• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌  PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.

July 25, 2024
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬಂಟ್ವಾಳ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌ PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.

by ಪ್ರಜಾಧ್ವನಿ ನ್ಯೂಸ್
July 25, 2024
in ದಕ್ಷಿಣ ಕನ್ನಡ, ಬಂಟ್ವಾಳ, ರಾಜ್ಯ, ವಿಟ್ಲ
0
ಬಂಟ್ವಾಳ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌  PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.
168
SHARES
479
VIEWS
ShareShareShare

ವಿಟ್ಲ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌ PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.

ಈ ಅಕ್ರಮ ಕಟ್ಟಡ, ವ್ಯಾಪಾರ ನಡೆಯುತ್ತಿರುವುದು ಬೇರೆ ಯಾವುದೊಕ ಜಿಲ್ಲೆಯಲ್ಲಿಯಲ್ಲ ಬದಲಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದೆಯುತ್ತಿದೆ. ವಿಟ್ಲ ಕಲ್ಲಡ್ಕ ರಸ್ತೆಯಲ್ಲಿ ಸಾಗುವಾಗ ಮಂಗಲಪದವು ಭಾಗದಲ್ಲಿ ಅನಧಿಕೃತ ಏಳು ಅಂಗಡಿಗಳು ತಲೆ ಎತ್ತಿ ನಿಂತು ನಂತರ ವ್ಯಾಪಾರ ವಹಿವಾಟು ಆರಂಭವಾಗಿ ಎರಡು ವರ್ಷಗಳೇ ಕಳೆದಿದೆ.

ಆದರೆ ಇದರ ಹಿಂದಿನ ಕಥೆ ಬೇರೆಯೇ ಇದೆ;
ವೀರಕಂಭ ಪಂಚಾಯತ್ ನಲ್ಲಿ ಬಿಜೆಪಿ ಸರಕಾರ ಅಧಿಕಾರ ಇದ್ದಾಗ ಈ ಅಕ್ರಮ ಕಟ್ಟಡದ ನಿರ್ಮಾಣವಾಗಿದೆ. ಆದರೆ ಮುಖ್ಯವಾಗಿ ಈ ಕಟ್ಟಡಕ್ಕೆ ಪರವಾನಿಗೆಯು ಇಲ್ಲದೇ ನಿರ್ಮಾಣವಾಗಿ ಡೋರ್ ನಂಬರ್, ವಿದ್ಯುತ್ ಕನೆಕ್ಷನ್ ಆಗಿದೆ ಎಂದರೇ ನೀವು ನಂಬುತ್ತೀರ.

Muliya

ಜಾಹೀರಾತು

ರಸ್ತೆ ಬದಿಯಲ್ಲಿ ಕಟ್ಟಡ ನಿರ್ಮಾಣ ಮಾಡುವಾಗ ‌ಇಪ್ಪತ್ತು ಮೀಟರ್ ಬಿಟ್ಟು ನಿರ್ಮಾಣ ಮಾಡಬೇಕು ಎನ್ನುವ ನಿಯಮ ಇದ್ದರು ಅದನ್ನು ಅವಗಿನ ಪಂಚಾಯತ್ ಬಿಜೆಪಿ ಅಧ್ಯಕ್ಷರು ಸುತ್ತೋಲೆಯನ್ನು ಗಾಳಿಗೆ ತೂರಿ ಅಸಡ್ಡೆ ವಹಿಸಿ ನಮ್ಮದೇ ಸಾಮ್ರಾಜ್ಯ ಎಂದು ಕಟ್ಟಡ ನಿರ್ಮಿಸಿ ಬಿಟ್ಟಿದ್ದಾರೆ.

ಇದರ ಬಗ್ಗೆ ಸಾರ್ವಜನಿಕರು PWD ಇಲಾಖೆಗೆ ಮಾಹಿತಿಗಾಗಿ ಅರ್ಜಿ ಸಲ್ಲಿಸಿ ವರದಿ ಕೇಳಿದಾಗ ಇದು ಅನಧಿಕೃತ ಕಟ್ಟಡ ಎಂದು pwd ಇಲಾಖೆ ಇದನ್ನು ತೆರವು ಮಾಡಬೇಕೆಂದು ಪತ್ರ ಮುಖೇನ ಪಂಚಾಯತ್ ಗೆ ತಿಳಿಸಿದ್ದಾರೆ.ಆದರೆ ಪಿಡಿಒ ಗಣನೆಗೆ ತೆಗೆದುಕೊಳ್ಳುದೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಅಂಗಡಿಯ ಲೈಸೆನ್ಸ್ ಅವಧಿ ಮುಗಿದಿದ್ದರು ಸಹ ಅಂಗಡಿಗಳ ಏಲಂ ಪ್ರಕ್ರಿಯೆ ನಡೆದಯದೇ, ಲೈಸೆನ್ಸ್ ನವೀಕರಣ ಮಾಡದೇ ವ್ಯಾಪಾರ ನಡೆಸುತ್ತಿದ್ದಾರೆ. ಇದನ್ನು ಗ್ರಾಮ ಪಂಚಾಯತ್ ಯಾಕೆ ಪ್ರಶ್ನಿಸುತ್ತಿಲ್ಲ ಎಂಬುದು ದೊಡ್ಡ ಪ್ರಶ್ನೆ.

ಜಾಹೀರಾತು

ಈ ಬಗ್ಗೆ ಪ್ರಸ್ತುತ ಪಂಚಾಯತ್ ಅಧ್ಯಕ್ಷರನ್ನು ಪ್ರಜಾಧ್ವನಿ ನ್ಯೂಸ್ ಸಂಪರ್ಕಿಸಿದಾಗ ಇದರ ಬಗ್ಗೆ ನನಗೆ ತಿಳಿದಿಲ್ಲ ಪಿಡಿಒ ಅವರನ್ನು ಕೇಳಿ ಎಂದಿದ್ದಾರೆ.

ಪಿ ಡಿ ಒ ಅವರನ್ನು ಸಂಪರ್ಕಿಸಿದಾಗ ನಾನು ಜನವರಿಯಲ್ಲಿ ಬಂದಿದ್ದೇನೆ, PWD ಇಲಾಖೆ ಪತ್ರ ನೀಡಿದ್ದಾರೆ ಆದರೆ ನಾನು ಉತ್ತರಿಸಿಲ್ಲ. ಕಟ್ಟಡ ನಿರ್ಮಾಣದ ಕಂಟ್ರಾಕ್ಟರ್ ಗೆ ಹಣ ನೀಡಲು ಬಾಕಿ ಇದೆ ಅದಕ್ಕೆ ವ್ಯಾಪಾರ ಮಾಡುತ್ತಿದ್ದಾರೆ ಎಂದಿದ್ದಾರೆ. ನೀವು ಸರಕಾರಿ ಅಧಿಕಾರಿ ನಿಮಗೆ ಕಾನೂನು ಕ್ರಮಕೈಗೊಳ್ಳಲು ಆಗುವುದಿಲ್ಲವಾದರೇ ಪತ್ರ ಮೂಲಕ ಬರೆದು ನೀಡಿ ಎಂದಾಗ ಮಂಗಳವಾರ ಬನ್ನಿ ನೀಡುತ್ತೇನೆ ಎಂದು ಉಡಾಫೆಯ ಉತ್ತರ ನೀಡಿದ್ದಾರೆ.

ಹಾಗಾದರೆ ಯಾರು ಕೂಡು ಪರವಾನಿಗೆ ಇಲ್ಲದೇ ಅಕ್ರಮ ಕಟ್ಟಡ ನಿರ್ಮಿಸಬಹುದಲ್ಲವೇ, ಈಗ ಕಟ್ಟಡ ನಿರ್ಮಿಸಿದವರ ಮೇಲೆ ಕ್ರಮ ಕೈಗೊಳ್ಳಬಹುದಲ್ಲವೇ.? ಬಿಲ್ ಬಾಕಿ ಇದ್ದರೆ ಕಟ್ಟಡ ನಿರ್ಮಿಸಿದವರೇ ಬಿಲ್ ಪಾವತಿ ಮಾಡಲಿ ಎಂದು ಸ್ಥಳಿಯರಾದ ವಿಜಯ್ ಮಂಗಲಪದವು ಹೇಳಿದ್ದಾರೆ.

ಈಗ ಪ್ರಸ್ತುತ ಕಾಂಗ್ರೆಸ್ ಪಂಚಾಯತ್ ಅಧಿಕಾರದಲ್ಲಿದ್ದರು, ಬಂಟ್ವಾಳ ತಾಲೂಕಿನಲ್ಲಿ ಬಿಜೆಪಿ ಶಾಸಕರಿದ್ದರು ಅಕ್ರಮ ಕಟ್ಟಡ ತೆರವು ಮಾಡುವುದಾಗಲಿ, ಅಂಗಡಿಗೆ ಬೀಗ ಹಾಕುವ ಕಾರ್ಯಕ್ಕೆ ಯಾರು ಮುಂದಾಗಲಿಲ್ಲ. ಒಂದೊಮ್ಮೆ ಇದು ಶಾಸಕರ ಗಮನಕ್ಕೆ ಬಂದಿದೆಯೋ/ ಇಲ್ಲವೋ ತಿಳಿದಿಲ್ಲ. ಅಥವಾ ಸ್ಥಳೀಯ ಬಿಜೆಪಿ – ಕಾಂಗ್ರೆಸ್ ನಾಯಕರು ದೊಸ್ತಿಯಾಗಿ  ಅಂಗಡಿಯವರಿಂದ ಮಾಮುಲು ಪಡೆಯುತ್ತಿದ್ದಾರೋ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.

8722552464 Astrloger

ಜಾಹೀರಾತು

ಹಠ ಹಿಡಿದು ಸ್ಥಳೀಯ ಬಿಜೆಪಿ ನಾಯಕರು, ಸಾರ್ವಜನಿಕರು, ಸಂಘ ಸಂಸ್ಥೆಗಳು ಮನಸ್ಸು ಮಾಡಿ ಪ್ರತಿಭಟನೆ ನಡೆಸಿ ಇದರ ಹಿಂದಿನ ಅಕ್ರಮ ಬಯಲು ಮಾಡುವಲ್ಲಿ ಮುತುವರ್ಜಿಬೇಕಾಗಿದೆ.

ಪರವಾನಿಗೆ ಪಡೆಯದೇ ಕಟ್ಟಡ ಕಟ್ಟುವುದಕ್ಕೆ ಮುಂದಾದ ಊರಿನವರು:

ಇಲ್ಲಿ ಯಾವ ಅಂಗಡಿಯಲ್ಲಿ ವ್ಯಾಪಾರಿ ಯಾರು‌ ಎಂಬ‌ ಲೈಸೆನ್ಸ್ ಇಲ್ಲದೇ ಪಂಚಾಯತ್ನಲ್ಲಿ ದಾಖಲೆ ಇಲ್ಲದೇ ನಾಳೆ ಹೊಸದಾಗಿ ಯಾರಾದರೂ ಬಂದು ಗಂಜ ಅಪೀಮ್ ಇಟ್ಟು ಹೋಗಿ ತೊಂದರೆಯಾದರೆ ಜವಾಬ್ದಾರಿ ಯಾರು,ಇದನ್ನು ಇಲ್ಲಿ ಕೇಳುವವರಿಲ್ಲ‌. ಇಂತಹ ಸಮಸ್ಯೆಗಳಿಗೆ ನೇರ ಹೊಣೆಗಾರಿಕೆ ಪ್ರಸ್ತುತ ಪಂಚಾಯತ್ ಅಧ್ಯಕ್ಷರು, ಪಿಡಿಒ, ಕಾರ್ಯದರ್ಶಿ ಆಗಿರುತ್ತಾರೆ. ಆದರ ಕಾರಣ ತಕ್ಷಣ ಈ ಅಕ್ರಮ ಕಟ್ಟಡಗಳ ಮೇಲೆ ಕ್ರಮ ಕೈಗೊಂಡು ಮುಂದೆ ಆಗುವ ತೊಂದರೆಗಳಿಗೆ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ,ಗ್ರಾಮ ಪಂಚಾಯತ್, ಕಂದಾಯ ಇಲಾಖೆ ಕಾರ್ಯ ಪ್ರವೃತ್ತರಾದರೇ ಒಳ್ಳೆಯದು ಎಂಬುದು ಈ ವರದಿಯ ಉದ್ದೇಶ.

SendShare67Share
Previous Post

ಜೇಬಿಗೆ ಬೀಳುತ್ತೆ ಕತ್ತರಿ; ಸದ್ಯದಲ್ಲೇ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಳ ಸಾಧ್ಯತೆ

Next Post

ಪುತ್ತೂರು: ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಮನವಿ ನೀಡಿದ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In