• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

August 25, 2024
ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

September 18, 2025
ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

September 17, 2025
Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

by ಪ್ರಜಾಧ್ವನಿ ನ್ಯೂಸ್
August 25, 2024
in ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ
46
SHARES
130
VIEWS
ShareShareShare

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಈ ಸಂಬಂಧ ಕೆಲವು ದಿನಗಳ ಹಿಂದೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ    ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ  2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ.

2015ರ ನಂತರದಲ್ಲಿ ರಾಜ್ಯದ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇ, ತೋಟ, ಬಡಾವಣೆ ಹಾಗೂ ಇನ್ನಿತರ ಅರಣ್ಯ ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಗಮನ ಹರಿಸಿ ಪರಿಶೀಲಿಸಿ ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸಲು ನೀಡಿರುವ ನಿರ್ದೇಶನಗಳನ್ನು ಪುನರುಚ್ಚರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತವಾಗಿ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ್ದ ಸಚಿವ ಈಶ್ವರ್‌ ಖಂಡ್ರೆ, ʼʼರಾಜ್ಯದ ಪಶ್ಚಿಮ ಘಟ್ಟಗಳಲ್ಲಿ 2015ರ ನಂತರ ಅರಣ್ಯ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಿರುವ ಹೋಮ್ ಸ್ಟೇ , ರೆಸಾರ್ಟ್ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕೃತಿ ವಿಕೋಪದಿಂದ ಆಗುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ. ಕೇರಳದಲ್ಲಿ ಆದ ಘಟನೆಯಿಂದ ನಾಲ್ಕೈದು ಹಳ್ಳಿ ನಾಪತ್ತೆಯಾಗಿ ನೂರಾರು ಜನರು ಸಾವಿಗೀಡಾಗಿದ್ದಾರೆ. ವಿಶೇಷವಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ರಸ್ತೆ ಮಾಡುತ್ತಾರೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸುತ್ತಾರೆ. ಇವುಗಳಿಂದ ಅನಾಹುತ ಆಗುತ್ತದೆ. ಮೊದಲು ಕೃಷಿ ಚಟುವಟಿಕೆಗಳನ್ನು ಶುರುಮಾಡಿ ನಂತರ ರೆಸಾರ್ಟ್ ಮಾಡುತ್ತಾರೆ. ಹೀಗಾಗಿ ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆʼʼ ಎಂದು ತಿಳಿಸಿದ್ದರು.

SendShare18Share
Previous Post

ಮುಖ್ಯಮಂತ್ರಿಯನ್ನು ಭೇಟಿಯಾದ ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನ ಅಭಿವೃದ್ದಿ ಬಗ್ಗೆ ಚರ್ಚೆ

Next Post

ಬೆಳ್ತಂಗಡಿ.ಪೇರೋಡಿತ್ತಾಯ ಕಟ್ಟೆ ಶಾಲಾ ಹಳೇ ವಿದ್ಯಾರ್ಥಿ ಸಂಘ ದ ಮಹಾ ಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In