• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ  ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ

ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ

August 27, 2024
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್ – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

June 24, 2026
ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

June 24, 2026
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ

by ಪ್ರಜಾಧ್ವನಿ ನ್ಯೂಸ್
August 27, 2024
in ಅಂತರರಾಜ್ಯ, ಉಡುಪಿ, ಕಾಸರಗೋಡು, ಕ್ರೈಮ್, ದಕ್ಷಿಣ ಕನ್ನಡ, ಧರ್ಮಸ್ಥಳ, ಬೆಳ್ತಂಗಡಿ, ಮಂಗಳೂರು
0
ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ  ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ
336
SHARES
959
VIEWS
ShareShareShare

ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24 ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54ವ) ಮತ್ತು ಆತನ ಮಗ ಮುರಳಿಕೃಷ್ಣ (21ವ)ರವರನ್ನು ಆ.27 ರಂದು‌ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಏನಿದು ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಪ್ರಕರಣ….?

ashwinistudioputtur

ಜಾಹೀರಾತು

ಪೋಲಿಸರಿಗೆ ಮಾಹಿತಿ ನೀಡಿದ ಊಟ ಮಾಡಿದ ಬಾಳೆ ಎಲೆ

ಬೆಳ್ತಂಗಡಿ:(ಆ.24) ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ತನಿಖೆಯಲ್ಲಿ ಇಬ್ಬರನ್ನು ಬಂಧನ ಮಾಡಿದ್ದು, ಮಗಳಿಗೆ ಆಸ್ತಿ ಮತ್ತು ಜಾಗದಲ್ಲಿ ಪಾಲು ಕೊಡದ ಕಾರಣ ಅಳಿಯ, ಮತ್ತು ಮೊಮ್ಮಗ ಸೇರಿ ಭೀಕರವಾಗಿ ಹತ್ಯೆ ಮಾಡಿರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಹಂತಕರಿಬ್ಬರನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧನ ಮಾಡಿದ್ದಾರೆ.ಬಾಲಕೃಷ್ಣ ಭಟ್‌ ಬಡೆಕ್ಕಿಲ್ಲಾಯ ಅವರ ಮಗಳ ಗಂಡನಾದ ರಾಘವೇಂದ್ರ ಕೆದಿಲಾಯ (53) ಮತ್ತು ಮೊಮ್ಮಗ ಮುರಳಿಕೃಷ್ಣ (20) ಬಂಧಿತ ಆರೋಪಿಗಳು. ಆ.24 ರಂದು ಕಾಸರಗೋಡು ಮನೆಯಿಂದ ಪೊಲೀಸರು ಇವರಿಬ್ಬರ ಬಂಧನ ಮಾಡಿದ್ದು, ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆಸ್ತಿ, ಚಿನ್ನಾಭರಣಕ್ಕೆ ಕೊಲೆ ನಡೆದಿರುವುದು ತಿಳಿದು ಬಂದಿದೆ. ಮೊಮ್ಮಗ ಮೊದಲು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ. ಸಿಸಿ ಕ್ಯಾಮೆರಾ, ಟೆಕ್ನಿಕಲ್‌ ಆಧಾರದಲ್ಲಿ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕಲಾಗಿದ್ದು, ಇವರಿಬ್ಬರ ಬಂಧನ ಮಾಡಲಾಗಿದೆ.

ಹತ್ಯೆಯಾದ ಬಾಲಕೃಷ್ಣ ಭಟ್‌ ಅವರ ಜಾಗ ಮತ್ತು ನಾಲ್ಕು ವರ್ಷದ ಹಿಂದೆ ಮೃತ ಹೊಂದಿದ್ದ ಇವರ ಪತ್ನಿ ನಿವೃತ್ತ ಶಿಕ್ಷಕಿ ದಿ.ಯು. ಲೀಲಾ (75) ಇವರ ಚಿನ್ನವನ್ನು ಮಗಳಿಗೆ ನೀಡದೆ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದರು ಎನ್ನಲಾಗಿದೆ. ಈ ಕಾರಣದಿಂದ ಅಳಿಯ ಹಾಗೂ ಮೊಮ್ಮಗ ಸಂಚು ರೂಪಿಸಿ ಹತ್ಯೆ ಮಾಡುವ ಯೋಜನೆ ರೂಪಿಸಿದ್ದರು.

ಕಾಸರಗೋಡಿನಿಂದಲೇ ಇವರಿಬ್ಬರು ಮಾರಕಾಸ್ತ್ರ ಸಹಿತ ಸ್ಕೂಟರ್‌ನಲ್ಲಿ ರಾಘವೇಂದ್ರ ಕೆದಿಲಾಯ, ಸ್ನೇಹಿತನ ಬೈಕ್‌ನಲ್ಲಿ ಮುರಳಿಕೃಷ್ಣ ಮಂಗಳೂರಿಗೆ ಬಂದಿದ್ದಾರೆ. ನಂತರ ಅಲ್ಲಿ ಬೈಕ್‌ ನಿಲ್ಲಿಸಿ ಒಂದೇ ಸ್ಕೂಟರಿನಲ್ಲಿ ಅಪ್ಪ-ಮಗ ಬೆಳಾಲಿಗೆ ಬಂದಿದ್ದು, ಬಾಲಕೃಷ್ಣ ಬಡೆಕ್ಕಿಲ್ಲಾಯರ ಮನೆಗೆ ಬಂದ ಇವರು ಬಾಳೆಎಲೆಯಲ್ಲಿ ಊಟ ಮಾಡಿ ಚಾ ಕುಡಿದು ನಂತರ ತಮ್ಮ ಯೋಜನೆಯಂತೆ ಮೊಮ್ಮಗ ಮಾರಕಾಸ್ತ್ರದಿಂದ ಕುತ್ತಿಗೆಗೆ ಕಡಿದಿದ್ದು, ಈ ವೇಳೆ ಜೀವ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಮನೆಯ ಅಂಗಳಕ್ಕೆ ಓಡಿ ಬಂದ ಬಾಲಕೃಷ್ಣ ಬಡೆಕ್ಕಿಲ್ಲಾಯರು ಬಂದಾಗ ಮತ್ತೆ ದಾಳಿ ಮಾಡಿದ್ದಾರೆ.

Muliya

ಜಾಹೀರಾತು

ನಂತರ ನಳ್ಳಿ ನೀರಿನ ಕೆಳಗೆ ಹಾಕಿದ್ದ ಹಾಸು ಕಲ್ಲು ತಲೆಯ ಮೇಲೆ ಇಟ್ಟು ಅಲ್ಲಿಂದ ಅಳಿಯ-ಮೊಮ್ಮಗ ಸ್ಕೂಟರ್‌ನಲ್ಲಿ ಕಾಸರಗೋಡಿನ ತಮ್ಮ ಮನೆಗೆ ಸೇರಿದ್ದಾರೆ. ಆದರೆ ಈ ಕೊಲೆ ಮಾಡಿದ ವಿಷಯ ವಿಜಯಲಕ್ಷ್ಮೀ ಅವರಿಗೆ ತಿಳಿದಿರಲಿಲ್ಲ. ಕಾಸರಗೋಡು ಮನೆಗೆ ಯಾವಾಗ ಧರ್ಮಸ್ಥಳ ಪೊಲೀಸರು ಬಂದು ಇವರಿಬ್ಬರನ್ನು ವಶಕ್ಕೆ ಪಡೆದರೋ ಆವಾಗಲೇ ವಿಷಯ ತಿಳಿದಿದೆ ಎಂದು ವರದಿಯಾಗಿದೆ.

ಬಾಲಕೃಷ್ಣ ಭಟ್‌ ಅವರ ಕಿರಿಯ ಮಗ ಸುರೇಶ್‌ ಭಟ್‌ ಅವರನ್ನು ಕೂಡಾ ಕೊಲೆ ಮಾಡಲು ಇವರಿಬ್ಬರು ತಯಾರಿ ಮಾಡಿಕೊಂಡು ಬಂದಿದ್ದರು. ಆದರೆ ಎಷ್ಟೇ ಹೊತ್ತು ಕಾದರೂ ಬರದ ಕಾರಣ ಬಾಲಕೃಷ್ಣ ಭಟ್‌ ಅವರ 50 ಸಾವಿರದ ಎರಡು ಬಾಂಡ್‌ ಪೇಪರ್‌ ಹಾಗೂ ಕೆಲವು ದಾಖಲೆಗಳನ್ನು ಕಪಾಟಿನಿಂದ ಆರೋಪಿಗಳು ಪಡೆದುಕೊಂಡು ಹೋಗಿದ್ದರು.

ರಹಸ್ಯ ಬೇದಿಸಲು ಸುಳಿವು ನೀಡಿದ ಬಾಳೆಎಲೆ…!?

ಆರೋಪಿಗಳ ಸುಳಿವು ವಾಸನೆ ಹಿಡಿದ ಮಂಗಳೂರು ಶ್ವಾನ ಕೊಲೆಯಾಗಿ ಬಿದ್ದ ಜಾಗ ಹಾಗೂ ಊಟ ಮಾಡಿ ಬಾವಿ ಬಳಿ ತೆಂಗಿನ ಬುಡಕ್ಕೆ ಬಿಸಾಕಿದ ಎರಡು ಬಾಳೆ ಎಲೆ ಕಡೆ ಹೋಗಿ ಮಹತ್ವದ ಸುಳಿವು ನೀಡಿತ್ತು. ಇದು ಕುಟುಂಬದವರೇ ಮಾಡಿದ ಕೃತ್ಯ ಎಂದು ಈ ಮೂಲಕ ತಿಳಿದು ಬಂದಿದೆ. ನಂತರ ತನಿಖೆ ಮುಂದುವರಿಸಿದಾಗ ಕುಟುಂಬದ ಎಲ್ಲ ಸದಸ್ಯರ ಮೊಬೈಲ್‌ ನಂಬರ್‌ ಪಡೆದು ಕಾರ್ಯಚರಣೆ ಮಾಡಿದಾಗ ಅಳಿಯ ಮೊಮ್ಮಗ ಸಿಕ್ಕಿ ಬಿದ್ದಿದ್ದಾರೆ.

ಅಂತೂ ಭಾರೀ ಕುತೂಹಲ ಕೆರಳಿಸಿದ್ದ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಕಂಡು ಹಿಡಿಯುವುದರಲ್ಲಿ ಪೊಲೀಸರು ಮಹತ್ವದ ಕೆಲಸ ಮಾಡಿದ್ದಾರೆ. ಇಂದು ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಆರೋಪಿಗಳಿಬ್ಬರನ್ನು ಹಾಜರುಪಡಿಸಿದ್ದು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಪ್ರಕರಣದ ಕೂಲಂಕುಶ ತನಿಖೆ ನಡೆಸಬೇಕಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಏಳು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು‌ ನ್ಯಾಯಾಲಯಕ್ಕೆ ಮನವಿ ಮಾಡಿದ್ದು ನ್ಯಾಯಾಧೀಶರು ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.

SendShare134Share
Previous Post

ಮಂಗಳೂರು: ಚೆಕ್ ಬೌನ್ಸ್ ಪ್ರಕರಣ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ

Next Post

ಮೈಸೂರು : ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಜಿಲ್ಲಾಡಳಿತದಿಂದ ನೆಲಸಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..