• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉರಿಮಜಲು: ರಾಯಲ್‌ ಪ್ಲೇ ಕ್ಲಬ್” / ಸ್ಟೇಡಿಯಂ ವಿರುದ್ದ ಗ್ರಾಮಸ್ಥರಿಂದ ಪಂಚಾಯತ್‌ಗೆ ದೂರು;  ಉಗ್ರ ಹೋರಾಟದ ಎಚ್ಚರಿಕೆ

August 27, 2024
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, February 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಉರಿಮಜಲು: ರಾಯಲ್‌ ಪ್ಲೇ ಕ್ಲಬ್” / ಸ್ಟೇಡಿಯಂ ವಿರುದ್ದ ಗ್ರಾಮಸ್ಥರಿಂದ ಪಂಚಾಯತ್‌ಗೆ ದೂರು; ಉಗ್ರ ಹೋರಾಟದ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
August 27, 2024
in ದಕ್ಷಿಣ ಕನ್ನಡ, ವಿಟ್ಲ
0
ಉರಿಮಜಲು: ರಾಯಲ್‌ ಪ್ಲೇ ಕ್ಲಬ್” / ಸ್ಟೇಡಿಯಂ ವಿರುದ್ದ ಗ್ರಾಮಸ್ಥರಿಂದ ಪಂಚಾಯತ್‌ಗೆ ದೂರು;  ಉಗ್ರ ಹೋರಾಟದ ಎಚ್ಚರಿಕೆ
2.4k
SHARES
6.7k
VIEWS
ShareShareShare

ಉರಿಮಜಲು: ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಉರಿಮಜಲು ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ’ ರಾಯಲ್‌ ಪ್ಲೇ ಕ್ಲಬ್” / ಸ್ಟೇಡಿಯಂ ವಿರುದ್ದ ಉರುಮಜಲು ಪರಿಸರ ವ್ಯಾಪ್ತಿಯ ನಾಗರಿಕರಿಂದ ಇಡ್ಕಿದು ಪಂಚಾಯತ್‌ನ ಅಭಿವೃದ್ದಿ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಬಂಟ್ವಾಳ ತಾಲೂಕು, ಇಡ್ಕಿದು ಗ್ರಾಮದ ಉರಿಮಜಲು ಎಂಬಲ್ಲಿ ’ರಾಯಲ್‌ ಪ್ಲೇ ಕ್ಲಬ್‌’ ಎಂಬ ಸ್ಟೇಡಿಯಂ ಸುಮಾರು 3-4 ತಿಂಗಳುಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಇದರಿಂದಾಗಿ ಈ ಪರಿಸರದ ನಾಗರಿಕರಿಗೆ ಬಹಳಷ್ಟು ತೊಂದರೆಗಳು ಉಂಟಾಗಿರುತ್ತದೆ. ಈ ಸ್ಟೇಡಿಯಂ ತಡರಾತ್ರಿಯವರೆಗೆ, ಹೆಚ್ಚಿನ ಸಂದಂರ್ಭದಲ್ಲಿ ರಾತ್ರಿ ಇಡೀ ಕಾರ್ಯನಿರ್ವಹಿಸುತ್ತಿರುತ್ತದೆ. ಬೇರೆ ಬೇರೆ ಊರುಗಳಿಂದ ಅಪರಿಚಿತರ ರಾತ್ರಿಯ ಸಮಯದಲ್ಲಿ ಬಂದು ಗುಂಪುಕಟ್ಟಿಕೊಂಡು ರಸ್ತೆಯ ಬದಿಯಲ್ಲಿ ಸೇರಿಕೊಂಡಿರುತ್ತಾರೆ. ರಸ್ತೆಯ ಬದಿಯಲ್ಲಿ ಅಡ್ಡಾದಿಡ್ಡಿ ವಾಹನ ನಿಲ್ಲಿಸಿ ಅಲ್ಲಿ ಓಡಾಡುವ ಜನರಿಗೆ ಭಯದ ವಾತಾವರಣ ನಿರ್ಮಾಣವಾಗಿರುತ್ತದೆ. ದ್ವಿಚಕ್ರ ವಾಹನಗಳಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯ ವಾಹನ ಚಲಾವಣೆ, ದ್ವಿಚಕ್ರ ವಾಹನಗಳನ್ನು ಅತಿಯಾಗಿ ಶಬ್ಧ ಮಾಡಿ, ರಾತ್ರಿಯ ಸಮಯದಲ್ಲಿ ಊರ ಜನರಿಗೆ ತೊಂದರೆ ನೀಡುವಿದಲ್ಲದೇ, ಶಬ್ಧ ಮಾಲಿನ್ಯ ಉಂಟಾಗುತ್ತಿದೆ. ಗುಂಪು ಸೇರಿಕೊಂಡು ಗಾಂಜಾ ಮತ್ತು ಅಮಲು ಪದಾರ್ಥ ಸೇವನೆಯನ್ನು ಕೂಡಾ ಮಾಡುತ್ತಾರೆ ಎಂಬ ಬಗ್ಗೆ ಊರಿನಲ್ಲಿ ಜನರು ಮತನಾಡುತ್ತಿದ್ದಾರೆ.

Muliya

ಜಾಹೀರಾತು

ashwinistudioputtur

ಜಾಹೀರಾತು

’ರಾಯಲ್‌ ಪ್ಲೇ ಕ್ಲಬ್‌ / ಸ್ಟೇಡಿಯಂನಲ್ಲಿ ಅನಧಿಕೃತವಾಗಿ ಅಂಗಡಿ ತೆರೆದಿದ್ದು, ಯಾವುದೇ ಪರವಾನಿಗೆ ಹೊಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸ್ಟೇಡಿಯಂನಿಂದ ಊರಿನಲ್ಲಿ ಇನ್ನಾವುದೇ ಅಹಿತಕರ ಘಟನೆ ನಡೆಯುವುದನ್ನು ತಪ್ಪಿಸುವ ಸಲುವಾಗಿ ತಕ್ಷಣ ’ ರಾಯಲ್‌ ಪ್ಲೇ ಕ್ಲಬ್‌ / ಸ್ಟೇಡಿಯಂನ್ನು ಸ್ಥಗಿತಗೊಳಿಸಿ ಸಾರ್ವಜನಿಕರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸಬೇಕೆಂದು ಹಾಗೂ ಈ ಬಗ್ಗೆ ಸೂಕ್ತ ಕಾನೂನು ಕೈಗೊಳ್ಳಬೇಕಾಗಿ ಮನವಿ ಮಾಡಿದ್ದಾರೆ. ತಪ್ಪಿದಲ್ಲಿ ಗ್ರಾಮಸ್ಥರಿಂದ ಉಗ್ರ ಹೋರಾಟ ನಡೆಸುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Poorna squash

ಜಾಹೀರಾತು

camera center ad

ಜಾಹೀರಾತು

SendShare944Share
Previous Post

ಕೇರಳ : ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ

Next Post

ಕಡಬ: ತಾಲೂಕಿನ ಕುಂತೂರು ಸರಕಾರಿ ಶಾಲೆಯ ಕೊಠಡಿ ಗೋಡೆ ಹಾಗೂ ಮೇಲ್ಚಾವಣಿ ಕುಸಿತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In