• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ಫೇಸ್ ಮಾಡಿ: ನಿಮ್ಮ ಅಕ್ರಮದ ಬಗ್ಗೆ ಬಾಯಿ ಬಿಡಲಾ: HDK ಗೆ ಜಮೀರ್ ಸವಾಲು

August 23, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ಫೇಸ್ ಮಾಡಿ: ನಿಮ್ಮ ಅಕ್ರಮದ ಬಗ್ಗೆ ಬಾಯಿ ಬಿಡಲಾ: HDK ಗೆ ಜಮೀರ್ ಸವಾಲು

by ಪ್ರಜಾಧ್ವನಿ ನ್ಯೂಸ್
August 23, 2024
in ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ಫೇಸ್ ಮಾಡಿ: ನಿಮ್ಮ ಅಕ್ರಮದ ಬಗ್ಗೆ ಬಾಯಿ ಬಿಡಲಾ: HDK ಗೆ ಜಮೀರ್ ಸವಾಲು
5
SHARES
14
VIEWS
ShareShareShare

ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ನನ್ನು ಫೇಸ್ ಮಾಡಿ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಸವಾಲು ಹಾಕಿದ್ದಾರೆ.

ashwinistudioputtur

ಜಾಹೀರಾತು

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಕು ಎಂದು ಎಚ್ ಡಿ ಕೆ ಹೇಳಿಕೆಗೆ ತಿರುಗೇಟು ‌ನೀಡಿದ ಜಮೀರ್, ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ಸರ್ಕಾರ ಅಲ್ಲ. ಲೋಕಾಯುಕ್ತ ಎಸ್‌ಐಟಿ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು. ಬುಧವಾರ ಕುಮಾರಸ್ವಾಮಿ ನನ್ನನ್ನು ಯಾರು ಏನು ಮಾಡೋಕೆ ಆಗಲ್ಲ ಎಂದು ಹೇಳಿದ್ದಾರೆ. ಎಸ್‌ಐಟಿ ಅನುಮತಿ ಕೇಳಿರೋದಕ್ಕೆ ಸಿದ್ದರಾಮಯ್ಯ ಯಾಕೆ ಮಧ್ಯೆ ಬರುತ್ತಾರೆ? ಎಸ್‌ಐಟಿ ಅವರು ನವೆಂಬರ್‌ನಲ್ಲಿ ರಾಜ್ಯಪಾಲರಿಗೆ ಅನುಮತಿ ಕೇಳಿದ್ದಾರೆ. ಆದರೆ ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ. ಇದನ್ನೇ ನಾವು ರಾಜ್ಯಪಾಲರಿಗೆ ಕೇಳುತ್ತಿರೋದು. ಸಿದ್ದರಾಮಯ್ಯ ಅವರ ಮೇಲೆ ಖಾಸಗಿ ಅವರು ದೂರು ಕೊಟ್ಟಿದ್ದಕ್ಕೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರು. ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ. ಯಾಕೆ ಕೊಡಲಿಲ್ಲ ಎಂದು ಪ್ರಶ್ನಿಸಿದರು

ನನ್ನ ಯಾರು ಏನು ಮಾಡೋಕೆ ಆಗೊಲ್ಲಾ ಅಂತಾರೆ ಕುಮಾರಸ್ವಾಮಿ. ಮುಡಾದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನಿದೆ? ಸಿದ್ದರಾಮಯ್ಯ ಅವರನ್ನು ಯಾಕೆ ಈ ಪ್ರಕರಣದಲ್ಲಿ ಮಧ್ಯಕ್ಕೆ ಎಳೆದು ತರ್ತಾರೆ? ರಾಜ್ಯಪಾಲರು ಖಾಸಗಿ ದೂರು ಕೊಟ್ಟಿದ್ದಕ್ಕೆ ಪ್ರಾಸಿಕ್ಯೂಷನ್ ಕೊಟ್ಟಿದ್ದಾರೆ. ನಮ್ಮ ಜಾಗಕ್ಕೆ ಪರಿಹಾರ ಕೊಟ್ಟಿಲ್ಲಾ ಅಂತ ಪತ್ರ ಬರೆದಿದ್ದಾರೆ. 2010ರಲ್ಲಿ ಡಿನೋಟಿಫಿಕೇಷನ್ ಮಾಡಿ ಅವರ ಅಕ್ಕನಿಗೆ ಗಿಫ್ಟ್ ಕೊಟ್ಟಿದ್ದಾರೆ. ಇದೇ ವೇಳೆ ಮುಡಾ ಆ ಜಮೀನನ್ನು ಸೈಟ್ ಮಾಡಿ ಹಂಚಿ ಬೇರೆಯವರಿಗೆ ಕೊಟ್ಟಿದ್ದಾರೆ ಎಂದು ವಿವರಿಸಿದರು.ಮುಡಾಗೆ ಸಿದ್ದರಾಮಯ್ಯ ಪತ್ನಿ ಪತ್ರ ಬರೆದಿದ್ದಾರೆ ಸತ್ಯ. ಇದ್ರಲ್ಲಿ ಸಿದ್ದರಾಮಯ್ಯ ಪಾತ್ರ ಏನಿದೆ? ಇವರು ಮಾತ್ರ ಪತ್ರ ಕೊಟ್ಟಿದ್ದಲ್ಲ,‌ ಬಹಳ ಜನ ಇದ್ದಾರೆ.ಮಾತನಾಡಿದರೆ ಧಮ್ಕಿ ಹಾಕೋದು, ಬ್ಲ್ಯಾಕ್‌ಮೇಲ್ ಮಾಡೋದು. ಇದು ಎಷ್ಟು ದಿನ ನಡೆಯುತ್ತದೆ ಕುಮಾರಸ್ವಾಮಿ ಅವರೇ? ಸಿದ್ದರಾಮಯ್ಯ ಬೇಡ, ನೀವು ಮೊದಲು ಜಮೀರ್‌ನನ್ನು ಫೇಸ್ ಮಾಡಿ. ಬಾಯಿಗೆ ಬಂದಂತೆ ಮಾತನಾಡೋದ ಎಂದು ವಾಗ್ದಾಳಿ ನಡೆಸಿದರು.

ನಾನು ರಾಮನಗರದಲ್ಲಿ ನಿಮಗೆ ಏನು ಕೇಳಿದೆ? ಸಿಎಂ ಆಗಿದ್ದಾಗ ಕುಮಾರಸ್ವಾಮಿ ಎಷ್ಟು ಮನೆ ರಾಮನಗರ ಜನರಿಗೆ ಕೊಟ್ಟಿದ್ದೀರಾ ಎಂದು ಕೇಳಿದೆ. ಸಿಎಂ ಆದರೂ ನಿಮ್ಮ ಜಿಲ್ಲೆಗೆ ಮನೆ ಕೊಟ್ಟಿಲ್ಲ. ಇದನ್ನು ಕೇಳಿದ್ದು ನಾನು. ಇದಕ್ಕೆ ಅವನು ಯಾರು ಒಂದು ಬಸ್‌ಗೆ ಎರಡು ನಂಬರ್ ಹಾಕಿಕೊಂಡು ಓಡಿಸಿದ್ದವನು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಒಂದು ನಂಬರ್ ಎರಡು ಬಸ್‌ಗೆ ಹಾಕಿಸಿ ಓಡಿಸೋನು ಆಗಿದ್ದರೆ 2017ರವರೆಗೆ ನನ್ನನ್ನು ಯಾಕೆ ನಿಮ್ಮ ಜೊತೆ ಇಟ್ಟುಕೊಂಡ್ರಿ ಎಂದು ಪ್ರಶ್ನೆ ಮಾಡಿದರು. ಆ ಬಸ್ ನಮ್ಮ ಚಿಕ್ಕಪ್ಪನದ್ದು. ಈ ವಿಚಾರವಾಗಿ ನಾನು ಕೊರ್ಟ್ ನಲ್ಲಿ ಕ್ಲೀನ್ ಚೀಟ್ ತೆಗೆದುಕೊಂಡಿದ್ದೇನೆ. ಬಿ ರಿಪೋರ್ಟ್ ತಗೊಂಡಿದ್ದೇನೆ. ನೀವೇನು ಮಾಡಿದ್ದಿರಾ ? ನಿಮ್ಮ ಅಕ್ರಮದ ಬಗ್ಗೆ ನಾನು ಬಾಯಿ ಬಿಟ್ಟು ಹೇಳಲಾ? ಎಂದು ಪ್ರಶ್ನಿಸಿದರು. ಒಂದು ಮನೆ ಇಟ್ಟುಕೊಂಡು ಹೊರಗಡೆ ಏನೇನು ಮಾಡಿದ್ದೀರಿ ಎಂದು ನಾನು ಬಾಯಿ ಬಿಡಲಾ? ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ದ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದರು.

Muliya

ಜಾಹೀರಾತು

SendShare2Share
Previous Post

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ಕಾಲೇಜಿನ ಚುನಾವಣೆ ಅಧ್ಯಕ್ಷರಾಗಿ ಆಶೀಶ್ ಆಳ್ವ ಆಯ್ಕೆ

Next Post

ವಿವಾದಿತ ಹಾಗೂ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟಕ್ಕೆ! ; ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In