• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೈಕಮಾಂಡ್ ಒತ್ತಾಯದಂತೆ  ಹಗರಣದ ಬಗ್ಗೆ ಪ್ರತಿಭಟಿಸಿ, ಅಧಿವೇಶನ ಮುಗಿದ ಮೇಲೆ ಸಿ ಎಂ ಗೆ ಕರೆ ಮಾಡಿ ತಪ್ಪೋಪ್ಪಿಗೆ – ಸ್ವಪಕ್ಷ ವಿರುದ್ಧವೇ ಯತ್ನಾಳ್ ಬಾಂಬ್ !!

July 17, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಹೈಕಮಾಂಡ್ ಒತ್ತಾಯದಂತೆ ಹಗರಣದ ಬಗ್ಗೆ ಪ್ರತಿಭಟಿಸಿ, ಅಧಿವೇಶನ ಮುಗಿದ ಮೇಲೆ ಸಿ ಎಂ ಗೆ ಕರೆ ಮಾಡಿ ತಪ್ಪೋಪ್ಪಿಗೆ – ಸ್ವಪಕ್ಷ ವಿರುದ್ಧವೇ ಯತ್ನಾಳ್ ಬಾಂಬ್ !!

ಆದರೆ ಇಲ್ಲಿ ಗಡಗಡನೂ ಇಲ್ಲ ಪಡಪಡನೂ ಇಲ್ಲ

by ಪ್ರಜಾಧ್ವನಿ ನ್ಯೂಸ್
July 17, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಹೈಕಮಾಂಡ್ ಒತ್ತಾಯದಂತೆ  ಹಗರಣದ ಬಗ್ಗೆ ಪ್ರತಿಭಟಿಸಿ, ಅಧಿವೇಶನ ಮುಗಿದ ಮೇಲೆ ಸಿ ಎಂ ಗೆ ಕರೆ ಮಾಡಿ ತಪ್ಪೋಪ್ಪಿಗೆ – ಸ್ವಪಕ್ಷ ವಿರುದ್ಧವೇ ಯತ್ನಾಳ್ ಬಾಂಬ್ !!
99
SHARES
283
VIEWS
ShareShareShare

ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ಈ ಕುರಿತು ಬಿಜೆಪಿ ಹಾಗೂ ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸಿಎಂ ರಾಜಿನಾಮೆಗೆ ಆಗ್ರಹಿಸಿದ್ದವು. ಅಲ್ಲದೆ ಇದೀಗ ವಿಧಾನಸಭಾ ಅಧಿವೇಶನದಲ್ಲೂ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಇವುಗಳನ್ನು ಅಸ್ತ್ರಗಳಾಗಿ ಪ್ರಯೋಗಿಸುತ್ತಿವೆ.

ವಿಧಾನಸಭೆಯ ಮುಂಗಾರು ಅಧಿವೇಶನ ಕೆಲವು ದಿನಗಳಿಂದ ಶುರುವಾಗಿದ್ದು ಹಗರಣಗಳ ವಿಚಾರವೇ ಬಿಸಿಬಿಸಿ ಚರ್ಚೆಯಾಗಿದೆ. ಪ್ರತಿಪಕ್ಷಗಳಂತೂ ಇದೇ ವಿಚಾರವನ್ನು ಮತ್ತೆ ಮತ್ತೆ ಎತ್ತಿ ಸರ್ಕಾರದ ಬಾಯಿ ಮುಚ್ಚಿಸುತ್ತಿವೆ. ಆದರೆ ಇದೀಗ ಬಿಜೆಪಿ ನಾಯಕ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಈ ಹಗರಣಗಳ ವಿರುದ್ಧ ನಡೆದ ಪ್ರತಿಭಟನೆ ವಿಚಾರವಾಗಿ ತಮ್ಮ ಪಕ್ಷದ ಬಾಯಿಯನ್ನೇ ಮುಚ್ಚಿಸುಲು ಮುಂದಾಗಿದ್ದಾರೆ. ಅಲ್ಲದೆ ಮುಜುಗರವನ್ನೂ ಉಂಟುಮಾಡಿದ್ದಾರೆ.

Muliya

ಜಾಹೀರಾತು

ಹೌದು, ಸದನದಲ್ಲಿ ಹಗರಣಗಳ ಕುರಿತು ಪ್ರಸ್ತಾಪಿಸಿ ನ್ಯಾಯ ಸಿಗಬೇಕು ಎಂದು ಮಾತನಾಡಿದ ಯತ್ನಾಳ್ ಅವರು SIT ಯಿಂದ ಯಾವುದೇ ಕಾರಣಕ್ಕೂ ನ್ಯಾಯ ಸಿಗುವುದಿಲ್ಲ, ಸರ್ಕಾರಗಳು, ರಾಜಕೀಯ ನಾಯಕರು ಅಧಿಕಾರಿಗಳನ್ನು ಬಲಿಪಶುಗಳಾಗಿ ಮಾಡುತ್ತಾರೆ. ಹೀಗೆ ಎರಡ್ಮೂರು ವರ್ಷ ಎಳೆದ ಬಳಿಕ ಮತ್ತೊಂದು ಹಗರಣ ಬಯಲಾಗುತ್ತೆ. ಆಗ ಹಳೆಯದು ಮರೆತುಹೋಗುತ್ತೆ’ ಎಂದಿದ್ದಾರೆ.

8722552464 Astrloger

ಜಾಹೀರಾತು

ಅಲ್ಲದೆ ವಿಪಕ್ಷಗಳು ಹೋರಾಟ ಮಾಡುತ್ತಲೇ ಇರುತ್ತವೆ. ಇದನ್ನು ಮಾಧ್ಯಮಗಳ ಭಾರೀ ಹೋರಾಟ, ಗಡಗಡ ನಡುಗಿದ ಸರ್ಕಾರ ಎಂದೆಲ್ಲಾ ತೋರಿಸುತ್ತಾರೆ. ಆದರೆ ಇಲ್ಲಿ ಗಡಗಡನೂ ಇಲ್ಲ ಪಡಪಡನೂ ಇಲ್ಲ. ಮತ್ತೆ ಪ್ರತಿಭಟನೆ ಆದ ಬಳಿಕ ಮನೆ ಬಂದು ಮುಖ್ಯಮಂತ್ರಿಗಳಿಗೆ ಫೋನ್ ಮಾಡಿ, ಸರ್ ತಪ್ಪು ತಿಳಿಯಬೇಡಿ, ಮೇಲಿನ ಪ್ರೆಶರ್, ಹೈಕಮಾಂಡ್ ಒತ್ತಡ ಇದೆ. ಹೀಗಾಗಿ ನಾವು ಮಾಡಲೇ ಬೇಕು. ನಮ್ಮ ಯಾವುದನ್ನು ತೆಗೆಯಬೇಡಿ ಎನ್ನುತ್ತಾರೆ’ ಎಂದು ಯತ್ನಾಳ್ ಹೇಳಿದ್ದಾರೆ.

ಯತ್ನಾಳ್ ಅವರ ಈ ಮಾತಿಗೆ ಇಡೀ ಸಧನವೇ ನಗೆಯಲ್ಲಿ ತೇಲಿದರೆ ಬಿಜೆಪಿಯ ಹಲವು ನಾಯಕರು ತಕ್ಷಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲಿ ಆ ಮನಸ್ಥಿತಿ ಇಲ್ಲ ಎಂದಿದ್ದಾರೆ. ಯತ್ನಾಳ್ ಅವರು ಒಂದು ರೀತಿಯಲ್ಲಿ ಇದು ಎಲ್ಲರಿಗೂ ಅನ್ವಯವಾಗುವಂತೆ ಹೇಳಿದರೂ ಕೂಡ ತನ್ನ ಪಕ್ಷ ಬಿಜೆಪಿಗಂತೂ ಮುಜುಗುರವಾದದ್ದು ಮಾತ್ರ ಸತ್ಯ.

ashwinistudioputtur

ಜಾಹೀರಾತು

SendShare40Share
Previous Post

ಮುಂಗಾರು ಆರ್ಭಟ ಮತ್ತೆ ಜೋರಾಗಲಿದ್ದು; ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 17 ರಿಂದ ಜುಲೈ 21 ರವರೆಗೆ ವ್ಯಾಪಕ ಮಳೆ

Next Post

ಮಂಗಳೂರು: ‌ರೆಡ್ ಅಲರ್ಟ್ ಹಿನ್ನಲೆ ನಾಳೆ ತಾ.18-07-24 ರ ಶಾಲಾ ಕಾಲೇಜು ಗುರುವಾರ ರಜೆ ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In