• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇರಳ: ವಯನಾಡು ಭೂಕುಸಿತ ಸೋಶಿಯಲ್ ಮಿಡಿಯಾದಲ್ಲಿ ‌ಕೋಮು ದ್ವೇಷ ಸಂದೇಶ ವಿಚಾರ. ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

August 6, 2024
ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

October 28, 2026
ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

October 27, 2026
ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ

ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

ಬೀಚ್‌ನಲ್ಲಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ!

ಖರ್ಗೆ ಹೇಳಿಕೆ ವಿರುದ್ಧ  ಬಿಜೆಪಿಯ ಪ್ರತಿಭಟನೆಗೆ  ಬಿ. ಕೆ. ಹರಿಪ್ರಸಾದ್ ಟಾಂಗ್

ಸಿದ್ದರಾಮಯ್ಯ ವಿರುದ್ಧದ  ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಸಿದ್ದರಾಮಯ್ಯ ವಿರುದ್ಧದ  ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

    ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕೇರಳ: ವಯನಾಡು ಭೂಕುಸಿತ ಸೋಶಿಯಲ್ ಮಿಡಿಯಾದಲ್ಲಿ ‌ಕೋಮು ದ್ವೇಷ ಸಂದೇಶ ವಿಚಾರ. ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

by ಪ್ರಜಾಧ್ವನಿ ನ್ಯೂಸ್
August 6, 2024
in ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು
0
ಕೇರಳ: ವಯನಾಡು ಭೂಕುಸಿತ ಸೋಶಿಯಲ್ ಮಿಡಿಯಾದಲ್ಲಿ ‌ಕೋಮು ದ್ವೇಷ ಸಂದೇಶ ವಿಚಾರ. ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು
124
SHARES
355
VIEWS
ShareShareShare

ಪುತ್ತೂರು : ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣವಾದಲ್ಲಿ ಕೋಮು ದ್ವೇಷ ಭಾವನೆ ಹುಟ್ಟಿಸುವ ಪೋಸ್ಟ್ ಮಾಡಿ ವಿನಿಮಯ ಮಾಡಿಕೊಂಡ ಆರೋಪದಲ್ಲಿ ಪೊಲೀಸರು ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ವಿಚಾರ ಪುತ್ತೂರಿನಲ್ಲಿ ವರದಿಯಾಗಿದೆ.

ಪುತ್ತೂರು ನಗರ ಪೊಲೀಸ್ ಠಾಣೆ ಎಸ್‌ ಐ ಆಂಜನೇಯ ರೆಡ್ಡಿ ಅವರು ಈ ಕುರಿತು ದೂರು ನೀಡಿದ್ದರು ಇದರ ತರುವಾಯ ಅಖಿಲ್, ಶರತ್ ಮಾಡಾವು, ಪ್ರವೀಣ್ ಪಾರೆ ಮತ್ತು ಇತರರ ವಿರುದ್ದ ಸೆಕ್ಷನ್ 353(2)ಬಿಎನ್ಎಸ್ 2023 ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿದ‌ ಭೀಕರ ಭೂಕುಸಿತದಲ್ಲಿ ಮುನ್ನೂರಕ್ಕು ಹೆಚ್ಚು ಜನ ಸಾವನ್ನಪ್ಪಿದರು. ಆದರೆ ಸಾವಿಗೀಡಾದವರನ್ನು ಉದ್ದೇಶಿಸಿ ಪುತ್ತೂರು ಡಾಕ್ಟರ್ಸ್, ಇನ್ನಿತರ ಗ್ರೂಪ್‌ ಗಳಲ್ಲಿ ಒಂದು ಸಮುದಾಯದ ವಿರುದ್ದ ಪೋಸ್ಟ್ ಮಾಡಿ, ವಿನಿಮಯ ಮಾಡಿಕೊಂಡಿರುವುದು ಧರ್ಮದ ಮಧ್ಯೆ, ಕೋಮುದ್ವೇಷ ಭಾವನೆ ಹುಟ್ಟಿಸುವ, ಕೋಮುಸಾಮರಸ್ಯಕ್ಕೆ ಧಕ್ಕೆ ಬರುವಂತಹ, ಸಮುದಾಯಗಳ ನಡುವೆ ವೈಮನಸ್ಸು ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಶಾಂತಿ ಭಂಗ ತರುವ ಸಾಧ್ಯತೆಗಳು ಇರುವುದರಿಂದ ಈ ಕುರಿತು ಕಾನೂನು ಕ್ರಮಕೈಗೊಳ್ಳಬೇಕಾಗಿ ಎಸ್.ಐ. ಆಂಜನೇಯ ರೆಡ್ಡಿಯವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

SendShare50Share
Previous Post

KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

Next Post

ಮಂಗಳೂರು: ಹೋಂ ಸ್ಟೇ ಪ್ರಕರಣ ಎಲ್ಲಾ ಕಾರ್ಯಕರ್ತರು ದೋಷಮುಕ್ತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಹೋಂ ಸ್ಟೇ ಪ್ರಕರಣ ಎಲ್ಲಾ ಕಾರ್ಯಕರ್ತರು ದೋಷಮುಕ್ತ

ಮಂಗಳೂರು: ಹೋಂ ಸ್ಟೇ ಪ್ರಕರಣ ಎಲ್ಲಾ ಕಾರ್ಯಕರ್ತರು ದೋಷಮುಕ್ತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In