• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ; 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆ

July 30, 2024
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ; 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆ

by ಪ್ರಜಾಧ್ವನಿ ನ್ಯೂಸ್
July 30, 2024
in ಇತರೆ, ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ; 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆ
70
SHARES
201
VIEWS
ShareShareShare

ರಾಜ್ಯದಲ್ಲಿ ಬಿಯರ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್‌ ಇಳಿಯವಂತಾಗಿದೆ.

Muliya

ಜಾಹೀರಾತು

ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ. ಬಿಯರ್ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಇತರ ದುಬಾರಿ ಹಾಟ್‌ ಮದ್ಯಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಮದ್ಯಪ್ರಿಯರು ಬಿಯರ್‌ಗೆ ತೃಪ್ತಿಪಟ್ಟುಕೊಳ್ಳೋಣ ಎಂದು ಭಾವಿಸಿದರೆ ಈಗ ಅದೂ ಸಾಧ್ಯವಿಲ್ಲದಾಗಿದೆ.

ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಿಯರ್ ದರ ಸುಮಾರು 60 ರೂಪಾಯಿಯಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರಕಾರ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಅದರಿಂದ ದರ ಏರಿಕೆಯಾಗಿತ್ತು. ಆ ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು. 2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ.

5 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 60 ರೂ. ವರೆಗೆ ಹೆಚ್ಚಳವಾದಂತಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಖಜಾನೆ ತುಂಬಿಸಿಕೊಳ್ಳಲು ಅಬಕಾರಿ ಸುಂಕವನ್ನು ಅನಿಯಮಿತವಾಗಿ ಹೆಚ್ಚಿಸುವ ದಾರಿಯನ್ನು ಸರಕಾರ ಹಿಡಿದಿದೆ ಎಂದು ಲಿಕ್ಕರ್‌ಪ್ರಿಯರು ಆರೋಪಿಸಿದ್ದಾರೆ.

ashwinistudioputtur

ಜಾಹೀರಾತು

SendShare28Share
Previous Post

ಗುಡ್ಡ ಕುಸಿತ ಹಲವೆಡೆ ಮಳೆಯ ಅಬ್ಬರ; ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್

Next Post

ಮಾಣಿ-ಮೈಸೂರು ಹೆದ್ದಾರಿ ಗುಡ್ಡ ಕುಸಿತ – ಪುತ್ತೂರು – ಸುಳ್ಯ ರಸ್ತೆ ಸಂಚಾರ ಬಂದ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In