• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಜಾರಿ ಬಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ. ನಾಲ್ಕು ವಾರ ವಿಶ್ರಾಂತಿಗೆ ವೈದ್ಯರ ಸೂಚನೆ

August 2, 2024
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 22, 2026
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬಂಟ್ವಾಳ: ಜಾರಿ ಬಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ. ನಾಲ್ಕು ವಾರ ವಿಶ್ರಾಂತಿಗೆ ವೈದ್ಯರ ಸೂಚನೆ

by ಪ್ರಜಾಧ್ವನಿ ನ್ಯೂಸ್
August 2, 2024
in ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ
0
ಬಂಟ್ವಾಳ: ಜಾರಿ ಬಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ. ನಾಲ್ಕು ವಾರ ವಿಶ್ರಾಂತಿಗೆ ವೈದ್ಯರ ಸೂಚನೆ
1.3k
SHARES
3.8k
VIEWS
ShareShareShare

ಜಾರಿ ಬಿದ್ದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಾಲಿಗೆ ಪೆಟ್ಟು ನಾಲ್ಕು ವಾರ ವಿಶ್ರಾಂತಿಗೆ ವೈದ್ಯರ ಸೂಚನೆ

Muliya

ಜಾಹೀರಾತು

ಜಾರಿ ಬಿದ್ದು ಕಾಲು ಹಾಗು ಸೊಂಟಕ್ಕೆ ಗಾಯವಾಗಿರುವುದರಿಂದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶಾಸಕರ ಕ್ಷೇತ್ರದ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಶಾಸಕರ ಕಚೇರಿ ಮೂಲಗಳು ಅಧಿಕೃತವಾಗಿ ತಿಳಿಸಿದೆ.
ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಯಾದ ಪ್ರದೇಶಗಳಿಗೆ ಬಿಜೆಪಿ ವಿಪಕ್ಷ ನಾಯಕ ಆರ್.ಆಶೋಕ್ ಅವರು ಬಂಟ್ವಾಳಕ್ಕೆ ಆಗಮಿಸಿದ ದಿನದಂದು ಬೆಳಿಗ್ಗೆ ಶಾಸಕ ರಾಜೇಶ್ ನಾಯ್ಕ್ ಅವರು ಬಿದ್ದು ಕಾಲಿಗೆ ಹಾಗೂ ಸೊಂಟಕ್ಕೆ ಗಾಯವಾಗಿತ್ತು. ಅದೇ ದಿನ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಲಹೆಯಂತೆ ಕಾಲಿನ ಬೆರಳಿಗೆ ಹೊಲಿಗೆ ಹಾಕಲಾಗಿತ್ತು.
ಬಿಜೆಪಿ ವತಿಯಿಂದ ನಡೆಯುವ ಪಾದಾಯಾತ್ರೆ ವಿಚಾರವಾಗಿ ( ಅಗಸ್ಟ್ 2 ರಂದು ) ಈ ದಿನ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಶಾಸಕರಿಗೆ ಕಾಲಿನ ನೋವು ಉಲ್ಬಣಗೊಂಡಿದೆ. ಹಾಗಾಗಿ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಕಾಲಿನಲ್ಲಿ ಬಿರುಕು ಇರುವ ಬಗ್ಗೆ ವೈದ್ಯರು ತಿಳಿಸಿದ್ದಲ್ಲದೆ, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ತೆರಳುವಂತೆ ಸಲಹೆ ನೀಡಿದ್ದರು.
ವೈದ್ಯರ ಸಲಹೆಯ ಮೇರೆಗೆ ಮಂಗಳೂರು ತೇಜಸ್ವಿನಿ ಆಸ್ಪತ್ರೆಯಲ್ಲಿ ಎಕ್ಸರೇ ನಡೆಸಿದ ಮೂಲೆ ತಜ್ಞ ಡಾ| ಅಜಿತ್ ಕುಮಾರ್ ರೈ ಅವರು ಕಾಲಿನ ಬಿರಕು ಬಗ್ಗೆ ಮಾಹಿತಿ ನೀಡಿ, ಮುಂದಿನ ನಾಲ್ಕು ವಾರಗಳ ಕಾಲ ನಡೆದಾಡದೆ ವಿಶ್ರಾಂತಿ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಅನಾರೋಗ್ಯದ ಕಾರಣದಿಂದ ಮುಂದಿನ ನಾಲ್ಕು ವಾರಗಳ ಕಾಲ ಶಾಸಕರು ಸಾರ್ವಜನಿಕರ ಸಂಪರ್ಕಕ್ಕೆ ಸಿಗಲು ಕಷ್ಟಸಾಧ್ಯ ಎಂದು ಕಚೇರಿ ಮೂಲಗಳು ತಿಳಿಸಿವೆ. ಅಗತ್ಯವಿರುವ ಕೆಲಸಗಳಿಗೆ ಪೋನ್ ಮೂಲಕ ಸಂಪರ್ಕ ಮಾಡುವಂತೆ ಅಥವಾ ಶಾಸಕರ ಕಚೇರಿಯನ್ನು ಸಂಪರ್ಕ ಮಾಡಲು ಕೋರಿದ್ದಾರೆ.

8722552464 Astrloger

ಜಾಹೀರಾತು

SendShare527Share
Previous Post

ಕೇರಳದ ವಯನಾಡಿನಲ್ಲಿ ಮೃತ ದೇಹಗಳ ಮರಣೋತ್ತರ ಪರೀಕ್ಷೆ ಪೋಸ್ಟ್‌ಮಾರ್ಟಂ ಮಾಡಿ ವೈದ್ಯರೇ ಸುಸ್ತು!

Next Post

ಬಂಟ್ವಾಳ: ಹಿಂದು ಜಾಗರಣಾ ವೇದಿಕೆ ನೇತೃತ್ವದಲ್ಲಿ ವಾಮದಪದವಿನಲ್ಲಿ ನಡೆಯಲಿದೆ ಪಂಜಿನ ಮೆರವಣಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In