• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆಟದ ವಿಚಾರವಾಗಿ ಗಲಾಟೆ: ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಹಲ್ಲೆ

August 20, 2024
ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

September 16, 2025
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

September 15, 2025
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

September 15, 2025
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

September 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಆಟದ ವಿಚಾರವಾಗಿ ಗಲಾಟೆ: ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಹಲ್ಲೆ

by ಪ್ರಜಾಧ್ವನಿ ನ್ಯೂಸ್
August 20, 2024
in ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ಆಟದ ವಿಚಾರವಾಗಿ ಗಲಾಟೆ: ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಹಲ್ಲೆ
105
SHARES
299
VIEWS
ShareShareShare

ವಿದ್ಯಾರ್ಥಿಗಳನ್ನು. ಅಪಹರಿಸಿ ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಗಳೂರು  ನಗರದ ಮಹಾಕಾಳಿ ಪಡ್ಪು ಬಳಿ ನಡೆದಿದೆ. ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಹಲ್ಲೆಗೊಳಗಾದ ವಿದ್ಯಾರ್ಥಿಗಳು. ಬಂಧಿತ ದಿಯಾನ್ ಮತ್ತು ಸಲ್ಮಾನ್ ಸೇರಿದಂತೆ ಅನ್ನೈ, ತಸ್ಮಿನ್, ಅನಾಸ್ ಹಲ್ಲೆ ಮಾಡಿದ ಆರೋಪಿಗಳು.  ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಆಟದ ವಿಚಾರವಾಗಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಒಂದು ಕಾಲೇಜಿನ ವಿದ್ಯಾರ್ಥಿಗಳು ಮತ್ತೊಂದು ಕಾಲೇಜಿನ ವಿದ್ಯಾರ್ಥಿಗಳನ್ನು ಅಪಹರಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳನ್ನು ಮಂಗಳೂರು ನಗರದ ಮೂರು ಕಡೆ ಕರೆದುಕೊಂಡು ಹೋಗಿದ್ದಾರೆ. ಕ್ಷಮೆ ಕೇಳುವಂತೆ ಅರಬೆತ್ತಲೆಗೊಳಿಸಿ ಬಸ್ಕಿ ಹೊಡೆಸಿದ್ದಾರೆ. ಇಷ್ಟು ಮಾತ್ರವಲ್ಲದೆ ಹಲ್ಲೆ ಮಾಡಿ ಸಿಗರೇಟ್​ನಿಂದ ಸುಟ್ಟಿದ್ದಾರೆ.

ವಿದ್ಯಾರ್ಥಿಗಳ ಅಮಾನವೀಯ ಕೃತ್ಯ ಸಾಮಾಜಿಕ ಜಲಾತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಮಂಗಳೂರಿನ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ

ಫುಟ್ಬಾಲ್ ಆಟದ ವಿಚಾರವಾಗಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಒಂದು ಕಾಲೇಜಿನ ವಿದ್ಯಾರ್ಥಿಗಳು ಮತ್ತೊಂದು ಕಾಲೇಜಿನ ವಿದ್ಯಾರ್ಥಿಗಳನ್ನು ಅಪಹರಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳನ್ನು ಮಂಗಳೂರು ನಗರದ ಮೂರು ಕಡೆ ಕರೆದುಕೊಂಡು ಹೋಗಿದ್ದಾರೆ. ಕ್ಷಮೆ ಕೇಳುವಂತೆ ಅರಬೆತ್ತಲೆಗೊಳಿಸಿ ಬಸ್ಕಿ ಹೊಡೆಸಿದ್ದಾರೆ. ಇಷ್ಟು ಮಾತ್ರವಲ್ಲದೆ ಹಲ್ಲೆ ಮಾಡಿ ಸಿಗರೇಟ್​ನಿಂದ ಸುಟ್ಟಿದ್ದಾರೆ.

ವಿದ್ಯಾರ್ಥಿಗಳ ಅಮಾನವೀಯ ಕೃತ್ಯ ಸಾಮಾಜಿಕ ಜಲಾತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಮಂಗಳೂರಿನ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ

ಘಟನೆ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಮಾತನಾಡಿ, ಆಗಸ್ಟ್ 14 ರಂದು ನಗರದ ನೆಹರು ಮೈದಾನದಲ್ಲಿ ಫುಟ್ಬಾಲ್ ಪಂದ್ಯ ನಡೆದಿತ್ತು. ಯೆನೆಪೋಯ ಪುಟ್ಬಾಲ್ ತಂಡ ಹಾಗೂ ಅಲೋಶಿಯಸ್ ತಂಡದ ಮಧ್ಯೆ ಪಂದ್ಯ ನಡೆದಿತ್ತು. ಪಂದ್ಯದಲ್ಲಿ ಯೆನೆಪೋಯ ತಂಡ ಜಯಗಳಿಸಿತ್ತು.

ಈ ವಿಚಾರದಲ್ಲಿ ಆಗಸ್ಟ್ 14ರಂದೇ ಎರಡು ತಂಡದ ನಡುವೆ ಗಲಾಟೆ ಪ್ರಾರಂಭವಾಗಿತ್ತು. ಸೋಮವಾರ (ಆ.19)ರ ಸಂಜೆ ಯೆನೆಪೋಯ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು, ಮಾತಾ ಸಂಸ್ಥೆಯ ಓರ್ವ ವಿದ್ಯಾರ್ಥಿಯನ್ನು ದಿಯಾನ್, ತಸ್ಲಿಮ್, ಸಲ್ಮಾನ್ ಹಾಗೂ ಇತರ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳ ಗುಂಪು ಅಪಹರಿಸಿತ್ತು.

ನಂತರ ಮಹಾಕಾಳಿ ಪಡ್ಪು ಭಾಗಕ್ಕೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸುವ ಸಂದರ್ಭದಲ್ಲಿ ಮೊಬೈಲ್​ನಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಸದ್ಯ ಅಪ್ರಾಪ್ತ ವಿದ್ಯಾರ್ಥಿ ನೀಡಿದ ದೂರಿನಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

.

SendShare42Share
Previous Post

ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!

Next Post

ಪುತ್ತೂರು ಸರಕಾರಿ ಜೂನಿಯರ್ ಕಾಲೇಜ್ ವಿದ್ಯಾರ್ಥಿನಿಗೆ ಚೂರಿ ಇರಿತ ಆಸ್ಪತ್ರೆಗೆ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In