• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

July 19, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

by ಪ್ರಜಾಧ್ವನಿ ನ್ಯೂಸ್
July 19, 2024
in ಕ್ರೈಮ್, ದಕ್ಷಿಣ ಕನ್ನಡ, ಬಂಟ್ವಾಳ
0
ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ
64
SHARES
184
VIEWS
ShareShareShare

ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.
ವಗ್ಗ ಸಮೀಪದ ‌ಮದ್ವ ಎಂಬಲ್ಲಿನ ಸಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಸಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಎಷ್ಟು ಮಂದಿ ಇದ್ದರು ಎನ್ನುವ  ಸರಿಯಾದ ಮಾಹಿತಿ ಲಭ್ಯವಾಗಿಲ್ಲ.
ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ‌ಪಲ್ಟಿಯಾಗಿ ಸುಮಾರು ಸಮಯ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ.
ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪುಂಜಾಲಕಟ್ಟೆ ಪೋಲೀಸರು ಸ್ಥಳದಲ್ಲಿದ್ದಾರೆ.

ಜಾಹೀರಾತು

Rosemac bowlar

ಜಾಹೀರಾತು

LOTUS TRAVEL

ಜಾಹೀರಾತು

SendShare26Share
Previous Post

ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ರೈಲು ಓಡಾಟಕ್ಕೆ ಒಪ್ಪಿಗೆ

Next Post

ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿದ್ಯುತ್ ತಂತಿ ತಗಲಿ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In