• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:  ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ನಡೆಯುವ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ‌ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

July 22, 2024
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ನಡೆಯುವ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ‌ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
July 22, 2024
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಜಿಲ್ಲೆ, ನೆಲ್ಯಾಡಿ, ಪುಣಚ, ಪುತ್ತೂರು, ಮಂಗಳೂರು
0
ಪುತ್ತೂರು:  ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ನಡೆಯುವ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ‌ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
151
SHARES
430
VIEWS
ShareShareShare

ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ ಆಮಂತ್ರಣ ಪತ್ರಿಕೆ ಬಿಡುಗಡೆ.

ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು (ರಿ) ಇದರ ಆಶ್ರಯದಲ್ಲಿ ಮಹಿಳಾ ಬಂಟರ ವಿಭಾಗ,ಯುವ ಬಂಟರ ವಿಭಾಗ,ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದೊಂದಿಗೆ ಆಟಿಡೊಂಜಿ ಬಂಟೆರೆ ಸೇರಿಗೆ ಸಾಧಕರಿಗೆ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರವು ದಿನಾಂಕ 10-08-2024 ರ ಶನಿವಾರ ಎಂ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯಲಿದ್ದು ಇದರ ತರುವಾಯ ಆಮಂತ್ರಣ ಪತ್ರಿಕೆ ಇಂದು ಬಿಡುಗಡೆಗೊಳಿಸಲಾಯಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಂಟರ ಸಂಘದ ಮಾರ್ಗದರ್ಶಕರಾದ ಸವಣೂರು ಸೀತಾರಾಮ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬಂಟರ ಸಂಘದ ನೂತನ ಅಧ್ಯಕ್ಷರು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತಾನಾಡಿ ಒಟ್ಟು ತಾಲೂಕಿನ ಬಂಟ ಬಂಧುಗಳನ್ನು ಒಂದು ಕಡೆ ಸೇರಿಸುವ ಕಾರ್ಯಕ್ರಮ ಇದಾಗಿದೆ‌ ತಾಲೂಕಿನಲ್ಲಿ ಅದೆಷ್ಟೋ ಸಾಧಕರಿದ್ದಾರೆ. ಅವರನ್ನು ಗುರುತಿಸು ಕಾರ್ಯ ಆಗಬೇಕಾಗಿದೆ ಜೊತೆಗೆ ತಾಲೂಕಿ ಪ್ರತಿ ಬಂಟ ಮನೆಗಳಿಗೆ ಆಮಂತ್ರಣ ಪತ್ರಿಕೆ ತಲುಪಿಸುವ ಮೂಲಕ ಸಮಾಜ ಬಂಧುಗಳನ್ನು ಒಟ್ಟು ಸೇರಿಸುವ ಕೆಲಸ ಆಗಲಿದೆ.
ಜೊತೆಗೆ ಪ್ರಮುಖವಾಗಿ ಮೂರು ಜನ ಡಾಕ್ಟರೇಟ್ ಪಡೆದ ಕೆ. ಪ್ರಕಾಶ್ ಶೆಟ್ಟಿ MRG groups, ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅಬುದಾಬಿಯ ಮಿತ್ರಂಪಾಡಿ ಜಯರಾಂ ರೈ ಇವರನ್ನು ಸನ್ಮಾನಿಸಲಾಗುತ್ತದೆ. ಅಗಸ್ಟ್ 10 ಶನಿವಾರ ನಡೆಯುವ ಕಾರ್ಯಕ್ರಮ ಮಧ್ಯಾಹ್ನ 2.30 ಕ್ಕೆ ಆರಂಭಗೊಂಡು ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕ ಸನ್ಮಾನ, ಸಭಾ ಕಾರ್ಯಕ್ರಮ ಗೌರವರ್ಪಣೆ ಮೂಲಕ‌ ನಡೆಯಲಿದ್ದು ಜಾಗತಿಕ ಬಂಟರ ಸಂಘ ಸೇರಿ ಉದ್ಯಮಿಗಳು,ಬಂಟ ಸಮಾಜದ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.

ದಂಬೆಕಾನ ಸದಾಶಿವ ರೈ ಮಾತಾನಾಡಿ ಮಹಾಲಿಂಗೇಶ್ವರ ದೇವರ ಆಶೀರ್ವಾದದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಸಮಾಜ ಬಂಧುಗಳು ಒಟ್ಟು ಸೇರುವ ಒಂದು ಮಹೋನ್ನತ ಕಾರ್ಯಕ್ರಮ ಇದಾಗಲಿದೆ ಎಂದು ಹಾರೈಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

ಕಾರ್ಯಕ್ರಮದಲ್ಲಿ ಮಾತೃ ಸಂಘದ ನಿರ್ದೇಶಕರುಗಳು,ಪ್ರಮುಖರು, ಪುತ್ತೂರು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಎಸ್, ನಿರ್ದೇಶಕರುಗಳು, ವಲಯ ಸಂಚಾಲಕರು, ಮಹಿಳಾ ಬಂಟರ ವಿಭಾಗದ ಅಧ್ಯಕ್ಷರು ಪದಾಧಿಕಾರಿಗಳು,ಯುವ ಬಂಟರ ಸಂಘ ವಿಭಾಗದ ಪದಾಧಿಕಾರಿಗಳು,ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

SendShare60Share
Previous Post

ಕೇಂದ್ರ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿ; ಪ್ರಧಾನಿ ನರೇಂದ್ರ ಮೋದಿ

Next Post

ಪುತ್ತೂರು: ಕೊಡಿಪಾಡಿ ‌ರಾತ್ರಿ ನಿಲ್ಲಿಸಿದ್ದ ಎರಡು ಲಾರಿಯಿಂದ ಬ್ಯಾಟರಿ ಕಳವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In