• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

July 19, 2024
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
July 19, 2024
in ಕಡಬ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ
0
ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ
16
SHARES
45
VIEWS
ShareShareShare

ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ ಹಾನಿಯಾಗಿದೆ, ಕೆಲವು ಮನೆಗಳು ಪೂರ್ತಿಯಾಗಿ ದ್ವಂಸವಾಗಿದೆ, ಕಡಲು ಕೊರೆತದಿಂದ ಹಲವಾರು ಮನೆಗಳು ಅಪಾಯದಲ್ಲಿದೆ, ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲದ ಕರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಸಭೆಗೆ ತಿಳಿಸಿದರು.

ಪೂರ್ತಿ ಮನೆ ದ್ವಂಸವಾದರೆ 5 ಲಕ್ಷ ಕೊಡಬೇಕು: ಮಳೆಗೆ ಅಥವಾ ಪೃಕೃತಿ ವಿಕೋಪಕ್ಕೆ ವಾಸ್ತವ್ಯದ ಮನೆ ಪೂರ್ತಿ ದ್ವಂಸವಾದರೆ ಸರಕಾರದಿಂದ 1.25 ಲಕ್ಷ ಪರಿಹಾರ ಕೊಡಲಾಗುತ್ತಿದ್ದು ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಬೇಕು. ಕನಿಷ್ಠ ಪರಿಹಾರ ಮೊತ್ತದಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಭಾಗಶ ಹಾನಿಗೊಳಗಾದ ಮನೆ ಮಾಲಿಕರಿಗೂ ಸರಕಾರ ಹೆಚ್ಚಿನ ಪರಿಹಾರವನ್ನು ಕೊಡಬೇಕು. ಈ ಬಾರಿಯ ವಿಪರೀತ ಮಳೆಗೆ ಪುತ್ತೂರು ವಿಧಾನಸಭಾ ಕ್ಷೆತ್ರದಲ್ಲಿ 5 ಮನೆ ಪೂರ್ಣ ದ್ವಂಸವಾಗಿದ್ದು 14 ಮನೆಗಳಿಗೆ ಬಾಗಶ ಹಾನಿಯಾಗಿದೆ, ಮಂಗಳೂರು ತಾಲೂಕಿನಲ್ಲಿ 43 ಮನೆಗಳು, ಬಂಟ್ವಾಳದಲ್ಲಿ 36 ಮನೆಗಳಿಗೆ ಬಾಗಶ ಹಾನಿಯಾಗಿದೆ,ಬೆಳ್ತಂಗಡಿಯಲ್ಲಿ 5 ಮನೆಗಳು ಪೂರ್ತಿ ದ್ವಂಸವಾಗಿದ್ದು 52 ಮನೆಗಳಿಗೆ ಬಾಗಶ ಹಾನಿಯಾಗಿದೆ, ಸುಳ್ಯದಲ್ಲಿ 3 ಪೂರ್ತಿ ಹಾನಿ, 10 ಬಾಗಶ ಮೂಡಬಿದ್ರೆ 5 ಹಾನಿ, ಕಡಬದಲ್ಲಿ 17 ಮನೆಗಳು ಬಾಗಶ ಹಾನಿ, ಉಳ್ಳಾಲದಲ್ಲಿ 31 ಮನೆಗಳು ಬಾಗಶ ಹಾನಿಯಾಗಿದೆ. ಒಟ್ಟು ದ ಕ ಜಿಲ್ಲೆಯ 280 ಮನೆಗಳಿಗೆ ಹಾನಿಯಾಗಿದೆ ಎಂದು ಶಾಸಕ ಅಶೋಕ್ ರೈ ಗಳು ಸದನದಲ್ಲಿ ಸರಕಾರದ ಗಮನಕ್ಕೆ ತಂದರು.

Muliya

ಜಾಹೀರಾತು

ವಿದ್ಯುತ್ ಅವಘಡಕ್ಕೂ ಪರಿಹಾರ ನೀಡಬೇಕು: ಮಳೆಗಾಲದಲ್ಲಿ ವಿದ್ಯುತ್ ಅವಘಡದಿಂದ ಅನೇಕ ಮನೆಗಳು ಸುಟ್ಟು ಹೋಗಿದೆ, ವಿದ್ಯುತ್ ಉಪಕರಣಗಳು ಕರಕಲಾಗಿವೆ, ಇದರಿಂದ ಮನೆ ಮಾಲಕಗೆ ನಷ್ಟವಾಗಿದೆ, ವಿದ್ಯುತ್ ನಿಂದ ಹಾನಿಗೊಳಗಾದ ಮನೆಗಳಿಗೂ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.

ashwinistudioputtur

ಜಾಹೀರಾತು

ಅಡಕೆ ರೋಗಕ್ಕೆ ಉಚಿತ ಔಷಧಿ ನೀಡಬೇಕು

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಪಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲು ತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕ್ರ್ಷಿಕರ ನೆರವಿ೯ಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

ನಿಮ್ಮ ಪ್ರಸ್ತಾಪವನೆಯನ್ನು ಸರಕಾರ ಗಂಭಿರವಾಗಿ ಪರಿಗಣಿಸಿದೆ: ಸಚಿವ ಬೈರೇಗೌಡ

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವಚರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ. ಶಾಸಕರೇ ಏನೂ ಹೆದರಬೇಡಿ ಸರಕಾರ ನಿಮ್ಮ ಜೊತೆಗಿದೆ, ನೊಂದವರ ಪರವಾಗಿದೆ, ಬಡವರ ಪರವಾಗಿದೆ. ಯಾರೆಲ್ಲಾ ತೊಂದರೆ ಅನುಭವಿಸಿದ್ದಾರೋ ಅವರಿಗೆ ಸೂಕಜ್ತ ಭದ್ರತೆಯನ್ನು ಸರಕಾರ ನೀಡಲಿದೆ.

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

SendShare6Share
Previous Post

ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿದ್ಯುತ್ ತಂತಿ ತಗಲಿ ಸಾವು

Next Post

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..