• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

August 15, 2024
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

by ಪ್ರಜಾಧ್ವನಿ ನ್ಯೂಸ್
August 15, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಷ್ಟ್ರೀಯ, ಸಾಂಸ್ಕೃತಿಕ
0
ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ
53
SHARES
150
VIEWS
ShareShareShare

ದಿಲ್ಲಿಯ ಕೆಂಪುಕೋಟೆಯ  ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು.

ಪ್ರಕೃತಿ ವಿಕೋಪದಿಂದ ಹಲವಾರು ಮಂದಿ ತಮ್ಮ ಕುಟುಂಬ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಹೊರ ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ. ಇಂದು ನಾವು 140 ಕೋಟಿ ಜನರಿದ್ದೇವೆ, ನಾವು ಸಂಕಲ್ಪ ಮಾಡಿ ಒಂದು ದಿಕ್ಕಿನಲ್ಲಿ ಒಟ್ಟಾಗಿ ಸಾಗಿದರೆ, 2047 ರ ವೇಳೆಗೆ ನಾವು ಎಲ್ಲಾ ಅಡೆತಡೆಗಳನ್ನು ನಿವಾರಿಸಿ ‘ವಿಕಸಿತ ಭಾರತ್’ ಕನಸು ನನಸಾಗುವುದರಲ್ಲಿ ಸಂಶಯವಿಲ್ಲ ಎಂದರು.

ದೇಶದಲ್ಲಿ ಅಸಮಾನತೆಯನ್ನು ತೊಡೆದುಹಾಕಲು ಜಾತ್ಯಾತೀತ ನಾಗರಿಕ ಕಾನೂನು ಜಾರಿಯಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ದೆಹಲಿಯ ಕೆಂಪುಕೋಟೆಯಲ್ಲಿ ಧ್ಜಜಾರೋಹಣ ನೆರವೇರಿಸಿದ ಬಳಿಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸುಪ್ರೀಂ ಕೋರ್ಟ್ ಮತ್ತೆ ಮತ್ತೆ ಚರ್ಚೆ ನಡೆಸಿದೆ, ಹಲವು ಬಾರಿ ಆದೇಶಗಳನ್ನು ನೀಡಿದೆ. ದೇಶದ ಬಹುಪಾಲು ವರ್ಗವು ಇದರ ಬಗ್ಗೆ ಅತೀವ ನಂಬಿಕೆ ಹೊಂದಿದೆ. ಇಲ್ಲಿವರೆಗೆ ಇದ್ದ ಕೋಮು ನಾಗರಿಕ ಸಂಹಿತೆಯಿಂದ ಮುಕ್ತವಾಗಿ ದೇಶದಲ್ಲಿ ಸೆಕ್ಯುಲರ್ ಸಿವಿಲ್ ಕೋಡ್ ಜಾರಿಯಾಗುವುದು ಅಗತ್ಯವಿದೆ. ಆಗ ಮಾತ್ರ ನಾವು ಧರ್ಮದ ಆಧಾರದ ತಾರತಮ್ಯದಿಂದ ಮುಕ್ತರಾಗುತ್ತೇವೆ ಎಂದರು.

Muliya

ಜಾಹೀರಾತು

ಇದೇ ವೇಳೆ ಅವರು ಕಳೆದ ಕೆಲವು ತಿಂಗಳಿಂದ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಗ್ಗೆ ಪ್ರಸ್ತಾಪಿಸಿದರು. ಬಾಂಗ್ಲಾದೇಶದ ಶೀಘ್ರದಲ್ಲೇ ಸಹಜ ಸ್ಥಿತಿ ಬರುತ್ತದೆ ಎಂಬ ಭರವಸೆ ಇದೆ. ಅದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಭಾರತ ನೀಡಲಿದೆ ಎಂದು ಹೇಳಿದರು.

ಇನ್ನು ಇದೇ ವೇಳೆ ಒಲಿಂಪಿಕ್ಸ್‌ ಕ್ರೀಟಾಪಟುಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಒಲಿಂಪಿಕ್ಸ್‌ನಲ್ಲಿ ಭಾರತದ ಧ್ವಜವನ್ನು ಎತ್ತರಕ್ಕೆ ಹಾರುವಂತೆ ಮಾಡಿದ ಯುವಕರೂ ನಮ್ಮೊಂದಿಗಿದ್ದಾರೆ. 140 ಕೋಟಿ ದೇಶವಾಸಿಗಳ ಪರವಾಗಿ ನಾನು ನಮ್ಮ ಎಲ್ಲಾ ಕ್ರೀಡಾಪಟುಗಳು ಮತ್ತು ಆಟಗಾರರನ್ನು ಅಭಿನಂದಿಸುತ್ತೇನೆ ಎಂದರು.

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಕೋಲ್ಕತ್ತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಮಾತೆ ಸಹೋದರಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಪಾಪಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ಜನರಲ್ಲಿ ಅಪರಾಧಗಳ ಬಗ್ಗೆ ಭಯ ಮೂಡಲು ಸಾಧ್ಯ. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬಹಳ ಉಗ್ರವಾಗಿ ಧ್ವನಿ ಎತ್ತಬೇಕಿದೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ವಿಳಂಬ ಮಾಡದೆ ಶಿಕ್ಷಿಸಬೇಕು ಎಂದರು. ಹೊಸ ಕ್ರಿಮಿನಲ್ ಕಾನೂನು, ಭಾರತೀಯ ನ್ಯಾಯ ಸಂಹಿತಾ 2023, ಕಾನೂನು ವ್ಯವಸ್ಥೆಯನ್ನು ಸುಧಾರಿಸಿದೆ. ನಾವು ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು.

ashwinistudioputtur

ಜಾಹೀರಾತು

SendShare21Share
Previous Post

ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.

Next Post

ಬೆಂಗಳೂರು: ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In