• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ 6 ಗಂಟೆಯೊಳಗೆ ಎಫ್​ಐಆರ್​ ದಾಖಲಿಸಿ; ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ನಿರ್ದೇಶನ

August 16, 2024
ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

February 13, 2026
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ 6 ಗಂಟೆಯೊಳಗೆ ಎಫ್​ಐಆರ್​ ದಾಖಲಿಸಿ; ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ನಿರ್ದೇಶನ

by ಪ್ರಜಾಧ್ವನಿ ನ್ಯೂಸ್
August 16, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಕ್ರೈಮ್, ರಾಷ್ಟ್ರೀಯ
0
ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ 6 ಗಂಟೆಯೊಳಗೆ ಎಫ್​ಐಆರ್​ ದಾಖಲಿಸಿ; ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ನಿರ್ದೇಶನ
74
SHARES
211
VIEWS
ShareShareShare

ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಯಾಂಪಸ್​ನಲ್ಲಿ ಹಿಂಸಾಚಾರ ನಡೆದರೆ ಅಥವಾ ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ  ಆರು ಗಂಟೆಗಳ ಒಳಗೆ ಪೊಲೀಸ್ ದೂರುಗಳನ್ನು ದಾಖಲಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆದೇಶಿಸಿದೆ. ನಿಗದಿತ ಸಮಯದೊಳಗೆ ಅಂತಹ ಯಾವುದೇ ದೂರು ನೀಡದಿದ್ದರೆ ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶುಕ್ರವಾರ ಹೊರಡಿಸಲಾದ ನೋಟಿಸ್ ನಲ್ಲಿ ತಿಳಿಸಲಾಗಿದೆ.

ashwinistudioputtur

ಜಾಹೀರಾತು

ಇತ್ತೀಚೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರ ಆರೋಗ್ಯ ಸಿಬ್ಬಂದಿಯ ವಿರುದ್ಧದ ದಾಳಿಗಳು ಸಾಮಾನ್ಯವಾಗಿದೆ. ಹಲವಾರು ಆರೋಗ್ಯ ಕಾರ್ಯಕರ್ತರು ತಮ್ಮ ಕರ್ತವ್ಯದ ಸಮಯದಲ್ಲಿ ದೈಹಿಕ ಹಿಂಸೆ ಅನುಭವಿಸಿದ್ದಾರೆ. ಅನೇಕರು ಬೆದರಿಕೆಗೆ ಒಳಗಾಗಿದ್ದಾರೆ. ಅಥವಾ ಮೌಖಿಕ ಆಕ್ರಮಣಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.

ಈ ದಾಳಿಯನ್ನು ಬಹುತೇಕ ಸಂದರ್ಭಗಳಲ್ಲಿ ರೋಗಿಗಳು ಅಥವಾ ರೋಗಿಗಳ ಸಂಬಂಧಿಕರು ಮಾಡುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯದಲ್ಲಿರುವಾಗ ಯಾವುದೇ ಆರೋಗ್ಯ ಕಾರ್ಯಕರ್ತರ ವಿರುದ್ಧ ಯಾವುದೇ ಹಿಂಸಾಚಾರ ನಡೆದರೆ ಸಂಸ್ಥೆಯ ಮುಖ್ಯಸ್ಥರು ಗರಿಷ್ಠ ಆರು ಗಂಟೆಗಳ ಒಳಗೆ ಎಫ್ಐಆರ್ ದಾಖಲಿಸಲು ಜವಾಬ್ದಾರರಾಗಿರುತ್ತಾರೆ ಎಂದು ನೋಟಿಸ್​ನಲ್ಲಿ ಹೇಳಲಾಗಿದೆ.

ಕೋಲ್ಕತಾದ ಆರ್​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ರಾಷ್ಟ್ರವ್ಯಾಪಿ ತೀವ್ರ ಪ್ರತಿಭಟನೆಗಳ ಮಧ್ಯೆ ಈ ನೋಟಿಸ್ ಹೊರಡಿಸಲಾಗಿದೆ. ಘಟನೆಯ ಬಳಿಕ ದೇಶಾದ್ಯಂತ ವೈದ್ಯಕೀಯ ವೃತ್ತಿಪರರು ಉತ್ತಮ ರಕ್ಷಣೆ ಮತ್ತು ಸುರಕ್ಷಿತ ಕೆಲಸದ ವಾತಾವರಣಕ್ಕಾಗಿ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದಾರೆ.

camera center ad

ಜಾಹೀರಾತು

ಈ ಹಿಂದೆ ಆಸ್ಪತ್ರೆಯ ಆಡಳಿತದ ಲೋಪಗಳ ಬಗ್ಗೆ ವೈದ್ಯರ ಪೋಷಕರು ಸೇರಿದಂತೆ ಈ ವಿಷಯದ ಬಗ್ಗೆ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕಲ್ಕತ್ತಾ ಹೈಕೋರ್ಟ್ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಆಗಸ್ಟ್ 9 ರಂದು ಆರ್​ಜಿ ಕಾರ್ ಆಸ್ಪತ್ರೆಯ ಕ್ಯಾಂಪಸ್​​ನ ಸೆಮಿನಾರ್ ಕೋಣೆಯಲ್ಲಿ ವೈದ್ಯೆಯ ಶವ ಪತ್ತೆಯಾಗಿತ್ತು. ಶವಪರೀಕ್ಷೆಯು ಸಂತ್ರಸ್ತೆಯ ತೋಳುಗಳು ಮತ್ತು ಕಾಲುಗಳಿಂದ ಅವಳ ಜನನಾಂಗಗಳವರೆಗೆ ಅನೇಕ ಘೋರ ಗಾಯಗಳಾಗಿದ್ದವು. ಈ ಭೀಕರ ಹತ್ಯೆಯು ಕೋಲ್ಕತಾ ಮತ್ತು ಬಂಗಾಳದಾದ್ಯಂತ ಮತ್ತು ಭಾರತದಾದ್ಯಂತ ಆಸ್ಪತ್ರೆಯ ವೈದ್ಯರಿಂದ ಬೃಹತ್ ಆಂದೋಲನವನ್ನು ಹುಟ್ಟುಹಾಕಿತು. ಪ್ರತಿಭಟನೆಯ ನಂತರ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ವಿಧ್ವಂಸಕ ಕೃತ್ಯಗಳು ನಡೆದಿವೆ.

Muliya

ಜಾಹೀರಾತು

Poorna squash

ಜಾಹೀರಾತು

SendShare30Share
Previous Post

ಮಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಸನ್ಮಾನಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

Next Post

‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In