• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

July 22, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 22, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ರಾಜಕೀಯ, ರಾಜ್ಯ
0
ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ
85
SHARES
243
VIEWS
ShareShareShare

ವಿಶೇಷ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಲು ಸಚಿವರಿಗೆ ಸ್ಪೀಕರ್ ಸೂಚನೆ

ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು 9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ ಮೂಲಕ ಈ ಎರಡೂ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರಐಯವರು ಸೋಮವಾರ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದಿದ್ದು , ಈ ವಿಚಾರ ಗಂಭೀರವಾಗಿದೆ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲು ಸಚಿವರು ಮತ್ತು ಶಾಸಕರ ಸಭೆಯನ್ನು ಕರೆದು ತೀರ್ಮಾನಿಸಿ ಎಂದು ಸ್ಪೀಕರ್ ಯು ಟಿ ಖಾದರ್ ಸೂಚನೆಯನ್ನು ನೀಡಿದ್ದಾರೆ.

ಹಿಂದಿನ ನಿಯಮವನ್ನೇ ಜಾರಿಗೆ ತನ್ನಿ : ಈ ಹಿಂದೆ ಗ್ರಾಮಾಂತರ ಭಾಗದಲ್ಲಿ ಗ್ರಾಪಂ ಕಚೇರಿಯಲ್ಲೇ 25 ಸೆಂಟ್ಸ್ ತನಕ 9/11 ಮಾಡಲಾಗುತ್ತಿತ್ತು ಒಂದು ಎಕ್ರೆತನಕ ಇ ಒ ಮೂಲಕ ಮಾಡಲಾಗುತ್ತಿತ್ತು ಆದರೆ ಈಗ ಎಲ್ಲವನ್ನೂ ನಗರಪಾಲಿಕಾ ವ್ಯಾಪ್ತಿಯ ಮೂಡಾದಲ್ಲಿ ಮಾಡಿಸಿಕೊಳ್ಳಬೇಕಾಗಿದೆ. ಈ ನಿಯಮ ಗ್ರಾಮಾಂತರ ಪ್ರದೇಶದಲ್ಲಿ ದೊಡ್ಡ ಸಮಸ್ಯೆಯನ್ನೇ ಸೃಷ್ಟಿಸಿದೆ. ಮನೆ ಕಟ್ಟುವಾಗ ಗ್ರಾಮೀಣ ಭಾಗದ ಜನರು 9/11 ಮಾಡಿಸಿಕೊಳ್ಳಬೇಕಾದರೆ ಮಂಗಳೂರಿಗೆ ತೆರಳಬೇಕಿದೆ. ಯಾರೋ ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂದು ಹಳೆಯ ನಿಯಮವನ್ನು ಬದಲಾವಣೆ ಮಾಡಿದ್ದಾರೆ. ಈ ಗಂಭೀರ ವಿಚಾರವನ್ನು ನಾನು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ದಿ ಸಚಿವರ ಗಮಕ್ಕೂ ತಂದಿದ್ದೇನೆ ಈ ಸಮಸ್ಯೆಯನ್ನು ಇತ್ಯರ್ಥ ಮಾಡಲೇಬೇಕು ಇತ್ಯರ್ಥ ಮಾಡದೇ ಇದ್ದರೆ ಇದೊಂದು ಬಹಳ ಗಂಭೀರ ಸಮಸ್ಯೆಯಾಗಿ , ಜನರಿಗೆ ತೊಂದರೆ ನೀಡಲಿದೆ ಎಂದು ಶಾಸಕರು ಹೇಳಿದರು.

ಏಕ ವಿನ್ಯಾಸ ಸಮಸ್ಯೆ

ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಏಕ ವಿನ್ಯಾಸ ಸಮಸ್ಯೆ ಇದೆ. ಒಬ್ಬ ವ್ಯಕ್ತಿಗೆ  ಎಕ್ರೆ ಜಾಗವಿದ್ದಲ್ಲಿ ಅದನ್ನು ಕಟ್ ಕನ್ವರ್ಶನ್ ಮಾಡುವ ಹಾಗಿಲ್ಲ. ಒಂದು ವೇಳೆ ಕನ್ವರ್ಶನ್ ಮಾಡಬೇಕಾದರೆ ೫ ಎಕ್ರೆ ಜಾಗವನ್ನು ಸರಕಾರಕ್ಕೆ ವಹಿಸಿ ಆ ಬಳಿಕ ಕನ್ವರ್ಶನ್ ಮಾಡಬೇಕಿದೆ, ಕನ್ವರ್ಶನ್ ಮಾಡಬೇಕಾದರೆ ಈ ಜಾಗಕ್ಕೆ ಹೋಗುವಲ್ಲಿ ಸರಕಾರಿ ರಸ್ತೆಯೂ ಇರಬೇಕು ಮತ್ತು ರಸ್ತೆಯನ್ನೂ ಕನ್ವರ್ಶನ್ ಮಾಡಬೇಕು ಎಂಬ ನಿಯಮವಿದೆ ಇದರಿಂದ ಜನತೆಗೆ ತುಂಬಾ ತೊಂದರೆಯಾಗಿದೆ. ಏಕ ವಿನ್ಯಾಸ ನಕ್ಷೆಯಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಇದು ಅತ್ಯಂತ ಕೆಟ್ಟ ನಿಯಮವಾಗಿದೆ. ಈ ನಕ್ಷೆಯ ಕಾರಣಕ್ಕೆ ಮನೆ ಕಟ್ಟುವಲ್ಲಿ ಬ್ಯಾಂಕ್ ಲೋನ್ ಪಡೆಯಲೂ ಸಾಧ್ಯವಾಗುತ್ತಿಲ್ಲ. ಜನರು ದಿನಾ ನನ್ನ ಕಚೇರಿಗೆ ಬಂದು ಇದೇ ಸಮಸ್ಯೆಯನ್ನು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ನಿಯಮವನ್ನು ಮತ್ತೆ ಎಂದೂ ಮುಂದುವರೆಸಬಾರದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಹಳೆಯ ನಿಯಮವನ್ನು ಮತ್ತೆ ವ್ಯವಸ್ಥೆಗೆ ತರಬೇಕು ಎಂದು ಆಗ್ರಹಿಸಿದರು.

ಒಂದು ಅರ್ಜಿಗೆ ಮೂರು ತಿಂಗಳು ಬೇಕು

ಮೂಡಾದಲ್ಲಿ ಸಿಬಂದಿ ಕೊರತೆ ಇದೆ, ಅಲ್ಲಿದ್ದವರಿಗೆ ಸರಿಯಾದ ಮಾಹಿತಿ ಇಲ್ಲ. ಪುತ್ತೂರು ತಾಲೂಕಿನಲ್ಲಿರುವ ಗ್ರಾಮೀಣ ಭಾಗದ ಜನರು ಮನೆ ಕಟ್ಟಬೇಕಾದರೆ 9/11 ಮತ್ತು ಏಕ ವಿನ್ಯಾಸ ನಕ್ಷೆ ಪಡೆಯಲು ದೂರದ ಮಂಗಳೂರಿಗೆ ಓಡಾಡಬೇಕು. ಬಡವರಿಗೆ ಈದರ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಎಲ್ಲಿಗೆ ಹೋಗಬೇಕು? ಹೇಗೆ ಹೋಗಬೇಕು ಎಂಬ ವಿಚಾರವೇ ಗೊತ್ತಿಲ್ಲದ ಕಾರಣ ಅವರು ತೀವ್ರ ಸಂಕಷ್ಟವನ್ನು ಎದರಿಸುತ್ತಿದ್ದಾರೆ. ಸ್ಪೀಕರ್ ಅವರೇ ಈ ವಿಚಾರ, ಇದರ ಸಂಕಷ್ಟ ನಿಮಗೂ ಗೊತ್ತಿದೆ ಈ ಕಾರಣಕ್ಕೆ 9/11 ಮತ್ತು ಏಕ ವಿನ್ಯಾಸ ಸಮಸ್ಯೆಯನ್ನು ಸರಕಾರ ಶೀಘ್ರವೇ ಬಗೆಹರಿಸಬೇಕು ಎಂದು ಶಾಸಕರು ಆಗ್ರಹಿಸಿದರು.

ಲೋಕಲ್ ಬಾಡಿಗೆ ಅವಕಾಶ ನೀಡಬೇಕು

25 ಸೆಂಟ್ಸ್ ತನಕ ಗ್ರಾಮ ಪಂಚಾಯತ್ ಮತ್ತು 1 ಎಕ್ರೆ ತನಕ ಇ ಒ ಅವರಿಗೆ 9/11 ಮತ್ತು ಏಕ ವಿನ್ಯಾಸ ನಕ್ಷೆ ಮಾಡಲು ಅಧಿಕಾರ ಕೊಡಬೇಕು. ಗ್ರಾಮಾಂತರ ಪ್ರದೇಶದ ಜನತೆಗೆ ತೊಂದರೆ ಕೊಡಬಾರದು, ಮನೆ ಕಟ್ಟುವರಿಗೆ ತೊಂದರೆ ನೀಡಬಾರದು. ಸರಕಾರ ಹೊಸ ನಿಯಮವನ್ನು ಬದಲಾವಣೆ ಮಾಡುವ ಮೂಲಕ ಜನಪರ ನಿಯಮವನ್ನು ಕೂಡಲೇ ಜಾರಿಗೆ ತರಬೇಕು ಎಂದು ಶಾಸಕರು ಸಭೆಗೆ ತಿಳಿಸಿದರು.

ಈರೆಗ್‌ಲಾ ಗೊತ್ತುಂಡು

ಸದನದಲ್ಲಿ ಮಾತನಡುತ್ತಿದ್ದ ಶಾಸಕ ಅಶೋಕ್ ರೈಯವರು ಮಧ್ಯದಲ್ಲಿ ತುಳುವಿನಲ್ಲಿ ಮಾತನಾಡಿ ಮಾನ್ಯ ಸಭಾಧ್ಯಕ್ಷರೇ ಈ ವಿಚಾರ ಈರೆಗ್‌ಲಾ ಗೊತ್ತುಂಡು, ಈರ್‌ನಾಡೆಗ್ ಜನ ಬರ್ಪೆರ್.. ಎಂದು ತುಳುವಿನಲ್ಲಿ ಮಾತನಾಡಿದರು. ಮುಂದುವರೆಸಿ ಮಾತನಾಡಿದ ಶಾಸಕರು ನಾನು ಊರಿಗೆ ಹೋಗುವಾಗ ಏರ್‌ಪೋರ್ಟಿನಲ್ಲೇ ಜನ ಈ ವಿಚಾರದ ಬಗ್ಗೆ ಹೇಳಲು ಕಾಯುತ್ತಿರುತ್ತಾರೆ ಅವರಿಗೆ ಏನು ಉತ್ತರ ಕೊಡಬೇಕು. ಈ ಸಮಸ್ಯೆ ಅತ್ಯಂತ ಗಂಭೀರವಾಗಿದೆ ಎಂಬುದನ್ನು ಸರಕಾರ ಗಮನಿಸಬೇಕು ಎಂದು ಶಾಸಕರು ಹೇಳಿದರು.

ಶಾಸಕರ ಮಾತಿಗೆ ಬೆಂಬಲ ಸೂಚಿಸಿದ ಶಾಸಕ ಸುನಿಲ್‌ಕುಮಾರ್

ಬಿಜೆಪಿ ಶಾಸಕ ಸುನಿಲ್‌ಕುಮಾರ್ ಶಾಸಕ ಅಶೋಕ್ ರೈ ಅವgರು ಮಂಡಿಸಿದ ವಿಚಾರಕ್ಕೆ ಬೆಂಬಲ ಸೂಚಿಸಿದರು. ಶಾಸಕ ಅಶೋಕ್ ರಐ ಹೇಳಿರುವುದು ಗಂಭೀರ ವಿಚಾರ. ಕೋರ್ಟು ಆದೇಶದ ಪ್ರಕಾರ ನಗರ ಪಾಲಿಕೆಗೆ ಶಿಫ್ಟ್ ಆಗಿದೆ ಎಂದು ಕೈ ಕಟ್ಟಿ ಕೂರಬೇಡಿ. ಗ್ರಾಮೀಣ ಭಗದ ಜನರು ಅರ್ಜಿ ಹಿಡಿದು ನಗರಪಾಲಿಕೆಗೆ ತೆರಳಬೇಕು. ಕೋರ್ಟಿನ ಆದೇಶಕ್ಕೆ ತಿದ್ದುಪಡಿಸ ತರುವ ಕೆಲಸವನ್ನು ಮಾಡಿದರೆ ಅದಕ್ಕೆ ನಮ್ಮ ಬೆಂಬಲ ಇದೆ. ಜನರ ಸಮಸ್ಯೆಯ ಬಗ್ಗೆ ಶಾಸಕ ಅಶೋಕ್ ರೈಯವರು ಸದನದ ಗಮನಕ್ಕೆ ತಂದಿದ್ದಾರೆ ಇದು ಗಂಭೀರ ವಿಚಾರವಾಗಿದೆ. ಈ ಹಿಂದೆ ಯಾವ ನಿಯಮವಿತ್ತೋ ಅದನ್ನೇ ಮತ್ತೆ ಜಾರಿಗೆ ತರಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

8722552464 Astrloger

ಜಾಹೀರಾತು

ಜಾಹೀರಾತು

ಬುಧವಾರ ಬೆಳಿಗ್ಗೆ ಸಭೆ ಕರೆದ ಸ್ಪೀಕರ್

9/11 ಮತ್ತು ಏಕ ವಿನ್ಯಾಸ ನಕ್ಷೆಯ ಬಗ್ಗೆ ವಿಷಯ ಆಲಿಸಿದ ಸ್ಪೀಕರ್ ಯು ಟಿ ಖಾದರ್ ರವರು ಬುಧವಾರ ಬೆಳಿಗ್ಗೆ 9 ಗಂಠೆಗೆ ವಿಧಾನಸಭಾ ಹಾಲ್‌ನಲ್ಲಿ ವಿಶೇಷ ಸಭೆ ಕರೆದು ಜಿಲ್ಲೆಯ ಶಾಸಕರನ್ನು ಸೇರಿಸಿ, ಕಂದಾಯ ಸಚಿವರು ಮತ್ತು ಕಂದಾಯ ಅಧಿಕಾರಿಗಳ ಸಭೆಯನ್ನು ಕರೆಯಬೇಕು ಆ ಸಭೆಯಲ್ಲಿ ಈ ವಿಚಾರದ ಬಗ್ಗೆ ಮತ್ತು 9/11 ಸಮಸ್ಯೆಯ ಬಗ್ಗೆ ಚರ್ಚೆ ನಡೆಸುವಂತೆ ಸೂಚನೆಯನ್ನು ನೀಡಿದ್ದಾರೆ.

SendShare34Share
Previous Post

ದಕ್ಷಿಣ ಕನ್ನಡ: R S S ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕಿದ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..