ತಿಳಿಸಿದ್ದಾರೆ.

ಪೊಲೀಸ್ ಅಗ್ನಿ ಶಾಮಕ, ಎನ್‌ಹೆಚ್ ಎಐ ಸುರಕ್ಷತಾ ಅಂಬುಲೆನ್ಸ್ ಮತ್ತಿತರ ಸ್ಥಳದಲ್ಲಿ ಬಿಡು ಬಿಟ್ಟಿದ್ದು ರಕ್ಷಣಾ ಕಾರ್ಯದಲ್ಲಿ ‌ತೊಡಗಿಕೊಂಡಿದ್ದಾರೆ.

8722552464 Astrloger

ಜಾಹೀರಾತು

ಜಾಹೀರಾತು

ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದಾಗಿದ್ದು, ಹೆದ್ದಾರಿ ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಂತಿವೆ. ಗುಡ್ಡ ಕುಸಿತದಿಂದ ಪ್ರಾಣ ಹಾನಿ ಮತ್ತಿತರ ಹಾನಿಯಾಗಿರುವ ಸಾಧ್ಯತೆ ಇದ್ದು ಹೆಚ್ಚಿನ ವಿವರ ತಿಳಿದು ಬರಬೇಕಿದೆ. ರಕ್ಷಣಾ ‌ಕಾರ್ಯಕ್ಕೆ ಮಳೆಯ ಅಡಚಣೆಯೂ ಎದುರಾಗಿದ್ದು ರಸ್ತೆಯ ಮಣ್ಣು ಸರಿಸುವ ಜೊತಗೆ ಮಣ್ಣಿನಡಿ ಸಿಲುಕಿರುವವರ ರಕ್ಷಣೆಯು ಮುಖ್ಯವಾಗಿದೆ.

SendShare34Share
Previous Post

ಬೆಳ್ತಂಗಡಿ: ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Next Post

ಉಡುಪಿ: ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿಯೂ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In