• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

July 22, 2024

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

July 25, 2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

July 25, 2026
ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

July 24, 2026
ನ್ಯಾಯಬೆಲೆ ಅಂಗಡಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು ಸರಕಾರದ ಆದೇಶ

ನ್ಯಾಯಬೆಲೆ ಅಂಗಡಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು ಸರಕಾರದ ಆದೇಶ

July 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 22, 2024
in ಉಡುಪಿ, ಉಪ್ಪಿನಂಗಡಿ, ಉಳ್ಳಾಲ, ಕಾಸರಗೋಡು, ಕುಂದಾಪುರ, ಜಿಲ್ಲೆ, ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಬಂಟ್ವಾಳ, ಬೆಂಗಳೂರು, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ರಾಜ್ಯ
0
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ
61
SHARES
174
VIEWS
ShareShareShare

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ ಸಲ್ಲಿಸಿದ್ದಾರೆ.

Muliya

ಜಾಹೀರಾತು

ಕಂಬಳ ವಿಚಾರದ ಕುರಿತು ವಿಧಾನಸೌಧದಲ್ಲಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ನಡೆಯುವ ಒಟ್ಟು ಕಂಬಳದ ಬಗ್ಗೆ ಸಚಿವರಲ್ಲಿ ವಿವರಿಸಲಾಯಿತು. ಕಂಬಳ ಸಾಂಪ್ರದಾಯಿಕ ಕಲೆ ಮತ್ತು ತುಳುನಾಡಿನ ಜನಪದ ಕೆಲಯಾಗಿದ್ದು ಇದನ್ನು ವರ್ಷಂಪ್ರತಿ ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಮಾತ್ರ ನಡೆಸಲಾಗುತ್ತದೆ. ಕಂಬಳಕ್ಕೆ ಲಕ್ಷಾಂತರ ರೂ ಖರ್ಚು ಇದ್ದು ಸರಕಾರದಿಂದ ಇದಕ್ಕೆ ವಿಶೇಷ ಅನುದಾನ ನೀಡುವಂತೆ ಸಭೆಯಲ್ಲಿ ಆಗ್ರಹ ವ್ಯಕ್ತವಾಯಿತು.

ಸಭೆಯ ಬಳಿಕ ಸಚಿವರಲ್ಲಿ ಮನವಿ ಸಲ್ಲಿಸಲಾಯಿತು. ಸ್ಪೀಕರ್ ಯು ಟಿ ಖಾದರ್ ರವರು ಮಾತನಾಡಿ ಉಭಯ ಜಿಲ್ಲೆಗಳಲ್ಲಿ ನಡೆಯುವ ಜನಪದ ಕ್ರೀಡೆ ಕಂಬಳಕ್ಕೆ ಇಷ್ಟು ವರ್ಷಗಳಲ್ಲಿ ಸರಕಾರದಿಂದ ಯಾವುದೇ ಅನುದಾನ ದೊರೆಯಲಿಲ್ಲ. ಜನಪದ ಕಲೆಯನ್ನು ಉಳಿಸಿಬೆಳೆಸುವಲ್ಲಿ ಸರಕಾರದ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಪುತ್ತೂರು ಶಾಸಕರಾದ ಅಶೋಕ್ ರೈಯವರು ಮಾತನಾಡಿ ಕಂಬಳ ಹೇಗೆ? ಏನು ಎಂಬುದನ್ನು ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವ ಮೂಲಕ ಸರಕಾರಕ್ಕೆ ,ಕರ್ನಾಟಕದ ಜನತೆಗೆ ಸೇರಿದಂತೆ ವಿಶ್ವಕ್ಕೆ ಪರಿಚಯಿಸಲಾಗಿದೆ. ತುಳುನಾಡಿನ ಅತ್ಯಂತ ಜನಪ್ರಿಯ ಜನಪದ ಕಲೆಯನ್ನು ಉಳಿಸಬೇಕಾಗಿದೆ. ತುಳುನಾಡಿನ ಜನ ಮಾತ್ರ ಕಂಬಳವನ್ನು ಇಷ್ಟಪಡುತ್ತಿಲ್ಲ ಎಲ್ಲರಿಗೂ ಈ ಕ್ರೀಡೆ ಅತ್ಯಂತ ಇಷ್ಟವಾಗಿದೆ ಎಂಬುದು ಬೆಂಗಳೂರು ಕಂಬಳಕ್ಕೆ ಸೇರಿದ್ದ ಜನ ಸಾಗರವೇ ಸಾಕ್ಷಿಯಾಗಿತ್ತು. ಕಂಬಳವನ್ನು ಉಳಿಸಲು ಸುಪ್ರಿಂ ಕೋರ್ಟು ಮೆಟ್ಟಿಲೇರುವ ಮೂಲಕ ಹೋರಾಟ ನಡೆಸಿದ್ದೇನೆ, ಯಾವುದೇ ಕಾರಣಕ್ಕೂ ಮುಂದೆ ಕಂಬಳ ನಿಲ್ಲಬಾರದು. ಕಂಬಳಕ್ಕೆ ಸರಕಾರದ ನೆರವು ಅತೀ ಅಗತ್ಯವಾಗಿದೆ ಎಂದು ಶಾಸಕರು ಸಭೆಯಲ್ಲಿ ತಿಳಿಸಿದರು.

ಕಂಬಳವನ್ನು ಉಳಿಸುವ ನಿಟ್ಟಿನಲ್ಲಿ ಸುಪ್ರಿಂ ಕೋರ್ಟಿನಲ್ಲಿ ನ್ಯಾಯಯುತ ಹೋರಾಟ ಮಾಡುವ ಮೂಲಕ ಅದರಲ್ಲಿ ಜಯಶಾಲಿಯಾಗಿದ್ದೇವೆ. ಮುಂದೆ ಕಂಬಳವನ್ನು ಉಳಿಸಿ ಬೆಳೆಸುವಲ್ಲಿ ಸರಕಾರದ ಸಹಾಯ ಅಗತ್ಯವಾಗಿದೆ. ಕಂಬಳಕ್ಕೆ ಅನುದಾನ ನೀಡುವಂತೆ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ಕರೆದಿದ್ದೇವೆ. ಅನುದಾನ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಕಂಬಳಕ್ಕೆ ಅನುದಾನ ನೀಡುವಂತೆ ಅಂದಿನಿಂದ ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ ಈ ಬಾರಿ ಅದು ಕೈಗೂಡುವ ವಿಶ್ವಾಸ ಇದೆ.

ಮನವಿಗೆ ಸ್ಪಂದಿಸಿದ ಸಚಿವರು ಕಂಬಳಕ್ಕೆ ಸರಕರದಿಂದ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದರು. ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ದ ಕ ಮತ್ತು ಉಡುಪಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ ಸಹಿತ ಕಂಬಳ ಸಮಿತಿಯ ಪ್ರಮುಖರು ಸಭೆಯಲ್ಲಿ ಉಪಸ್ತಿತರಿದ್ದರು.

ashwinistudioputtur

ಜಾಹೀರಾತು

SendShare24Share
Previous Post

ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

Next Post

2024-25ನೇ ಕೇಂದ್ರ ಬಜೆಟ್; ಹೊಸದಾಗಿ ಉದ್ಯೋಗಕ್ಕೆ ಸೇರುವ ಯುವಕರಿಗೆ ಸರ್ಕಾರವೇ ನೀಡಲಿದೆ ಮೊದಲ 1 ತಿಂಗಳ ಪಿಎಫ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..