• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ಮಾಂಸ‌ ಪ್ರಕರಣ. ಆಹಾರ ಇಲಾಖೆಯ ಪರೀಕ್ಷಾ ವರದಿ ಬಹಿರಂಗ. ಗೊಂದಲಗಳಿಗೆ ತೆರೆ

July 31, 2024
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ಮಾಂಸ‌ ಪ್ರಕರಣ. ಆಹಾರ ಇಲಾಖೆಯ ಪರೀಕ್ಷಾ ವರದಿ ಬಹಿರಂಗ. ಗೊಂದಲಗಳಿಗೆ ತೆರೆ

by ಪ್ರಜಾಧ್ವನಿ ನ್ಯೂಸ್
July 31, 2024
in ಬೆಂಗಳೂರು, ರಾಜ್ಯ
0
ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ಮಾಂಸ‌ ಪ್ರಕರಣ. ಆಹಾರ ಇಲಾಖೆಯ ಪರೀಕ್ಷಾ ವರದಿ ಬಹಿರಂಗ. ಗೊಂದಲಗಳಿಗೆ ತೆರೆ
521
SHARES
1.5k
VIEWS
ShareShareShare

ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಇಡೀ ಸಿಲಿಕಾನ್​ ಸಿಟಿಯನ್ನು ಬೆಚ್ಚಿ ಬೀಳಿಸಿರುವುದು ಒಂದು ಕಡೆಯಾದರೆ. ಅದು ನಾಯಿ ಮಾಂಸವೇ ಅಥವಾ ಕುರಿಮಾಂಸವೇ ಎಂಬ ಚರ್ಚೆ ಮತ್ತೊಂದು ಕಡೆ. ಇದೀಗ ಈ ಎಲ್ಲಾ ಗೊಂದಲಗಳಿಗೆ ಆಹಾರ ಸುರಕ್ಷತಾ ಇಲಾಖೆ ತೆರೆ ಎಳೆದಿದೆ.
ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

ಜೈಪುರದಿಂದ ಬಂದಿದ್ದ ಲೋಡ್​ ಬಾಕ್ಸ್​ಗಳು ಮೆಜೆಸ್ಟಿಕ್​ನಲ್ಲಿ ಅನ್​ಲೋಡ್ ಆಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ತಂಡ ದಾಳಿ ಮಾಡಿತ್ತು. ಈ ಬಾಕ್ಸ್​ಗಳಲ್ಲಿ ಇರೋದು ನಾಯಿ ಮಾಂಸ ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನೂ ಮಿಕ್ಸ್ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದ್ದು, ಇದು ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಸದ್ಯ ನಾಯಿ ಮಾಂಸ ಅಥವಾ ಕುರಿ ಮಾಂಸ ಎಂದು ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಕೆರೆಹಳ್ಳಿ ಅರೆಸ್ಟ್ ಆಗಿದ್ದು ನಿನ್ನೆ ಜಾಮೀನು ಮೂಲಕ ಬಿಡುಗಡೆಯಾಗಿದ್ದರು ಮಾಜಿ ಸಂಸದ ಪ್ರತಾಪ್ ಸಿಂಹ ಪೋಲಿಸ್ ಇಲಾಖೆಯ ವಿರುದ್ದ ವಾಗ್ದಾಳಿ ಮಾಡಿದ್ದಾರೆ.

Poorna squash

ಜಾಹೀರಾತು

ಈಗ ಆಹಾರ ಇಲಾಖೆ ಮಾಂಸವನ್ನು ಪರಿಕ್ಷೆಗೆ ಕೂಡ ಮಾಡಿ ಅಲ್ಲಿ ಇದ್ದದ್ದು ಯಾವ ಮಾಂಸ ಅಂತ ಬಹಿರಂಗ ಮಾಡಿದೆ. ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಾಂಸ ವಶಕ್ಕೆ ಪಡೆದು ಪರಿಶೀಲನೆ ಮಾಡಿದ ಆಹಾರ ಸುರಕ್ಷತಾ ಇಲಾಖೆಯು ಎಲ್ಲ ಬಾಕ್ಸ್‌ನಲ್ಲಿರುವುದು ಕುರಿ ಮಾಂಸ ಎಂದು ಪರೀಕ್ಷಾ ವರದಿ ನೀಡಿದೆ.

vishnu studio

ಜಾಹೀರಾತು

ಬೆಂಗಳೂರಿಗೆ ರೈಲಿನಲ್ಲಿ ಪೂರೈಕೆ ಆಗುತ್ತಿದ್ದ ಮಾಂಸದ ಪರೀಕ್ಷಾ ವರದಿ ಬಗ್ಗೆ ಮಾತನಾಡಿದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಆಯುಕ್ತ ಕೆ. ಶ್ರೀನಿವಾಸ್ ಅವರು, ಮಾಂಸವನ್ನು ವಶಕ್ಕೆ ಪಡೆದು ಪರೀಕ್ಷೆ ಮಾಡಿದಾಗ 84 ಬಾಕ್ಸ್‌ಗಳಲ್ಲಿದ್ದ ಎಲ್ಲಾ ಮಾಂಸವೂ ಕುರಿಯ ಮಾಂಸ ಎಂದು ತಿಳಿದುಬಂದಿದೆ. ಈ ವರದಿಯನ್ನು ಆಹಾರ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ವರದಿ ಸಲ್ಲಿಕೆ ಮಾಡಿದ್ದೇವೆ. ಈಗ ಹೈದರಾಬಾದ್‌ಗೆ ಕಳುಹಿಸಲಾಗಿದ್ದ ಲ್ಯಾಬ್ ರಿಪೋರ್ಟ್ ಬಂದಿದ್ದು, ಬೆಂಗಳೂರಿನ ಲ್ಯಾಬ್‌ಗೆ ಕಳುಹಿಸಿದ ರಿಪೋರ್ಟ್ ಬರುವುದು ಬಾಕಿಯಿದೆ ಎಂದು ನೀಡಿದ್ದಾರೆ.

ಒಟ್ಟಾರೆಯಾಗಿ ರಾಜಸ್ಥಾನದಿಂದ ನಾಯಿ ಮಾಂಸ ಮಾರಾಟ ಪ್ರಕರಣದ ಬಗ್ಗೆ ಆಹಾರ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈಗ ಸ್ಪಷ್ಟ ಉತ್ತರ ಸಿಕ್ಕಿದ್ದು ಸಿಲಿಕಾನ್ ಸಿಟಿ ಮಂದಿ ನಿಟ್ಟುಸಿರು ಬಿಡುತ್ತಿದ್ದು ಕೆರೆಹಳ್ಳಿ ತಂಡಕ್ಕೆ ತೀವ್ರ ಮುಖಾಭಂಗವಾಗಿದೆ.

SendShare208Share
Previous Post

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ…..!?

Next Post

ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ನೈಸರ್ಗಿಕ ವಿಕೋಪಗಳು ಹೆಚ್ಚಾಗಿವೆ; ಕಾದಿದೆ ಗಂಡಾಂತರ 2040ಕ್ಕೆ ಶೇ 5ರಷ್ಟು ಭೂಮಿ ಸಮುದ್ರಪಾಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In