• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ಬೆಳ್ತಂಗಡಿ ಶಾಸಕರು ಕಾಣೆಯಾಗಿದ್ದಾರೆ ಹುಡುಕಿಕೊಡುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ

August 3, 2024
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕರು ಕಾಣೆಯಾಗಿದ್ದಾರೆ ಹುಡುಕಿಕೊಡುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
August 3, 2024
in ದಕ್ಷಿಣ ಕನ್ನಡ, ಬೆಂಗಳೂರು, ಬೆಳ್ತಂಗಡಿ, ಮಂಗಳೂರು, ರಾಜಕೀಯ, ರಾಜ್ಯ
0
ಬೆಳ್ತಂಗಡಿ: ಬೆಳ್ತಂಗಡಿ ಶಾಸಕರು ಕಾಣೆಯಾಗಿದ್ದಾರೆ ಹುಡುಕಿಕೊಡುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ
159
SHARES
455
VIEWS
ShareShareShare

ಬೆಳ್ತಂಗಡಿ:  ಬೆಳ್ತಂಗಡಿ ಶಾಸಕರು ಕಾಣೆಯಾಗಿದ್ದರೆ. ಹುಡುಕಿಕೊಡುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ ಹದಿನೈದು ದಿನಗಳಿಂದ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡುವಂತೆ ಇಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ದಾರೆ.

Keshari Durga

ಜಾಹೀರಾತು

ಸಂದರ್ಭದಲ್ಲಿ ಮಾತನಾಡಿದ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು ಇಡೀ ತಾಲೂಕಿನಾದ್ಯಂತ ವ್ಯಾಪಕವಾಗಿ ಬಾರಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿದ್ದರೆ ಅಲ್ಲಲ್ಲಿ ‌ಧರೆಗಳು ಕುಸಿಯುತ್ತಿದೆ,ಮಾರ್ಗಗಳು ಬಂದ್ ಆಗಿವೆ ಅಪಾರ ‌ನಷ್ಟಗಳಾಗಿವೆ ಆದರೆ ಬೆಳ್ತಂಗಡಿ ಶಾಸಕರು ಮಾತ್ರ ಬೆಂಗಳೂರಿನಲ್ಲಿ ಮಜಾ ಮಾಡುತ್ತಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರರು 30 ವರ್ಷಗಳ ಹಿಂದೆ ನಡೆಸಿದ ಕಾಮಗಾರಿ ಇನ್ನೂ ಏನೂ ಆಗಿಲ್ಲ. ಆದರೆ ಶಾಸಕ ಹರೀಶ್ ಪೂಂಜಾ ಕೇವಲ ಮೂರು ವರ್ಷಗಳ ಹಿಂದೆ ನಡೆಸಿದ ಕಾಮಗಾರಿ ಮಳೆಯ ನೀರಿಗೆ ಕೊಚ್ಚಿ ಹೋಗಿದೆ. ಅದೇ ರೀತಿ ಶಾಸಕ ಹರೀಶ್ ಪೂಂಜಾ ಕೊಚ್ಚಿ ಬೆಂಗಳೂರಿನಲ್ಲಿ ಸಿಲುಕಿದ್ದಾರೆ ಎಂದು ಟೀಕಿಸಿದರು. ಈ ಹಿಂದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಟಾರ್ಚ್ ಹಾಕಿ ಹುಡುಕಬೇಕು ಎಂದ ಶಾಸಕರನ್ನು, ಈಗ ನೆರೆ ಸಂತ್ರಸ್ತರು ಟಾರ್ಚ್ ಹಾಕಿ ಶಾಸಕರನ್ನು ಹುಡುಕಬೇಕಾಗಿದೆ ಎಂದಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ಶೆಟ್ಟಿ ಆರಂಬೋಡಿ ಮಾತನಾಡಿ ಕಳೆದ ಚುನಾವಣೆಯಲ್ಲಿ ಒಂದು ಲಕ್ಷ ಮತ ನೀಡಿದ ತಾಲೂಕಿನ ಜನರು ಸಂಕಷ್ಟದಲ್ಲಿರುವಾಗ ಶಾಸಕ ಹರೀಶ್ ಪೂಂಜಾ ಬೆಂಗಳೂರಿನಲ್ಲಿ ರೌಡಿಯೊಬ್ಬನ ಹಿತ ಕಾಯುವ ಬೇಜಾವ್ದಾರಿ ಕೆಲಸ ಮಾಡುತ್ತಿದ್ದಾರೆ. ಇಂತಹ ಅವಿವೇಕಿ ಶಾಸಕರು ತಾಲೂಕಿಗೆ ಸಿಕ್ಕಿರುವುದು ಜನರ ದುರಂತ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ಕಳಿಯ ಗ್ರಾಮ ಪಂಚಾಯತ್ ಸದಸ್ಯ ಕರೀಂ ಗೇರುಕಟ್ಟೆ , ಕಾಂಗ್ರೆಸ್ ಪಕ್ಷದ ಮುಖಂಡರಾದ ದೇವಿಪ್ರಸಾದ್ ಶೆಟ್ಟಿ ಅಳದಂಗಡಿ , ಹನೀಫ್ ಉಜಿರೆ ಮಾತನಾಡಿದರು. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷೆ ವಂದನಾ ಭಂಡಾರಿ , ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸವಿತಾ ಕೊರಗ , ಎಸ್ಟಿ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್ , ಮುಖಂಡರಾದ ರವೀಂದ್ರ ಬಿ ಅಮಿನ್ , ಪ್ರಜ್ವಲ್ ಜೈನ್ ಅಳದಂಗಡಿ ,ಸದಾನಂದ ‌ನಾಲ್ಕೂರು, ಅಶ್ವಿನ್ ಕುಮಾರ್ ಬಳೆಂಜ ಉಪಸ್ಥಿತರಿದ್ದರು.

Muliya

ಜಾಹೀರಾತು

Sathyasayi Hospital

ಜಾಹೀರಾತು

SendShare64Share
Previous Post

ಪುತ್ತೂರು: ಮಳೆಯಿಂದ ಧರೆ ಕುಸಿದು ಹಾನಿಯಾದ ಸ್ಥಳಗಳಿಗೆ ಶಾಸಕರಾದ ಅಶೋಕ್ ಕುಮಾರ್ ರೈ ಭೇಟಿ

Next Post

ರಾಮನಗರ: ಕಾಂಗ್ರೆಸ್ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In