• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

July 29, 2024
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 23, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
July 29, 2024
in ದಕ್ಷಿಣ ಕನ್ನಡ, ರಾಜ್ಯ
0
ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ
17
SHARES
48
VIEWS
ShareShareShare

ಪುತ್ತೂರು: ಭಾರತೀಯ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಸರಕಾರಿ ಕಛೇರಿ, ಅರೆ ಸರಕಾರಿ ಕಛೇರಿ, ಶಾಲೆ, ಕಾಲೇಜು, ನ್ಯಾಯಾಲಯ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಗಳ ಸಂಚಾಲಕ ರೆ.ವಿಜಯ ಹಾರ್ವಿನ್ ಹಾಗೂ ಸ್ವರ ಮಾಧುರ್ಯ ಸಂಗೀತ ಬಳಗದ ಸಲಹೆಗಾರ ಜನಾರ್ದನ್ ಬಿ.ರವರನ್ನು ಒಳಗೊಂಡ ದಕ್ಷಿಣ ಕನ್ನಡದ ನಿಯೋಗ ಜು.27 ರಂದು ಮಂಗಳೂರಿನಲ್ಲಿ ಮನವಿ ಮಾಡಿದೆ.

ಸಂವಿಧಾನ ಆಶಯ ಮತ್ತು ಗುರಿಯನ್ನು ವಿವರಿಸುವ ಸಂವಿಧಾನದ ಮುಕುಟದಂತಿರುವ ಸಂವಿಧಾನ ಪೀಠಿಕೆ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಕಡೆಗಳಲ್ಲೂ ಅಳವಡಿಸಬೇಕು, ಇದರಿಂದಾಗಿ ಸಂವಿಧಾನದ ಜಾಗೃತಿ ಮೂಡಿಸಿದಂತಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ. ಪತ್ರಕರ್ತ ಸಿಶೇ ಕಜೆಮಾರ್, ಜಿಲ್ಲಾ ದಲಿತ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕ ಅಧ್ಯಕ್ಷ ಶೇಷಪ್ಪ ಬೆದ್ರಕಾಡ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಬಡಗನ್ನೂರು ಅವರನ್ನು ಒಳಗೊಂಡ ನಿಯೋಗ ಮನವಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಪರ ಜಿಲ್ಲಾ ಅಪರ ಸರ್ಕಾರಿ ವಕೀಲರಾದ ಮನೋರಾಜ್ ರಾಜೀವ, ಮಂಗಳೂರು ಮಹಾನಗರಪಾಲಿಕೆ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ ಉಪಸ್ಥಿತರಿದ್ದರು.

Sathyasayi Hospital

ಜಾಹೀರಾತು

ಶೀಘ್ರದಲ್ಲೇ ಆದೇಶ: ಯು.ಟಿ.ಖಾದರ್
ಮನವಿ ಬಗ್ಗೆ ಪೂರಕ ಸ್ಪಂದನೆ ನೀಡಿದ ಸಭಾಧ್ಯಕ್ಷ ಯು.ಟಿ ಖಾದರ್‌ರವರು ಇದೊಂದು ಬಹಳ ಒಳ್ಳೆಯ ವಿಷಯವಾಗಿದೆ. ಅಂಬೇಡ್ಕರ್ ಭಾವಚಿತ್ರದೊಂದಿಗೆ ಸಂವಿಧಾನದ ಪೀಠಿಕೆಯನ್ನು ಪ್ರತಿ ಸರಕಾರಿ ಕಛೇರಿ ಸೇರಿದಂತೆ ಶಾಲೆ, ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಅಳವಡಿಸುವ ಮೂಲಕ ಸಂವಿಧಾನಕ್ಕೆ ಉನ್ನತ ಮಟ್ಟದಲ್ಲಿ ಗೌರವ ನೀಡಿದಂತೆ ಆಗುತ್ತದೆ. ಈ ಬಗ್ಗೆ ನಾನು ಕೂಡಲೇ ಕ್ರಮ ವಹಿಸುತ್ತೇನೆ ಮತ್ತು ನೋಟೀಸ್ ನೀಡುವ ಬಗ್ಗೆಯೂ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Keshari Durga

ಜಾಹೀರಾತು

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರಿಗೆ ಮನವಿ
ಇದೇ ಮನವಿಯನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರವರಿಗೂ ಜು.28 ರಂದು ಪುತ್ತೂರು ಸ್ವರ ಮಾಧುರ್ಯ ಸಂಗೀತ ಬಳಗದ ಸಲಹೆಗಾರ ಜನಾರ್ದನ್ ಬಿ.ರವರು ಸಲ್ಲಿಸಿದರು. ಮನವಿಗೆ ಸ್ಪಂದನೆ ನೀಡಿದ ಐವನ್ ಡಿ’ಸೋಜಾರವರು ಇದೊಂದು ಬಹಳ ಉತ್ತಮ ಮನವಿಯಾಗಿದೆ. ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್‌ರವರಿಗೆ ನಾವೆಲ್ಲರೂ ಪ್ರತಿನಿತ್ಯ ಗೌರವ ಕೊಡಬೇಕು ಈ ನಿಟ್ಟಿನಲ್ಲಿ ಸಂವಿಧಾನ ಪೀಠಿಕೆ ಮತ್ತು ಅಂಬೇಡ್ಕರ್ ಭಾವಚಿತ್ರ ಎಲ್ಲಾ ಕಡೆಗಳಲ್ಲಿ ಕಡ್ಡಾಯವಾಗಬೇಕು ಈ ಬಗ್ಗೆ ನಾನು ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.

Muliya

ಜಾಹೀರಾತು

ಸರಕಾರ ಈಗಾಗಲೇ ಹಲವಾರು ಯೋಜನೆಗಳ ಮೂಲಕ ಕ್ರಾಂತಿಕಾರಿಕ ಬದಲಾವಣೆಯನ್ನು ಜಾರಿಗೆ ತಂದಿದ್ದು ಒಂದು ವೇಳೆ ಸಂವಿಧಾನದ ಪ್ರಸ್ತಾವನೆ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣವನ್ನು ಕಡ್ಡಾಯಗೊಳಿಸಿದಲ್ಲಿ ಅದು ಒಂದು ಬಹುಮುಖ್ಯ ಕ್ರಾಂತಿಕಾರಕ ಬದಲಾವಣೆಯನ್ನು ಉಂಟು ಮಾಡಬಹುದಾಗಿದ್ದು ಇಂತಹ ಕಾರ್ಯಕ್ರಮವನ್ನು ನವೆಂಬರ್ ತಿಂಗಳ ೨೬ ನೇ ದಿನ ಸಂವಿಧಾನ ದಿನ ಆಚರಣೆಯ ಸಂದರ್ಭದಲ್ಲಿ ರಾಜ್ಯಾದಾದ್ಯಂತ ಅನಾವರಣ ಮಾಡಲು ಅಧಿಸೂಚನೆ ಹೊರಡಿಸಿದ್ದಲ್ಲಿ ರಾಜ್ಯದಲ್ಲಿ ಸಂವಿಧಾನದ ಕುರಿತು ಇನ್ನಷ್ಟು ಜಾಗೃತಿಯನ್ನು ಮೂಡಿಸಿದಂತಾಗುತ್ತದೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ರವರಿಗೆ ವಿಶೇಷ ಗೌರವವನ್ನು ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮ ರಾಜ್ಯವು ಪಾತ್ರವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿದೆ. ಈ ವಿಚಾರವನ್ನು ತಾವುಗಳು ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು ಸಂಬಂಧಪಟ್ಟ ಇಲಾಖೆಯವರಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಮಾಡಲು ಕ್ರಮ ವಹಿಸುವಂತೆ ತಮ್ಮಲ್ಲಿ ಈ ಮೂಲಕ ಕೋರಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

SendShare7Share
Previous Post

ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ

Next Post

ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In