ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ. ಸೋಮವಾರ ಕಾಂಗ್ರೆಸ್ ನಿಂದ ಪ್ರತಿಭಟನೆ
ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಸಲುವಾಗಿ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶ ನೀಡಿದ್ದಾರೆ.