• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

August 6, 2024
ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

by ಪ್ರಜಾಧ್ವನಿ ನ್ಯೂಸ್
August 6, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.
411
SHARES
1.2k
VIEWS
ShareShareShare

ಮಂಗಳೂರು ನಗರದ ಪಾಂಡೇಶ್ವರದ ಪಬ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕರ ತಂಡವೊಂದು ಕಿರುಕುಳ ನೀಡಿ ನಿಂದನೆ ಪ್ರಕರಣದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.

ashwinistudioputtur

ಜಾಹೀರಾತು

ಪುತ್ತೂರು  ನೆಹರುನಗರ ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತ ಆರೋಪಿಗಳು‌ ಎಂದು ತಿಳಿದುಬಂದಿದೆ.

ನಗರದ ಪಾಂಡೇಶ್ವರದ ಪೋರಂ ಮಾಲ್ ವೊಂದರಲ್ಲಿರುವ ಶೆರ್ ಲಾಕ್  ಪಬ್ ಗೆ ಶನಿವಾರ ಯುವತಿಯೊಬ್ಬಳು ತನ್ನ ಗೆಳತಿಯ ಜತೆ ಬಂದಿದ್ದಳು ಇದೇ ಪಬ್ ಗೆ ಪುತ್ತೂರಿನ ಯುವಕರ ತಂಡವೊಂದು ಬಂದು ಪಾರ್ಟಿಯಲ್ಲಿ ತೊಡಗಿತ್ತು. ಈ ವೇಳೆ ತಂಡದಲ್ಲಿದ್ದ ಯುವಕನೊಬ್ಬ ಎಣ್ಣೆ ಮತ್ತಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದು, ಈ ಸಂದರ್ಭ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಇದನ್ನು ‌ಗಣನೆಗೆ ತೆಗೆದುಕೊಳ್ಳದ ಯುವಕರು ಯುವತಿ ಜತೆ ಅಸಭ್ಯವಾಗಿ ವರ್ತಿಸಿ ಅವರನ್ನು ಚುಡಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ  ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ.

ವಿಷಯ ತಿಳಿದ ತಕ್ಷಣ ಪಾಂಡೇಶ್ವರ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿ ಯುವತಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Muliya

ಜಾಹೀರಾತು

Keshari Durga

ಜಾಹೀರಾತು

ಪ್ರಕರಣದ ಸಮಗ್ರ ತನಿಖೆ ನಡೆಸಿದ ಪೊಲೀಸರು ಪುತ್ತೂರಿನ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಒಬ್ಬನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಮೂವರನ್ನು ಜಾಮೀನು ಮೇಲೆ ಬಿಡುಗಡೆಗೊಳಿಸಿದೆ.

SendShare164Share
Previous Post

ಜಿಲ್ಲೆಯಲ್ಲಿ ಒಂದೇ ಸಂಘವಿದ್ದರೆ ಮಾತ್ರ ಪುತ್ತೂರು ಸಂಘದ ಬೆಂಬಲ ನೀಡಲು ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆಯಲ್ಲಿ ನಿರ್ಣಯ

Next Post

KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In