• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

August 3, 2024
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

by ಪ್ರಜಾಧ್ವನಿ ನ್ಯೂಸ್
August 3, 2024
in ಅಂತರರಾಜ್ಯ, ರಾಷ್ಟ್ರೀಯ
0
ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!
93
SHARES
266
VIEWS
ShareShareShare

ಭಾರೀ ಮಳೆಯಿಂದಾಗಿ ವಯನಾಡ್‍ನಲ್ಲಿ ಉಂಟಾದ ಭೂಕುಸಿತಕ್ಕೆ ಹಲವರ ಮನೆ ನೆಲಸಮವಾಗಿದೆ. ಅನೇಕರು ಜೀವ ಕಳೆದುಕೊಂಡಿದ್ದಾರೆ. ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಅದೃಷ್ಟವಶಾತ್ ಕೆಲವರು ಬದುಕುಳಿದಿದ್ದಾರೆ. ಅವರಲ್ಲಿ ಒಬ್ಬರು ಅಂದು ತಮ್ಮ ಹಾಗೂ ತಮ್ಮ ಕುಟುಂಬದವರ ಜೀವ ಉಳಿಸಿಕೊಳ್ಳಲು ಎಷ್ಟು ಪರಿದಾಡಿದರು. ಹಾಗೇ ಕಾಡು ಸೇರಿ ಅಲ್ಲಿ ತಾವು ಎದುರಿಸಿದ ಸಂದಿಗ್ಧ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

8722552464 Astrloger

ಜಾಹೀರಾತು

ವರದಿ ಪ್ರಕಾರ ಚೂರಲ್ಮಾಲಾದಲ್ಲಿ ಭಾರಿ ಭೂಕುಸಿತದಿಂದಾಗಿ ಸುಜಾತಾ ಅನಿನಂಚಿರಾ ಮತ್ತು ಅವರ ಕುಟುಂಬವು ಮಾರಣಾಂತಿಕ ಪರಿಸ್ಥಿತಿಯಲ್ಲಿ ಸಿಲುಕಿತ್ತು. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಸುಜಾತಾ, ಅವರ ಮಗಳು ಸುಜಿತಾ, ಪತಿ ಕುಟ್ಟನ್ ಮತ್ತು ಮೊಮ್ಮಕ್ಕಳಾದ ಸೂರಜ್ (18) ಮತ್ತು ಮೃದುಲಾ (12) ಅವರು ಅತ್ಯಂತ ಧೈರ್ಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

18 ವರ್ಷಗಳಿಂದ ಮುಂಡಕ್ಕೈನ ಹ್ಯಾರಿಸನ್ ಮಲಯಾಳಂ ಟೀ ಎಸ್ಟೇಟ್‍ನಲ್ಲಿ ಚಹಾದ ಎಲೆಗಳನ್ನು ಕೀಳುವ ಕೆಲಸ ಮಾಡುತ್ತಿದ್ದ ಸುಜಾತಾ ಅಂದು ಭೂಕುಸಿತದ ವೇಳೆ ತಮಗೆ ಎದುರಾದ ಭಯಾನಕ ಅಗ್ನಿಪರೀಕ್ಷೆಯನ್ನು ನೆನಪಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ 4 ಗಂಟೆಯಿಂದ ಭಾರಿ ಮಳೆ ಸುರಿಯುತ್ತಿದ್ದರಿಂದ ಮುಂಜಾನೆ ಬೇಗನೆ ಎದ್ದ ಸುಜಾತ ಅವರಿಗೆ ದೊಡ್ಡ ಶಬ್ದವನ್ನು ಕೇಳಿದೆ, ಆಗ ನೋಡಿದರೆ ನೀರು ಅವರ ಮನೆಗೆ ನುಗ್ಗಿ ಮನೆಯ ಚಾವಣಿ ಕುಸಿದು ಅವರ ಮಗಳು ಗಂಭೀರವಾಗಿ ಗಾಯಗೊಂಡಳು.

ಕುಸಿದ ಗೋಡೆಯ ಅವಶೇಷಗಳನ್ನು ತೆಗೆದು ಹಾಕಿ ಅವರು ತಮ್ಮ ಮಗಳು ಹಾಗೂ ಮೊಮ್ಮಕ್ಕಳನ್ನು ಕಾಪಾಡಿದ್ದಾರೆ. ನಂತರ ಕುಟುಂಬದ ಉಳಿದವರು ಸಹ ತಮ್ಮನ್ನು ತಾವು ರಕ್ಷಿಸಿಕೊಂಡು ಉಕ್ಕಿ ಹರಿಯುವ ನೀರಿನ ಮೂಲಕ ನಡೆದು ಅಂತಿಮವಾಗಿ ಹತ್ತಿರದ ಗುಡ್ಡಕ್ಕೆ ಏರಿದ್ದಾರಂತೆ.

ಜಾಹೀರಾತು

ಆದರೆ ಒಂದು ಸಂಕಷ್ಟದಿಂದ ಪಾರಾದ ಸುಜಾತ ಅವರಿಗೆ ಎದುರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆಯಂತೆ. ಅದೇನೆಂದರೆ ಗುಡ್ಡ ಏರಿದ ಅವರ ಎದುರಿಗೆ ಎರಡು ಹೆಣ್ಣು ಆನೆಗಳು ನಿಂತಿದ್ದವಂತೆ. ಆಗ ಹೆದರಿದ ಸುಜಾತ ಅವರು ಆನೆಗಳಲ್ಲಿ ರಾತ್ರಿ ಇಲ್ಲಿ ಮಲಗಲು ಅವಕಾಶ ನೀಡಿ ಎಂದು ಬೇಡಿಕೊಂಡಿದ್ದಾರಂತೆ.

ಆಗ ಅವರ ಕಷ್ಟ ಅರ್ಥಮಾಡಿಕೊಂಡ ಆನೆಗಳು ಅವರಿಗೆ ಯಾವುದೇ ಹಾನಿ ಮಾಡದೆ ಅಲ್ಲೇ ನಿಂತಿದ್ದವಂತೆ. ಮರುದಿನ ಬೆಳಿಗ್ಗೆ ಕೆಲವು ಜನರು ಅವರನ್ನು ರಕ್ಷಿಸುವವರೆಗೂ ಆನೆಗಳು ಸಹ ಅಲ್ಲಿಯೇ ನಿಂತಿದ್ದವು. ಆದರೆ ಆ ವೇಳೆ ಅವುಗಳ ಕಣ್ಣಿನಲ್ಲಿ ನೀರು ಸುರಿಯುತ್ತಿರುವುದನ್ನು ಅವರು ಗಮನಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಇದರಿಂದ ತಿಳಿಯುದೇನೆಂದರೆ ಪ್ರಾಣಿಗಳಿಗೂ ಮನುಷ್ಯರ ಭಾವನೆ ಅರ್ಥವಾಗುತ್ತದೆ. ಅವುಗಳು ಮನುಷ್ಯರ ಭಾವನೆಗಳಿಗೆ ಸ್ಪಂದಿಸುತ್ತವೆ ಎಂಬುದು. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, “ಮನೆಯಿಲ್ಲದ ಭೂಕುಸಿತ ಸಂತ್ರಸ್ಥರು ತಮ್ಮ ದುಃಖವನ್ನು ಆನೆಗೆ ತಿಳಿಸಿದರು, ಅದು ಅವರಿಗಾಗಿ ಕಣ್ಣೀರು ಹಾಕಿದೆ ಮತ್ತು ರಾತ್ರಿಯಿಡೀ ಅವರಿಗೆ ಆಶ್ರಯ ನೀಡಿದೆ ಎಂದು ತಿಳಿಸಿದ್ದಾರೆ.

SendShare37Share
Previous Post

ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Next Post

ವಿಟ್ಲ: ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ: ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ.

ವಿಟ್ಲ: ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In