• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಬೆಂಗಳೂರು: ವಿವಾದಿತ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಬೆಂಗಳೂರಿನ ‌ಗೋ ಡೌನ್ ನಲ್ಲಿ ಪೋಲಿಸರಿಂದ ಸ್ಥಳ ಮಹಜರು

August 4, 2024
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಬೆಂಗಳೂರು: ವಿವಾದಿತ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಬೆಂಗಳೂರಿನ ‌ಗೋ ಡೌನ್ ನಲ್ಲಿ ಪೋಲಿಸರಿಂದ ಸ್ಥಳ ಮಹಜರು

by ಪ್ರಜಾಧ್ವನಿ ನ್ಯೂಸ್
August 4, 2024
in ಉಡುಪಿ, ದಕ್ಷಿಣ ಕನ್ನಡ, ರಾಜ್ಯ
0
97
SHARES
278
VIEWS
ShareShareShare

ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್ ಠಾಣೆ ಪೊಲೀಸರ ತಂಡ ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸ್ಥಳಮಹಜರು ನಡೆಸಿದ್ದಾರೆ. ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸಂಗ್ರಹಿಸಿದ್ದ ಪ್ರತಿಮೆಗೆ ಬೇಕಾದ ವಸ್ತುಗಳು ಸೇರಿದಂತೆ ಪ್ರತಿಮೆ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳ ಪರಿಶೀಲನೆ ನಡೆಸಿದ್ದಾರೆ. 9 ಟನ್ ಕಂಚಿನ ಬಿಡಿಭಾಗ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಇನ್ನು ಗೋಡೌನ್‌ನಲ್ಲಿ ಮೂರ್ತಿಯ ಅರ್ಧ ಭಾಗ ಪತ್ತೆಯಾಗಿದೆ ಎನ್ನಲಾಗಿದೆ.

ಪರಶುರಾಮ ಮೂರ್ತಿ ನಿರ್ಮಾಣದ ಬಗ್ಗೆ ವಿವಾದ ಕೇಳಿ ಬಂದ ಹಿನ್ನೆಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಾರ್ಕಳ ಟೌನ್ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

ಕಾರ್ಕಳ ಶಾಸಕ ಸುನೀಲ್ ಕುಮಾರ್ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಿ ಕಾಮಗಾರಿ ಪೂರ್ಣಗೊಳ್ಳದೇ ಥೀಮ್ ಪಾರ್ಕ್‌ನ್ನು ತರಾತುರಿಯಲ್ಲಿ ಬಸವರಾಜ ಬೊಮ್ಮಾಯಿ‌ ಕೈಯಲ್ಲಿ ಉದ್ಘಾಟನೆ ಮಾಡಿಸಿದ್ದರು. ಕಾಮಗಾರಿ ಪೂರ್ಣಗೊಳ್ಳದೇ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಸಂಬಂಧ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಆದೇಶಿಸಿದ್ದರು.

ಉದ್ಘಾಟನೆಯಾದ ಬಳಿಕ ಸಿಡಿಲು ನಿರೋಧಕ ಅಳವಡಿಕೆ ಮತ್ತು ಇನ್ನಿತರ ಬಾಕಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಥೀಮ್ ಪಾರ್ಕ್ ಬಂದ್ ಮಾಡಿರುವ ವಿಚಾರವಾಗಿ, ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಪರಶುರಾಮನ ಮೂರ್ತಿ ನಕಲಿ ಎನ್ನುವ ಮೂಲಕ ಹೊಸ ವಿವಾದ ಆರಂಭವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರಿಶೀಲನೆ ಮಾಡಿದ್ದರು ಸಹ ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ನೀಡಿದ್ದರು.

ಕಾಂಗ್ರೆಸ್ ನಾಯಕ ನೇತೃತ್ವದಲ್ಲಿ ಮಹಜರು…!?

ಅಷ್ಟಲ್ಲದೆ ಇದು ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ಅವರ ಸೂಚನೆಯಂತೆ ಮಹಜರು ನಡೆದಿದೆ ಎಂಬ ಆರೋಪದಂತೆ ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯಕ್ ಆರೋಪಿಸಿದ್ದಾರೆ. ಪೊಲೀಸರು ದಾಳಿ ನಡೆಸಿದ ವೇಳೆ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಬಂದು ನನ್ನನ್ನು ಪೊಲೀಸರ ಎದುರಲ್ಲೇ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ashwinistudioputtur

ಜಾಹೀರಾತು

ಪರಶುರಾಮ ಮೂರ್ತಿ ಅಸಲಿ ನಕಲಿ ಕಥೆಯೊಳಗೆ ಅಂತಿಮ ತೀರ್ಮಾನಕ್ಕಾಗಿ ಸಾರ್ವಜನಿಕರು ಕಾಯಬೇಕಾಗಿದೆ.

Muliya

ಜಾಹೀರಾತು

SendShare39Share
Previous Post

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕಟ್ಟೆಮಜಲ್ ನಲ್ಲಿ ದರೆ ಕುಸಿದು ಮನೆಗೆ ಹಾನಿ

Next Post

ಕರ್ನಾಟಕ ಪಶ್ಚಿಮಘಟ್ಟ ಒತ್ತುವರಿ ತೆರವಿಗೆ ಕಾರ್ಯಪಡೆ ಸಿದ್ಧ ಆ.5 ರಿಂದ ಕಾರ್ಯಾಚರಣೆ – ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ; ಈಶ್ವರ್ ಖಂಡ್ರೆ ಮಾಹಿತಿ.

ಕರ್ನಾಟಕ ಪಶ್ಚಿಮಘಟ್ಟ ಒತ್ತುವರಿ ತೆರವಿಗೆ ಕಾರ್ಯಪಡೆ ಸಿದ್ಧ ಆ.5 ರಿಂದ ಕಾರ್ಯಾಚರಣೆ - ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ; ಈಶ್ವರ್ ಖಂಡ್ರೆ ಮಾಹಿತಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In