• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

August 1, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

by ಪ್ರಜಾಧ್ವನಿ ನ್ಯೂಸ್
August 1, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.
72
SHARES
205
VIEWS
ShareShareShare

ನನ್ನ ಷರತ್ತು ಒಪ್ಪಿದರೆ ಮಾತ್ರ ಕರ್ನಾಟಕ ಪಾದಯಾತ್ರೆಯಲ್ಲಿ ಭಾಗವಹಿಸುವೇನು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಹೆಚ್​ಡಿ ಕುಮಾರಸ್ವಾಮಿ ತೀರ್ಮಾನಿಸಿದ್ದು ಸದ್ಯ ಬಿಜೆಪಿ ನಾಯಕರು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಹೆಚ್​ಡಿಕೆ ಬಿಜೆಪಿ ಹೈಕಮಾಂಡ್​ಗೆ ಷರತ್ತು ಹಾಕಿದ್ದು ಷರತ್ತಿಗೆ ಒಪ್ಪಿದರೆ ಪಾದಯಾತ್ರೆಗೆ ಬರುವೆ ಎಂದು ಖಡಕ್ ಆಗಿ ಸಂದೇಶ ರವಾನಿಸಿದ್ದಾರೆ.

Muliya

ಜಾಹೀರಾತು

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬೆಂಗಳೂರಿಂದ ಮೈಸೂರಿಗೆ ಆಗಸ್ಟ್ 3 ರಂದು ಪಾದಯಾತ್ರೆ ನಡೆಸಲು ತೀರ್ಮಾನಿಸಿತ್ತು. ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಿಜೆಪಿ ಜೆಡಿಎಸ್ ಜಂಟಿ ಸಭೆ ಕೂಡ ನಡೆಸಿದ್ದರು.

ashwinistudioputtur

ಜಾಹೀರಾತು

ಆದರೆ ಈ ಪಾದಯಾತ್ರೆಯಲ್ಲಿ ಪ್ರೀತಂಗೌಡ ಭಾಗಿಯಾಗುತ್ತಿರುವ ಕಾರಣಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೆಂಡಕಾರಿದ್ದು ಪಾದಯಾತ್ರೆಯಲ್ಲಿ ಜೆಡಿಎಸ್​ ಪಕ್ಷದ ಯಾರೊಬ್ಬರೂ ಭಾಗಿಯಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ಖಡಕ್​ ಆಗಿ ನಿರ್ಧಾರ ತಿಳಿಸಿದ್ದರು.

ಸದ್ಯ ಮೈತ್ರಿ ಪಕ್ಷದಲ್ಲಿ ಗೊಂದಲ ವ್ಯಕ್ತವಾದ ಹಿನ್ನೆಲೆ ಜೆ.ಪಿ ನಡ್ಡಾ, ಪ್ರಹ್ಲಾದ್ ಜೋಷಿ ಅವರು ಹೆಚ್​ಡಿ ಕುಮಾರಸ್ವಾಮಿ ಅವರ ಮನವೊಲಿಸಲು ಪ್ರಯತ್ನಿಸಿದ್ದು ಈ ವೇಳೆ ಹೆಚ್​ಡಿಕೆ ಒಂದು ಷರತ್ತು ಇಟ್ಟಿದ್ದಾರೆ. ಪ್ರೀತಂಗೌಡ ಪಾದಯಾತ್ರೆಯಲ್ಲಿ ಇರಬಾರದು. ಹಾಗಿದ್ದಾಗ ಮಾತ್ರ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗುತ್ತೆ ಎಂದು ಬಿಜೆಪಿ ಹೈಕಮಾಂಡ್ ನಾಯಕರಿಗೆ ಹೆಚ್​ಡಿಕೆ ಷರತ್ತು ಹಾಕಿದ್ದು ಈ ಮೂಲಕ ಬಿಜೆಪಿ ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.

8722552464 Astrloger

ಜಾಹೀರಾತು

SendShare29Share
Previous Post

ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

Next Post

ಪುತ್ತೂರು: ಆರ್ ಎಸ್ ಎಸ್ ಬಗ್ಗೆ ಅಪಪ್ರಚಾರ,ಪ್ರಚೋದನಕಾರಿ ಆಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಸಾಮಾಜಿಕ ‌ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ರಾಜಾರಾಮ್ ಭಟ್ ದೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In