• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

July 17, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

by ಪ್ರಜಾಧ್ವನಿ ನ್ಯೂಸ್
July 17, 2024
in ಜಿಲ್ಲೆ, ದಕ್ಷಿಣ ಕನ್ನಡ, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ
156
SHARES
446
VIEWS
ShareShareShare

ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿನಲ್ಲಿ ಸಭೆ ನಡೆಸುವ ಸಲುವಾಗಿ ಆಗಮಿಸಿದ ಸಂಧರ್ಭದಲ್ಲಿ ಮಾಜಿ‌ ರಾಜ್ಯಾಧ್ಯಕ್ಷರು, ಮಾಜಿ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ‌ನಡೆಸಿದರು.

ವಿಶೇಷವಾಗಿ ಇಂದು ಸೋಮಣ್ಣ ಅವರು ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣೆ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11.00 ರಿಂದ ಮಧ್ಯಾಹ್ನ 02.00 ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.

ನಳೀನ್ ಕುಮಾರ್ ನಿವಾಸದಲ್ಲಿ ಅತಿಥ್ಯ ಸ್ವೀಕರಿಸಿದ ಕೇಂದ್ರ ಸಚಿವರನ್ನು ನಳೀನ್ ಕುಮಾರ್ ಶಾಲು ಹೊದಿಸಿ ಗೌರವಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರಾದ ವೇದವ್ಯಾಸ್ ಕಾಮತ್,ಹರೀಶ್ ಪೂಂಜ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Muliya

ಜಾಹೀರಾತು

ashwinistudioputtur

ಜಾಹೀರಾತು

8722552464 Astrloger

ಜಾಹೀರಾತು

SendShare62Share
Previous Post

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

Next Post

ಮೊಹರಂ ಆಚರಣೆ ವೇಳೆ ಕೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೊಹರಂ ಆಚರಣೆ ವೇಳೆ ಕೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಮೊಹರಂ ಆಚರಣೆ ವೇಳೆ ಕೊಂಡಕ್ಕೆ ಬಿದ್ದು ವ್ಯಕ್ತಿ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In