• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎ.16 ಕ್ಕೆ ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ: ಕಾರ್ಯಕ್ರಮದ ಪೂರ್ವಭಾವಿ ಸಭೆ

April 13, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಎ.16 ಕ್ಕೆ ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ: ಕಾರ್ಯಕ್ರಮದ ಪೂರ್ವಭಾವಿ ಸಭೆ

by ಪ್ರಜಾಧ್ವನಿ ನ್ಯೂಸ್
April 13, 2024
in ಪುತ್ತೂರು, ಪ್ರಾದೇಶಿಕ, ರಾಜ್ಯ
0
ಎ.16 ಕ್ಕೆ ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ: ಕಾರ್ಯಕ್ರಮದ ಪೂರ್ವಭಾವಿ ಸಭೆ
48
SHARES
136
VIEWS
ShareShareShare

ಪುತ್ತೂರು: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸೀಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.

ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದು ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿ‌ಭಾಗವಹಿಸಲಿದ್ದು ಸಂಜೆ 5 ಗಂಟೆಗೆ ನಿರ್ಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ‌ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಸಮಾವೇಶವನ್ನು ಪುತ್ತೂರಿನಲ್ಲಿ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

8722552464 Astrloger

ಜಾಹೀರಾತು

ಸೀಎಂ ರಿಂದ ರೋಡ್ ಶೋ..

ಜಾಹೀರಾತು

ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ನಿಂದ ಕಿಲ್ಲೆ ಮೈದಾನದ ಸೀಎಂ ಮತ್ತು ಡೆಪ್ಯುಟಿ ಸೀಎಂ ಅವರಿಂದ ರೋಡ್ ಶೋ ನಡೆಸುವ ಆಲೋಚನೆ ಇದ್ದು ಇದಕ್ಕಾಗಿ ಸಿದ್ದತೆಗಳು ನಡೆಯುತ್ತಿದೆ ಎಂದು‌ಶಾಸಕರು ಹೇಳಿದರು.

ವೇದಿಕೆಯಲ್ಲಿ ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ‌ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ.‌ರಾಜಾರಾಂ ಕೆ ಬಿ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ,ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಡಿಸಿಸಿ ಕಾರ್ಯದರ್ಶಿ ಮುರಳೀಧರ್ ರೈ ಮಟಂತಬೆಟ್ಟು, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಪ್ರಮುಖರಾದ ಕುಂಬ್ರ ದುರ್ಗಾ ಪ್ರಸಾದ್ ರೈ, ಎ ಕೆ ಜಯರಾಂ ರೈ,ಉಸ್ತುವಾರಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಭೂ ನ್ಯಾಯ ಮಂಡಳಿ ಸದಸ್ಯ ಕೆ ಪಿ ಆಳ್ವಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

SendShare19Share
Previous Post

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ

Next Post

ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿಗೆ – ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿಗೆ – ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ

ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿಗೆ - ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In