• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಪಕ್ಷ ಬಿಜೆಪಿಗೆ ಅಸ್ತ್ರವಾದ ಸರ್ಕಾರದ ಮತ್ತೊಂದು ಆದೇಶ: ಹಿಂದೂ ದೇವಾಲಯಗಳನ್ನು ಅಭಿವೃದ್ಧಿ ಮಾಡದಂತೆ ಸುತ್ತೋಲೆ

August 22, 2024
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ವಿಪಕ್ಷ ಬಿಜೆಪಿಗೆ ಅಸ್ತ್ರವಾದ ಸರ್ಕಾರದ ಮತ್ತೊಂದು ಆದೇಶ: ಹಿಂದೂ ದೇವಾಲಯಗಳನ್ನು ಅಭಿವೃದ್ಧಿ ಮಾಡದಂತೆ ಸುತ್ತೋಲೆ

by ಪ್ರಜಾಧ್ವನಿ ನ್ಯೂಸ್
August 22, 2024
in ಧಾರ್ಮಿಕ, ರಾಜಕೀಯ, ರಾಜ್ಯ
0
ವಿಪಕ್ಷ ಬಿಜೆಪಿಗೆ ಅಸ್ತ್ರವಾದ ಸರ್ಕಾರದ ಮತ್ತೊಂದು ಆದೇಶ: ಹಿಂದೂ ದೇವಾಲಯಗಳನ್ನು ಅಭಿವೃದ್ಧಿ ಮಾಡದಂತೆ ಸುತ್ತೋಲೆ
155
SHARES
442
VIEWS
ShareShareShare

ಪ್ರವಾಸೋದ್ಯಮ ಇಲಾಖೆಯಿಂದ ಹೊರಡಿಸಲಾದ ಸುತ್ತೋಲೆಯೊಂದು ಬಿಜೆಪಿ ಕೈಗೆ ಅಸ್ತ್ರವಾಗಿ ಪರಿಣಮಿಸಿದೆ. ಪ್ರತಿಭಟನೆ ವೇಳೆ ಈ ಹೊಸ ಅಸ್ತ್ರದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ‘ಭ್ರಷ್ಟ ಕಾಂಗ್ರೆಸ್ ಸರಕಾರ ಮುಸ್ಲಿಮರನ್ನು ಓಲೈಸುತ್ತಿದೆ. ಸಿದ್ದರಾಮಯ್ಯ ಸರಕಾರ ಇದೀಗ ಹಿಂದೂಗಳಿಗೆ ಘಾಸಿಯಾಗುವಂಥ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದರು.

ನಮ್ಮ ದೇಶದಲ್ಲಿ ಯಾತ್ರೆಗೆ ವಿಶೇಷ ಮಹತ್ವ ಇದೆ. ಧಾರ್ಮಿಕ ಸ್ಥಳಗಳಿಗೆ ಯಾತ್ರೆಗೆ ಅನ್ಯೋನ್ಯ ಸಂಬಂಧವಿದೆ. ನಮ್ಮಲ್ಲಿ ಪ್ರವಾಸವೆಂದರೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವುದು.

Muliya

ಜಾಹೀರಾತು

ಶೇ. 95 ರಷ್ಟು ಜನರು ಧಾರ್ಮಿಕ ಪ್ರವಾಸಕ್ಕೆ ಹೋಗುತ್ತಾರೆ. ಧಾರ್ಮಿಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಬೇಕು. ಇದು ಬ್ರಿಟಿಷರ ಕಾಲದಿಂದಲೂ ಇದೆ. ಆದರೆ, ಇದೀಗ ಸರಕಾರದ ಹೊಸ ಆದೇಶ ಮಾಡಿದೆ. ಪ್ರವಾಸಿ ತಾಣಗಳಾಗಿರೋ ಹಿಂದೂ ದೇವಾಲಯಗಳನ್ನು ಅಭಿವೃದ್ಧಿ ಮಾಡದಂತೆ ಆದೇಶ ನೀಡಿದೆ. ಸುತ್ತೋಲೆ ಮೂಲಕ ಪ್ರವಾಸೋದ್ಯಮ ಇಲಾಖೆಗೆ ಆದೇಶಿಸಿದೆ.

ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಹಿಂದೂಗಳೆಲ್ಲ ರಸ್ತೆಗಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಿಎಂ ಸಿದ್ದರಾಮಯ್ಯ, ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಸೇರಿ ಈ ಕೆಲಸ ಮಾಡಿದ್ದಾರೆ. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಹಿಂದೂಗಳೆಲ್ಲ ರಸ್ತೆಗಿಳಿಯಬೇಕಾಗುತ್ತದೆ. ಮುಸ್ಲಿಂ ಓಲೈಕೆ ಮಾಡಿ, ಸಾವಿರಾರು ಕೋಟಿ ಕೊಡಿ. ಆದರೆ ಹಿಂದೂಗಳಿಗೆ ಕೊಡೋ ದುಡ್ಡಿಗೇಕೆ ಕತ್ತರಿ? ಪ್ರವಾಸೋದ್ಯಮ ಇಲಾಖೆಯಿಂದ ನಡೆಯುತ್ತಿದ್ದ ಅಭಿವೃದ್ಧಿಯೇಕೆ ನಿಲ್ಲಿಸುತ್ತೀರಿ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಲ್ಲದ್ ವಾಗ್ದಾಳಿ ನಡೆಸಿದ್ದಾರೆ.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಮುಡಾ ಹಗರಣ ಬೆಳಕಿಗೆ ಬಂದ ನಂತರ ಮತ್ತೆ ಅನೇಕ ಇಂಥ ವಿವಾದಗಳನ್ನು ಹುಟ್ಟುಹಾಕುವ ಮೂಲಕ ಸಿದ್ದರಾಮಯ್ಯ ಸರಕಾರ ತಾನೇ ಸಂಕಷ್ಟಗಳನ್ನು ಮೇಲೆ ಎಳೆದುಕೊಳ್ಳುತ್ತಿದೆ. ಈ ಹೊಸ ವಿವಾದದ ಸುತ್ತೋಲೆಯ ಅಸ್ತ್ರವನ್ನು ಬಿಜೆಪಿ ಹೇಗೆ ಬಳಸಿಕೊಳ್ಳುತ್ತೆ ಎನ್ನುವುದನ್ನ ಕಾದು ನೋಡಬೇಕಿದೆ.

SendShare62Share
Previous Post

ದೆಹಲಿ:‌ ಕೇಂದ್ರ ಸಚಿವ ಸುರೇಶ್ ಗೋಪಿ ನೀಡಿದ ಪತ್ರ ಬಿಸಾಕಿದ ಅಮಿತ್ ಶಾ.

Next Post

ಎಗ್‌ ಪಫ್ಸ್‌ಗಾಗಿ ಬರೋಬ್ಬರಿ 3.6 ಕೋಟಿ ರೂ. ವೆಚ್ಚ- ಜಗನ್‌ ಮತ್ತೊಂದು ಹಗರಣ ಬಯಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In