• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಪಶ್ಚಿಮಘಟ್ಟ ಒತ್ತುವರಿ ತೆರವಿಗೆ ಕಾರ್ಯಪಡೆ ಸಿದ್ಧ ಆ.5 ರಿಂದ ಕಾರ್ಯಾಚರಣೆ – ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ; ಈಶ್ವರ್ ಖಂಡ್ರೆ ಮಾಹಿತಿ.

August 4, 2024
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಕರ್ನಾಟಕ ಪಶ್ಚಿಮಘಟ್ಟ ಒತ್ತುವರಿ ತೆರವಿಗೆ ಕಾರ್ಯಪಡೆ ಸಿದ್ಧ ಆ.5 ರಿಂದ ಕಾರ್ಯಾಚರಣೆ – ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ; ಈಶ್ವರ್ ಖಂಡ್ರೆ ಮಾಹಿತಿ.

by ಪ್ರಜಾಧ್ವನಿ ನ್ಯೂಸ್
August 4, 2024
in ಧರ್ಮಸ್ಥಳ, ನೆಲ್ಯಾಡಿ, ಮಡಿಕೇರಿ, ರಾಜ್ಯ, ಸುಬ್ರಹ್ಮಣ್ಯ
0
ಕರ್ನಾಟಕ ಪಶ್ಚಿಮಘಟ್ಟ ಒತ್ತುವರಿ ತೆರವಿಗೆ ಕಾರ್ಯಪಡೆ ಸಿದ್ಧ ಆ.5 ರಿಂದ ಕಾರ್ಯಾಚರಣೆ – ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ; ಈಶ್ವರ್ ಖಂಡ್ರೆ ಮಾಹಿತಿ.
56
SHARES
160
VIEWS
ShareShareShare

ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದಲೇ (ಆಗಸ್ಟ್‌ 5) ಈ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್‌, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ.

ಮಾಧ್ಯಮ ಪ್ರಕಟಣೆ ಹೊರಡಿಸಿ ಈ ಬಗ್ಗೆ ಮಾಹಿತಿ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ” ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಪಶ್ಚಿಮಘಟ್ಟ ಪ್ರದೇಶದಲ್ಲಿಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಘಟ್ಟ ಪ್ರದೇಶಗಳಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲಪ್ರಕರಣಗಳಲ್ಲಿತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ.

ಎಸಿಎಫ್‌, ಡಿಸಿಎಫ್‌, ಸಿಎಫ್‌, ಸಿಸಿಎಫ್‌, ಎಪಿಸಿಸಿಎಫ್‌ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿಆದೇಶ ನೀಡಲು ಅವಕಾಶವಿದೆ. ಬಾಕಿಯಿರುವ ಎಲ್ಲ64ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್‌ ಮೇಲ್ಪಟ್ಟ ದರ್ಜೆಯ ಎಲ್ಲಅಧಿಕಾರಿಗಳಿಗೂ ವಾರದಲ್ಲಿಎರಡು ದಿನ ತಮ್ಮ ವಲಯದಲ್ಲಿಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶಿಸಲು ಸೂಚಿಸಲಾಗಿದೆ,” ಎಂದು ತಿಳಿಸಿದ್ದಾರೆ.

‘ಈಗಾಗಲೇ ಕೋರ್ಟ್‌ನಲ್ಲಿರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿಇತ್ಯರ್ಥ ಪಡಿಸಲು ಅಡ್ವೊಕೇಟ್‌ ಜನರಲ್‌ ಅವರೊಂದಿಗೆ ಸಮಲೋಚಿಸಲು ಸೂಚಿಸಲಾಗಿದೆ. ಮೊದಲು ದೊಡ್ಡ ಪ್ರಮಾಣದಲ್ಲಿಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳನ್ನು ತೆರವುಗೊಳಿಸಲಾಗುವುದು. ಬಳಿಕ ತೋಟ, ಕಟ್ಟಡ ತೆರವು ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ,” ಎಂದು ಸಚಿವರು ಹೇಳಿದ್ದಾರೆ.

Muliya

ಜಾಹೀರಾತು

ಪಶ್ಚಿಮಘಟ್ಟದಲ್ಲಿಅವೈಜ್ಞಾನಿಕ ರಸ್ತೆ ನಿರ್ಮಾಣ, ವಿಸ್ತರಣೆ ಕಾಮಗಾರಿ ಸಂಬಂಧದಲ್ಲೂ ಕ್ರಮ ಕೈಗೊಳ್ಳಲಾಗುವುದು. 90 ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್‌ ಜಾರಿಗೊಳಿಸಲಾಗುವುದು,” ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ashwinistudioputtur

ಜಾಹೀರಾತು

ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿಯಾಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣ್ಮರೆಯಾಗಿದೆ. ಶಿರಾಡಿ ಘಾಟ್‌, ಚಾರ್ಮಾಡಿ ಘಾಟ್‌ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

SendShare22Share
Previous Post

ಬೆಂಗಳೂರು: ವಿವಾದಿತ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಬೆಂಗಳೂರಿನ ‌ಗೋ ಡೌನ್ ನಲ್ಲಿ ಪೋಲಿಸರಿಂದ ಸ್ಥಳ ಮಹಜರು

Next Post

ಬೆಳ್ಳಿಪ್ಪಾಡಿ:-ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಶೆಟ್ಟಿ ‌ಬೇಟಿ….

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ಳಿಪ್ಪಾಡಿ:-ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಶೆಟ್ಟಿ ‌ಬೇಟಿ….

ಬೆಳ್ಳಿಪ್ಪಾಡಿ:-ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಶೆಟ್ಟಿ ‌ಬೇಟಿ....

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In