• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.

July 24, 2024
ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.

by ಪ್ರಜಾಧ್ವನಿ ನ್ಯೂಸ್
July 24, 2024
in ಜಿಲ್ಲೆ, ದಕ್ಷಿಣ ಕನ್ನಡ
0
ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.
228
SHARES
652
VIEWS
ShareShareShare

2013 ರ ಬಿಜೆಪಿ ಸರ್ಕಾರದ ಆದೇಶದಿಂದ ಬಿಜೆಪಿ ಕಾರ್ಯಕರ್ತರೇ ಈಗ ಗೊಂದಲದಲ್ಲಿದ್ದು, ಹಿಂದಿನ ಬಿಜೆಪಿ ಸರಕಾರದ ಆದೇಶವೇ ಈಗಿನ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕೆಲವೇ ತಿಂಗಳುಗಳಲ್ಲಿ ಹಿಂದುಗಳ ಗಣೇಶೋತ್ಸವ, ಶಾರದೊತ್ಸವ ಹಾಗೂ ಕೃಷ್ಣ ಜನ್ಮಾಷ್ಠಮಿ ಹಬ್ಬಗಳು ಬರುತ್ತಿವೆ. ಪ್ರಸ್ತುತ ದಿನಗಳಲ್ಲಿ ಶಾಲೆಯ ಮೈದಾನಗಳಲ್ಲಿ ಹಬ್ಬಗಳನ್ನು ಆಚರಿಸಲು ಅನುಮತಿ ನೀಡುವಂತಿಲ್ಲ ಎಂದು 2023 ರಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು. ಇದರ ತರುವಾಯ ಬಿಜೆಪಿ ಯುವ ಮೋರ್ಚ ಅಯೋಜನೆಯಲ್ಲಿ ದಕ್ಷಿಣ ಮಂಗಳೂರು, ಬೆಳ್ತಂಗಡಿ ಭಾಗದಲ್ಲಿ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದೆ. ಆದರೆ ಈ ಆದೇಶ ಹೊಸದೇನಲ್ಲ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗಳೂ ಇದೇ ಆದೇಶ ಮಾಡಲಾಗಿತ್ತು ಇದನ್ನು ತಿಳಿದ ಬಿಜೆಪಿ ಈಗ ಪೇಚಿಗೆ ಸಿಲುಕಿಕೊಂಡಿದೆ.

8722552464 Astrloger

ಜಾಹೀರಾತು

ಜಾಹೀರಾತು

2024 ರ ಆದೇಶ ಪತ್ರ;

LOTUS TRAVEL

ಜಾಹೀರಾತು

ಆದೇಶದಲ್ಲಿ ಈ ರೀತಿ ಇದೆ.
ಸದ್ಯಕ್ಕೆ ಇದು ಬಿಜೆಪಿ ಸರಕಾರದಲ್ಲೇ ಆದೇಶ ನೀಡಲಾಗಿತ್ತು : 2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭ ‘ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು’. ಅದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಓ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದುಕೊಂಡಿದೆ. ಭಜನೆಯ ಮೂಲಕ ಯುವ ಮೋರ್ಚ ದಕ್ಷಿಣ ಕನ್ನಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನಂದನ್ ಮಲ್ಯ ಸಿದ್ದರಾಮಯ್ಯರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. ಬೆಳ್ತಂಗಡಿಯಲ್ಲಿ ಶಶಿರಾಜ್ ಶೆಟ್ಟಿ ಸರಕಾರಿ ಕಛೇರಿಯಲ್ಲಿ ಗಣೇಶೋತ್ಸವ ನಡೆಸುತ್ತೇವೆ ಎಂದು ಸವಾಲೆಸೆದಿದ್ದರು.

Muliya

ಜಾಹೀರಾತು

2013 ರ ಆದೇಶ ಪತ್ರ;

ರಾಜ್ಯ ಸರಕಾರ 2013 ಮತ್ತು 2023ರ ಆಯ್ತುಕರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಎಲ್ಲ ಬಿಇಓಗಳಿಗೆ ಜ್ಞಾಪನಾ ಪತ್ರ ಕಳುಹಿಸಲಾಗಿದೆ. ಸರಕಾರದ ಆದೇಶ, ನಿರ್ದೇಶನಗಳನ್ನು ಅಧಿಕಾರಿಗಳಾಗಿ ನಾವು ಅನುಷ್ಠಾನ ಮಾಡಬೇಕಾಗಿದೆ. ಉಳಿದಂತೆ ಈ ವಿಚಾರದಲ್ಲಿ ನಮಗೇನು ಗೊತ್ತಿಲ್ಲ ಎಂದು ದ.ಕ  ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು ವೆಂಕಟೇಶ್‌ ಪಟಗಾರ ಹೇಳಿದ್ದಾರೆ.

ಈಗ ಕಾರ್ಯಕ್ರಮ ಆಯೋಜನೆ ಮಾಡುವ ಸಂಘಟಕರು ಗೊಂದಲದಲ್ಲಿದ್ದು ಅಧಿಕಾರಿಗಳು ಅನುಮತಿ ನಿರಾಕರಿಸುತ್ತಿರುವುದು ಕಂಡು ಬರುತ್ತಿದೆ.

camera center ad

ಜಾಹೀರಾತು

SendShare91Share
Previous Post

ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ

Next Post

ನವದೆಹಲಿ: ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ: ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In