• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ

July 24, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬಂಟ್ವಾಳ

ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ

by ಪ್ರಜಾಧ್ವನಿ ನ್ಯೂಸ್
July 24, 2024
in ಬಂಟ್ವಾಳ, ವಿಟ್ಲ
0
ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ
2.1k
SHARES
6k
VIEWS
ShareShareShare

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಸಾಲೆತ್ತೂರು ಭಾಗದ ರಕ್ಷಿತಾರಣ್ಯ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿರುವುದು ಬೆಳಕಿಗೆ ಬಂದಿದೆ.
ವಿಟ್ಲ ಸಮೀಪದ  ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಒಳರಸ್ತೆಯ ಮೂಲಕ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತದೆ.
ಪ್ರಸ್ತುತ ದಿನಗಳಲ್ಲಿ ದಿನವಿಡೀ ರಕ್ಷಿತಾರಣ್ಯ ಪ್ರದೇಶದಲ್ಲಿ ರಾಜಾರೋಷವಾಗಿ ಮದ್ಯ, ಡ್ರಗ್ಸ್ ಸೇವಿಸುವ ಪುಂಡರು ಅಲೆದಾಡುತ್ತಿದ್ದರು ಈಗ ಈ ಜಾಗ ಅನೈತಿಕ ಚಟುವಟಿಕೆ ನಡೆಸುತ್ತಾ ಜನ ಸಾಮಾನ್ಯರ ಪಾಲಿಗೆ ಮಾನಸಿಕ ಹಿಂಸೆ ನೀಡುವತ್ತ ಸಾಗುತ್ತಿದೆ.

Keshari Durga

ಜಾಹೀರಾತು

ರಕ್ಷಿತಾರಣ್ಯ ಪ್ರದೇಶದ ಕುಳಾಲು, ಕುದ್ರಿಯ, ಮಂಕುಡೆ, ಕೋಜಿಗುರಿ ಮತ್ತು ಕುಂಟ್ರಕಳ ಪರಿಸರದ ನೂರಾರು ವಿದ್ಯಾರ್ಥಿಗಳು ಕನ್ಯಾನ, ವಿಟ್ಲ, ಮುಡಿಪು ಭಾಗಕ್ಕೆ ವಿದ್ಯಾರ್ಜನೆಗೆ ಈ ರಸ್ತೆಯನ್ನು ‌ಅನುಸುರಿಸುತ್ತಿದ್ದಾರೆ. ಹಲವಾರು ವಾಹನಗಳೂ ಇದೇ ರಸ್ತೆಯಲ್ಲಿ ಸಂಚರಿಸುತ್ತಿವೆ. ಇದ್ಯಾವುದಾರ ಪರಿವೆಯೇ ಇಲ್ಲದೇ ನಶೆಯಲ್ಲಿ ತೇಲಾಡುವ ಪುಂಡರು ಅನೈತಿಕ ಚಟುವಟಿಕೆ ನಡೆಸುತ್ತಿರುವುದು ಪರಿಸರದ ಜನರ ತೀವ್ರ ಮುಜುಗರಕ್ಕೆ ಕಾರಣವಾಗಿದೆ.

ashwinistudioputtur

ಜಾಹೀರಾತು

ಅಪ್ರಾಪ್ತ ಬಾಲಕಿಯನ್ನು ರಕ್ಷಿತಾರಣ್ಯಕ್ಕೆ ಬೈಕ್ ಸವಾರನೊಬ್ಬ ಕರೆತಂದಿದ್ದಾನೆಂಬ ಸುದ್ದಿ ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿ ಹುಡುಕಾಡಿದ್ದಾರೆ. ಜನ ಸೇರುತ್ತಿದ್ದ ನಡುವೆಯೇ ಬೈಕ್, ಬಟ್ಟೆ ಬರೆಗಳನ್ನು ಅಲ್ಲೇ ಬಿಟ್ಟು ಅರೆನಗ್ನರಾಗಿದ್ದ ಯುವಕ-ಯುವತಿ ಪರಾರಿಯಾಗಿದ್ದಾರೆ ಎಂದು ಗುಮಾನಿ ಬಂದಿದೆ. ಸಾರ್ವಜನಿಕರ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಿತಾರಣ್ಯದಲ್ಲಿ ಅನಾಥ ಸ್ಥಿತಿಯಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ನಶೆಯೇರಿಸುವ ಮಾತ್ರೆಗಳು, ಕಾಂಡೋಮುಗಳು ಮತ್ತು ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಯುವತಿ ಮತ್ತು ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಇನ್ನಾದರೂ ರಕ್ಷಿತಾರಣ್ಯ ಪರಿಸರ ಪುಂಡರಿಂದ ಮುಕ್ತವಾಗಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

camera center ad

ಜಾಹೀರಾತು

Scafold Academy

ಜಾಹೀರಾತು

ಈ ಭಾಗದಲ್ಲಿ ದಿನಕ್ಕೆ ಎರಡು‌ ಮೂರು ಬಾರಿಯಾದರೂ‌ ಗಸ್ತು ಪೋಲಿಸ್ ವ್ಯವಸ್ಥೆ ಮಾಡಿದರೆ ಇಂತಹ ಸಮಸ್ಯೆಗಳಿಗೆ / ಪ್ರಕರಣಗಳಿಗೆ ಕಡಿವಾಣ ಹಾಕಬಹುದು ಎಂಬುದು ಪ್ರಜಾಧ್ವನಿ ನ್ಯೂಸ್ ಪುತ್ತೂರು ವರದಿಯಾಗಿದೆ.

Muliya

ಜಾಹೀರಾತು

Poorna squash

ಜಾಹೀರಾತು

Fashion street 9902633624

ಜಾಹೀರಾತು

SendShare838Share
Previous Post

ಪ್ರೀತಿಸಿದ್ದ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

Next Post

ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In